ನವದೆಹಲಿ: ಈ ಮೊದಲು ಒಬಿಸಿ ಸಮುದಾಯದ ಸಮಸ್ಯೆಗಳ ಅರಿವಿದ್ದಿದ್ದರೆ ಬಹಳ ಹಿಂದೆಯೇ ಜಾತಿ ಜನಗಣತಿಯನ್ನು ನಡೆಸುತ್ತಿದ್ದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪಕ್ಷದ ಒಬಿಸಿ ಘಟಕ ಆಯೋಜಿಸಿದ್ದ ‘ಭಾಗೀದಾರಿ ನ್ಯಾಯ ಸಮ್ಮೇಳನ’ದಲ್ಲಿ...
ಬೆಂಗಳೂರು: ಕಾರ್ಮಿಕ ಹಾಗೂ ಸಣ್ಣ ಕೈಗಾರಿಕೆ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯದಲ್ಲಿ ಧಾರ್ಮಿಕ ವಿಚಾರವಾಗಿ ಬೆಂಕಿ ಹಚ್ಚಲು ಸಿಕ್ಕ ಎಲ್ಲಾ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆಯೇ ಹೊರತು ರಾಜ್ಯದ ಪರವಾಗಿ ಒಂದು ದಿನವೂ...
ನವದೆಹಲಿ: ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...
ಧಣಿಯ ಗೂಂಡಾಗಳ ದಬ್ಬಾಳಿಕೆ ಎದುರಿಸಿದ ಘಟನೆ
ಧರ್ಮಸ್ಥಳದಲ್ಲಿ ಕೊಲೆ, ಅತ್ಯಾಚಾರ, ಹುಡುಗಿಯರ ನಾಪತ್ತೆ, ಶವಗಳ ಹೂತಿಟ್ಟ ಪ್ರಕರಣಗಳ ಬಗ್ಗೆ ಪ್ರಶ್ನೆ ಕೇಳಿದರೆ ಅದು ದೇವಸ್ಥಾನದ ಮೇಲಿನ ಟಾರ್ಗೆಟ್ ಎನ್ನುವವರು, ಗಣಿಗಾರಿಕೆಯ ಬಗ್ಗೆ ಉತ್ತರ ಕೊಡಬೇಕು....
ಮಂಗಳೂರು : ಮಹಿಳಾ ಹಕ್ಕುಗಳ ರಕ್ಷಣೆಗಾಗಿ, ಮೀಸಲಾತಿ, ಅಸಮಾನತೆ, ಸಬಲೀಕರಣಕ್ಕಾಗಿ ಜನವಾದಿ ಮಹಿಳಾ ಸಂಘಟನೆಯು ಒಂಭತ್ತನೆಯ ದ.ಕ ಜಿಲ್ಲಾ ಸಮ್ಮೇಳನವನ್ನು ಮಂಗಳೂರಿನಲ್ಲಿ ಆಯೋಜಿಸಿದೆ. ಜುಲೈ 27ರಂದು ಮಂಗಳೂರು ನಗರದ ಬಲ್ಮಠದಲ್ಲಿರುವ ಬಿಷಪ್ ಜತ್ತನ್ನ...
ಮೈಸೂರು: ಮೂಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ವರ್ಷದ ಅವಧಿಯನ್ನು ಪೂರ್ಣಗೊಳಿಸವುದಿಲ್ಲ ಎಂದು ಯಾರು ಹೇಳಿದ್ದಾರೆ? ನಮ್ಮ ಪಕ್ಷದ ಯಾರಾದರೂ ಅಂತಹ ಹೇಳಿಕೆ ನೀಡಿದ್ದಾರೆಯೇ? ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇಂದು...
ಹಿಂದುಸ್ತಾನ್ ಟೈಮ್ಸ್ ವರದಿಯ ಪ್ರಕಾರ ಒಬ್ಬಾಕೆ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದರೆ, ಇನ್ನು ಮೂವರು ನೀರಿನೊಂದಿಗೆ ಹರಿಯುತ್ತಿದ್ದ ವಿದ್ಯುತ್ ಆಘಾತಕ್ಕೆ ಸಿಕ್ಕಿ ಪ್ರಾಣ ಕಳೆದುಕೊಂಡು ಬಿಟ್ಟಿದ್ದರು. ಇವೆಲ್ಲದರ ಮಧ್ಯೆ ಜೀವ ಹಿಡಿದುಕೊಂಡು, ಹೋಗಬೇಕಾದಲ್ಲಿ ಅದ್ಹೇಗೋ...
ನವದೆಹಲಿ: ಆರ್ ಎಸ್ ಎಸ್ -ಬಿಜೆಪಿ ಸಿದ್ಧಾಂತವು ಜಾತಿ ಅಸಮಾನತೆಯ ವ್ಯವಸ್ಥೆಯನ್ನು ಕೆಡವಲು ಪ್ರಯತ್ನಿಸುವುದಿಲ್ಲ, ಬದಲಿಗೆ ಇದನ್ನು ಪವಿತ್ರಗೊಳಿಸಲು ಬಯಸುತ್ತದೆ. ಮೌನ ಎಂಬುವುದು ನಿಷ್ಠೆಯಾಗಿರುವ, ಅನ್ಯಾಯವು ಸಂಪ್ರದಾಯವಾಗಿರುವ ಶ್ರೇಣೀಕೃತ ವ್ಯವಸ್ಥೆ ಅವರ ಕನಸು...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಮತ್ತೊಂದು ಜಾತಿ ಜನಗಣತಿ ಅರ್ಥಾತ್ ಸಾಮಾಜಿಕ ಹಾಗೂ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಯಾರಿಯಾಗುತ್ತಿದೆ. ಬರುವ ಸೆಪ್ಟೆಂಬರ್ ತಿಂಗಳಿಂದ ಈ ಸಮೀಕ್ಷೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ...
ಬೆಂಗಳೂರು: ಒಳಮೀಸಲಾತಿ ಜಾರಿ ಮಾಡಲಿಲ್ಲ ಎಂದು ಬಿಜೆಪಿ ಆಗಸ್ಟ್.1ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಮತ್ತು ಕರ್ನಾಟಕ ಬಂದ್ ಅರ್ಥಹೀನ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಟೀಕಿಸಿದ್ದಾರೆ.
ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಪರಿಶಿಷ್ಟ ಜಾತಿಗಳ ಗಣತಿ...