ಮೈಸೂರು: ಲೋಕಾಯುಕ್ತ ವಿಚಾರಣೆಗೆ ಮೈಸೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗೋ ಬ್ಯಾಕ್ ಸಿಎಂ ಚಳವಳಿ ನಡೆಸಿದೆ.
ಲೋಕಾಯುಕ್ತ ಕಚೇರಿಯ ಸಮೀಪದಲ್ಲಿ ವಾಹನ ಸಂಚಾರ ಹಾಗು ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಲೋಕಾಯುಕ್ತ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಂಯ್ಯನ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ತೆರಳಿ...
ನವದೆಹಲಿ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ-2004ರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್, ಕಾಯ್ದೆಯು ಜಾತ್ಯತೀತ ತತ್ವವನ್ನು ಉಲ್ಲಂಘಿಸುವುದಿಲ್ಲ ಎಂದು ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್...
ಶಿಗ್ಗಾಂವಿ : ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಶತಸಿದ್ದ ಎಂದು ಸಿ.ಎಂ.ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಹಿರೇಬೆಂಡಿಗೇರಿ ಗ್ರಾಮದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಇದು...
ಚನ್ನಪಟ್ಟಣ: ನನಗೆ ವಯಸ್ಸಿನ ಪ್ರಶ್ನೆ ಮುಖ್ಯ ಅಲ್ಲ ಬದಲಾಗಿ ಪಕ್ಷದ ಅಳಿವು ಉಳಿವಿನ ಪ್ರಶ್ನೆ ಮುಖ್ಯ. ಮೊರಾರ್ಜಿ ದೇಸಾಯಿ ಅವರು ಪಕ್ಷದ ಅಧಿಕಾರ ಕೊಟ್ಟರು. ಅಂದಿನಿಂದ ಈ ಪಕ್ಷವನ್ನು ಉಳಿಸಿಕೊಂಡು ಬಂದಿದ್ದೇನೆ. ನಾನು...
ಶಿಗ್ಗಾಂವಿ: ರಾಜ್ಯದಲ್ಲಿ ಕಾಂಗ್ರೆಸ್ ಶೋಷಿತರು, ದುರ್ಬಲ ವರ್ಗದವರ ಪರ ಮತ್ತು ಅಭಿವೃದ್ಧಿಯ ಆಡಳಿತ ನೀಡುತ್ತಿದ್ದು, ಸರ್ಕಾರಕ್ಕೆ ಇನ್ನಷ್ಟು ಶಕ್ತಿ ನೀಡಲು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಶಿಗ್ಗಾವಿ...
ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದ್ದು, ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆ...
ಈಗಿನ ಕಾಲದಲ್ಲಿ ಹಬ್ಬ ಹುಣ್ಣಿವೆ ಸಮಯದಲ್ಲಿ, ಅಥವಾ ಊರಿನ ಯಾವುದೇ ಜಾತ್ರೆಯ ಸಂದರ್ಭದಲ್ಲಿ ದೇವರ ಹೆಸರಲ್ಲಿ ಮಾಂಸಾಹಾರ ವರ್ಜ್ಯ ಎಂಬ ಆದೇಶ ಹೊರಡಿಸಿ ಬಡ ಮೀನುಗಾರ ಮಹಿಳೆಯರ ಹೊಟ್ಟೆಗೆ ಕಲ್ಲು ಹಾಕುವ ಹಿಂದೂ...
ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ತಿಳಿಸಿದ್ದಾರೆ.
ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ...
ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರಕ್ಕೆ ಹದಿನಾರು ತಿಂಗಳಲ್ಲಿ ಚನ್ನಪಟ್ಟಣದ ಅಭಿವೃದ್ಧಿಗೆ ಒಂದು ಹಿಡಿ ಮಣ್ಣು ನೀಡಲು ಕೂಡ ಸಾಧ್ಯವಾಗಿಲ್ಲ. ಈ ಸರ್ಕಾರದಲ್ಲಿ ಲೂಟಿ ಬಿಟ್ಟರೆ ಬೇರೆ ಏನೂ ಇಲ್ಲ ಎಂದು ಪ್ರತಿಪಕ್ಷ ನಾಯಕ...