- Advertisement -spot_img

TAG

bjp

ಅಂಬೇಡ್ಕರ್ ಅವಮಾನಿಸಿದ ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಡಾ. ಎಚ್.ಸಿ. ಮಹದೇವಪ್ಪ ಆಗ್ರಹ

ಬೆಳಗಾವಿ: ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ....

ಅಂಬೇಡ್ಕರ್ ಸ್ಮರಣೆ ವ್ಯಸನ ಎಂದ ಅಮಿತ್ ಶಾಗೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಿನ್ನೆ ಮಂಗಳವಾರ ಸಂಸತ್ ನಲ್ಲಿ ಗೃಹ ಸಚಿವ ಅಮಿತ್ ಶಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಸ್ಮರಣೆಯನ್ನು ವ್ಯಸನ ಎಂದು ಜರಿದಿದ್ದರು. ಸಂವಿಧಾನ ಶಿಲ್ಪಿ ಬಾಬಾ ಸಾಹೇಬರನ್ನು ನಿಂದಿಸಿದ ಅಮಿತ್ ಶಾ...

ವಿವಿ ಉಪಕುಲಪತಿ ನೇಮಕ; ರಾಜ್ಯಪಾಲರ ಅಧಿಕಾರ ಮೊಟುಕು; ವಿಧೇಯಕ ಅಂಗೀಕಾರ

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯದಲ್ಲಿ ಉಪ ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾನಿಲಯ (ತಿದ್ದುಪಡಿ) ವಿಧೇಯಕ- 2024 ವಿಧಾನಸಭೆಯಲ್ಲಿ...

ಸಂಘ ಪರಿವಾರ, ಮನುಸ್ಮೃತಿ, ಗೋಳ್ವಾಳ್ಕರ್ ಅವರ ಅಂಬೇಡ್ಕರ್‌ ವಿರೋಧಿ ನೀತಿ ಬಯಲಿಗೆಳೆದ ಹರಿಪ್ರಸಾದ್;‌ ಬೆಲ್ಲದ ಹೇಳಿಕೆಗೆ ತಿರುಗೇಟು

ಬೆಂಗಳೂರು: ಸಂವಿಧಾನ, ಅಂಬೇಡ್ಕರ್‌ ಅವರನ್ನು ಕುರಿತು ಕೆಲವು ದಿನಗಳಿಂದ ಕಾಂಗ್ರೆಸ್ ಮುಖಂಡ, ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಮತ್ತು ವಿಧಾನಸಭೆ ಬಿಜೆಪಿ ಉಪ ನಾಯಕ ಅರವಿಂದ ಬೆಲ್ಲದ ನಡುವೆ ವಾಕ್ಸಮರ ನಡೆಯುತ್ತಲೇ ಇದೆ. ಪರಸ್ಪರ...

ಏಕ ಕಾಲಕ್ಕೆ ಚುನಾವಣೆ; ಪ್ರಿಯಾಂಕಾ ಗಾಂಧಿ ವಿರೋಧ

ನವದೆಹಲಿ: ಏಕ ಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭೆಗೆ ಚುನಾವಣೆ ನಡೆಸುವುದು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧದ ನೀತಿ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಏಕ ಕಾಲಕ್ಕೆ ಚುನಾವಣೆ...

ಯಡಿಯೂರಪ್ಪ ಅವರೊಬ್ಬರೇ ಪಕ್ಷ ಕಟ್ಟಿಲ್ಲ; ಯತ್ನಾಳ್‌ ಆಕ್ರೋಶ

ಬೆಳಗಾವಿ: ತಮ್ಮದೇ ಪಕ್ಷದ ಮುಖಂಡರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಟೀಕಾಪ್ರಹಾರ ಮುಂದುವರೆಸಿದ್ದಾರೆ. ಯಡಿಯೂರಪ್ಪ...

ಲೋಕಸಭೆಯಲ್ಲಿ `ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ನವದೆಹಲಿ: ನಿರೀಕ್ಷೆಯಂತೆ ಇಂದು ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್, ʼಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದ್ದಾರೆ. ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಸೂದೆಗೆ ಕಾಂಗ್ರೆಸ್...

ಸೋಮವಾರ ತಡರಾತ್ರಿ 1 ಗಂಟೆಯವರೆಗೂ ಸತತ 15 ಗಂಟೆ ನಡೆದ ವಿಧಾನಸಭೆ ಕಲಾಪ

ಬೆಳಗಾವಿ: ಇಲ್ಲಿನ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪವು ಮಧ್ಯರಾತ್ರಿ 1 ಗಂಟೆಯವರೆಗೂ ನಡೆದು ದಾಖಲೆ ಸೃಷ್ಟಿಸಿದೆ. ಸೋಮವಾರ ಬೆಳಗ್ಗೆ 10.40 ಕ್ಕೆ ಆರಂಭವಾದ ಕಲಾಪ ಮಧ್ಯರಾತ್ರಿ 1 ಗಂಟೆಯವರೆಗೂ ಅಂದರೆ ಸತತ...

ಮತಯಂತ್ರದಿಂದ ಮೋಸ ಸಾಧ್ಯವೇ?

2019ರ ಅಸೆಂಬ್ಲಿ ಚುನಾವಣೆ ಮತ್ತು 2024 ರ ರಾಷ್ಟ್ರೀಯ ಚುನಾವಣೆಯ ನಡುವೆ  5 ವರ್ಷಗಳಲ್ಲಿ 32 ಲಕ್ಷ ಹೊಸ ಮತದಾರರು ಸೇರ್ಪಡೆಯಾದರು. ಆದರೆ 2024 ರ ಲೋಕಸಭೆ ಮತ್ತು ಅಸೆಂಬ್ಲಿ ಚುನಾವಣೆಯ ನಡುವೆ...

ಮಣಿಪುರಕ್ಕೆ ಭೇಟಿ ನೀಡಲು ಪ್ರಧಾನಿ ಮೋದಿಗೆ ಸಮಯವೇ ಸಿಕ್ಕಿಲ್ಲ: ಖರ್ಗೆ

ನವದೆಹಲಿ: ಮಣಿಪುರದಲ್ಲಿ ಒಂದೂವರೆ ವರ್ಷದಿಂದ ನಿರಂತರವಾಗಿ ನಡೆಯುತ್ತಿರುವ ಹಿಂಸಾಚಾರ ನಡೆಯುತ್ತಲೇ ಇರುವ ಮಣಿಪುರಕ್ಕೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಯ ಸಿಕ್ಕಿಲ್ಲ ಏಕೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ...

Latest news

- Advertisement -spot_img