- Advertisement -spot_img

TAG

bjp

ನಬಾರ್ಡ್ ಪುನರ್ಧನ ಕಡಿತದ ಪರಿಣಾಮ ರೈತರಿಗೆ ಭಾರಿ ತೊಂದರೆ: ಕೇಂದ್ರದ ವಿರುದ್ಧ ಸಚಿವ ಕೆ.ಎನ್. ರಾಜಣ್ಣ ಅಸಮಾಧಾನ

ಕೃಷಿ ಸಾಲದ ಪುನರ್ಧನ ಮಿತಿಯನ್ನು ನಬಾರ್ಡ್‌ ಹಠಾತ್‌ ಇಳಿಕೆ ಮಾಡಿದೆ. ನಬಾರ್ಡ್ ಕೇಂದ್ರ ಸರ್ಕಾರದ ಅಧೀನದಲ್ಲೇ ಬರುವುದರಿಂದ ಕೇಂದ್ರ ಸರ್ಕಾರವೇ ದ್ವೇಷದ ಕಾರಣಕ್ಕೆ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ...

ವಿಕ್ರಂ ಗೌಡ ಸುತ್ತ ಎನ್‌ಕೌಂಟರ್ ಬಲೆ; ಪ್ರಭುತ್ವ ಪ್ರಾಯೋಜಿತ ಕೊಲೆ

ಆಳುವ ಶೋಷಕ ವರ್ಗಗಳು ದುಡಿಯುವ ಜನರ ಪ್ರತಿರೋಧವನ್ನು ಅರ್ಥ ಮಾಡಿಕೊಳ್ಳಲೇ ಬೇಕಿದೆ. ನಕ್ಸಲ್ ಹೋರಾಟಗಾರರ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸಿ ಅವರನ್ನು ಮುಖ್ಯ ವಾಹಿನಿಗೆ ತರಬೇಕಿದೆ. ಹಾಗೆಯೇ ಶೋಷಕ ಪ್ರಭುತ್ವದ ವಿರುದ್ಧ ಸಶಸ್ತ್ರ ಹೋರಾಟಕ್ಕಿಳಿದ...

ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲ ಅಧಿವೇಶನ

ಬೆಂಗಳೂರು: ಡಿಸೆಂಬರ್ 9 ರಿಂದ 20ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನ ನಡೆಸಲು ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ.ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕವನ್ನು ನಿಗದಿ...

ನಾಳೆ ಮಹಾರಾಷ್ಟ್ರ ವಿಧಾನಸಭೆಗೆ ಮತದಾನ; 288 ಕ್ಷೇತ್ರಗಳಿಗೆ 4,136 ಅಭ್ಯರ್ಥಿಗಳು!

ಮುಂಬೈ: ಮಹಾರಾಷ್ಟ್ರದಲ್ಲಿ ನಾಳೆ ನ. 20, ಬುಧವಾರ ಒಂದೇ ಹಂತದಲ್ಲಿ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜಾರ್ಖಂಡ್ನಲ್ಲಿ ಈಗಾಗಲೇ ಒಂದು ಹಂತದ ಚುನಾವಣೆ ಮುಕ್ತಾಯವಾಗಿದ್ದು, ನಾಳೆ ಎರಡನೇ...

ಬಿಜೆಪಿಯ ಶುದ್ಧೀಕರಣ ಯಂತ್ರದಲಿ ಕೈಲಾಶ್ ಗೆಹ್ಲೋಟ್

ಹಗರಣಗಳ ಆರೋಪ ಮಾಡುತ್ತಾ, ಆಪ್ ನಾಯಕರನ್ನು ಜೈಲಿಗೆ ಕಳುಹಿಸುತ್ತಾ ದೆಹಲಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿರುವಂತೆ ನೋಡಿಕೊಳ್ಳುವುದರ ಮೂಲಕ ಜನರಲ್ಲಿ ಆಳುವ ಪಕ್ಷದ ಮೇಲೆ ನಕಾರಾತ್ಮಕ ಅಭಿಪ್ರಾಯ ಹುಟ್ಟಿಸಿ ಮುಂದಿನ ಚುನಾವಣೆಯಲ್ಲಿ ಗೆದ್ದು...

ಕೈ ಸರ್ಕಾರದಿಂದ ಬಡವರಿಗೆ ತೊಂದರೆಯಾಗುವುದಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ಬಡವರಿಗೆ ಪಡಿತರ ಕಾರ್ಡ್, ಅಕ್ಕಿ, ಪಿಂಚಣಿ, ನಿವೇಶನ ನೀಡುವ ಆಶ್ರಯ ಯೋಜನೆ, ಉಳುವವನಿಗೆ ಭೂಮಿ ಸೇರಿದಂತೆ ಜನರಿಗೆ ಪ್ರಮುಖ ಯೋಜನೆ ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ. ನಮ್ಮ ಸರ್ಕಾರದಿಂದ ಬಡವರಿಗೆ...

ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಚಿಂತೆಯಿಲ್ಲ, ಆದರೆ ಅರ್ಹರಿಗೆ ಮಾತ್ರ ತಪ್ಪಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ್...

ಕಾಂಗ್ರೆಸ್, ಇಂದಿರಾಗಾಂಧಿ ಜಾರಿಗೊಳಿಸಿದ ಯೋಜನೆಗಳನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಾಗೂ ಇಂದಿರಾ ಗಾಂಧಿ ಅವರು ಜಾರಿಗೆ ತಂದಿರುವ ಉಳುವವನೇ ಭೂಮಿಯ ಒಡೆಯ, ಪಿಂಚಣಿ, ಮಧ್ಯಾಹ್ನದ ಬಿಸಿಯೂಟ, ಪಡಿತರ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಯಾರಿಂದಲೂ ಹಾಗೂ ಯಾವುದೇ ಸರ್ಕಾರಗಳಿಂದಲೂ...

ಇಂಡಿಯಾಗೆ ಬೇಕಿದೆ ಇಂದಿರಾ ಐಡಿಯಾ

ಇಂದಿರಾ ಜನ್ಮ ದಿನ ವಿಶೇಷ ಪುರುಷ ಪ್ರಧಾನ ಅಧಿಕಾರ ರಾಜಕಾರಣ ವ್ಯವಸ್ಥೆಯ ನಡುವೆ ಇಂದಿರಾ ಗಾಂಧಿಯವರ ಸಂಪುಟದ ಏಕೈಕ ಗಂಡಸು ಇಂದಿರಾ ಆಗಿದ್ದರು ಎನ್ನುವ ವಿಶೇಷಣ ಇವರ ಜೀವನದ ಎಲ್ಲಾ ತಪ್ಪು ಒಪ್ಪುಗಳನ್ನ ಕಥೆಯನ್ನು...

ಮುಸ್ಲಿಮರಲ್ಲಿ ನಾಯಕರು ಎಲ್ಲಿದ್ದಾರೆ?

ಬಹುಶಃ ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವುದಾದರೂ ರಾಜ್ಯದ ಜನರು ಧರ್ಮದ ವಿಚಾರದಲ್ಲಿ ಅತ್ಯಂತ ಹೆಚ್ಚು ಅಪಮಾನವನ್ನು ಎದುರಿಸುತ್ತಿದ್ದರೆ ಅದು ಕರ್ನಾಟಕದ ಮುಸ್ಲಿಂ ಸಮುದಾಯ ಮಾತ್ರ. ಮುಸ್ಲಿಮರಲ್ಲಿ ಸೂಕ್ತ ನಾಯಕತ್ವದ ಕೊರತೆ ಮತ್ತು ಕೋಮು...

Latest news

- Advertisement -spot_img