- Advertisement -spot_img

TAG

bjp

ಚನ್ನಪಟ್ಟಣದಲ್ಲಿ ಭರ್ಜರಿ ಪ್ರಚಾರ: ಮತ ಬೇಟೆಯಲ್ಲಿ ನಿರತರಾದ ಯೋಗೇಶ್ವರ್, ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಒಂದು ವಾರ ಮಾತ್ರ ಬಾಕಿ ಉಳಿದಿದ್ದು ಪ್ರಚಾರದ ಭರಾಟೆ ಜೋರಾಗಿದೆ. ಒಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮತ್ತೊಂದು ಕಡೆ ಎನ್ ಡಿಎ ಅಭ್ಯರ್ಥಿ ನಿಖಿಲ್...

ಶಿಗ್ಗಾಂವ್, ಸಂಡೂರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆದ್ದರೆ ನನ್ನ ಶಕ್ತಿ ಹೆಚ್ಚಲಿದೆ: ಸಿದ್ದರಾಮಯ್ಯ ಕರೆ

ಶಿಗ್ಗಾಂವ್ : ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ಹುಲಗೂರ...

ವಕ್ಫ್ ಮಂಡಳಿ ಕಾಯ್ದೆಗೆ ಬದಲಾವಣೆ ತರಲು ಆರ್. ಅಶೋಕ್ ಆಗ್ರಹ

ಬೆಂಗಳೂರು: ವಕ್ಫ್ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್ ಸರ್ಕಾರ ವಕ್ಫ್ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು...

ವಕ್ಫ್ ಆಸ್ತಿ ತೆರವುಗೊಳಿಸಲು ನೋಟೀಸ್ ಕೊಟ್ಟಿದ್ದು ಏಕೆ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಹುಬ್ಬಳ್ಳಿ: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು...

ಬೈ ಎಲೆಕ್ಷನ್‌ ಎಫೆಕ್ಟ್‌ : ವಕ್ಫ್ ಆಸ್ತಿ ಕುರಿತು ಭುಗಿಲೆದ್ದ ವಿವಾದ; ಕಾಂಗ್ರೆಸ್‌, ಬಿಜೆಪಿ ನಡುವೆ ಜಟಾಪಟಿ

ಬೆಂಗಳೂರು: ವಕ್ಫ್ ಆಸ್ತಿ ಹೆಸರಿನಲ್ಲಿ ರೈತರಿಗೆ ನೀಡಿರುವ ನೋಟಿಸ್‌ ಗಳನ್ನು ಹಿಂಪಡೆಯುವುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದರೂ ಈ ವಿವಾದ ತಣ್ಣಗಾಗುವ ಬದಲು ಭುಗಿಲೇಳುತ್ತಿದೆ.  ಒಂದು ಕಡೆ ಮೂರು ಕ್ಷೇತ್ರಗಳಿಗೆ...

ಮುಗಿದ ಸಾಲು ಸಾಲು ರಜೆ; ಬೆಂಗಳೂರಿನಲ್ಲಿ ಕರಗದ ಟ್ರಾಫಿಕ್‌ ಜಾಮ್

ಬೆಂಗಳೂರು; ಮೂರು ದಿನ ದೀಪಾವಳಿ, ಕನ್ನಡ ರಾಜ್ಯೋತ್ಸವ ಮತ್ತು ವಾರಾಂತ್ಯದ ರಜೆ ಅನುಭವಿಸಿ ಭಾನುವಾರ ಸಂಜೆ ಮತ್ತು ಸೋಮವಾರ ಬೆಳಗ್ಗೆ ಬೆಂಗಳೂರು ಪ್ರವೇಶಿಸಲು ನಾಗರೀಕರು ಹರ ಸಾಹಸ ಪಡುತ್ತಿದ್ದಾರೆ. 20 ಜಿಲ್ಲೆಗಳಿಗೆ ಸಂಪರ್ಕ...

ಇದೊಂದು ಯು ಟರ್ನ್ ಸರ್ಕಾರ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ‌, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...

ಹಾಸನಾಂಬೆ ದರ್ಶನ ಪಡೆದ 19 ಲಕ್ಷ ಜನ, ಇದು ಸರ್ಕಾರದ ಶಕ್ತಿ ಯೋಜನೆಯ ಸಾಧನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಶಕ್ತಿ ದೇವತೆ ಹಾಸನಾಂಬೆ ಜಾತ್ರೆ ಈ ಬಾರಿ ಅಭೂತಪೂರ್ವ ದಾಖಲೆಯನ್ನು ಬರೆದಿದೆ. 9 ದಿನಗಳ ಉತ್ಸವದಲ್ಲಿ 19 ಲಕ್ಷ ಭಕ್ತಾದಿಗಳು ದರ್ಶನ ಪಡೆದಿದ್ದಾರೆ. 9 ಕೋಟಿ ರೂಪಾಯಿ ಲಾಡ್ ಮತ್ತು ಟಿಕೆಟ್ ನಿಂದ...

ಕನ್ನಡದಲ್ಲಿ ಜೀವಿಸೋಣ !

ಕನ್ನಡ ನುಡಿ ಸಪ್ತಾಹ ಇಂದು ವಿಶ್ವದಲ್ಲಿ ಸುಮಾರು 6,000 ಭಾಷೆಗಳು ಬಳಕೆಯಲ್ಲಿ ಇವೆಯಾದರೂ ಜಗತ್ತಿನ ಅರ್ಧದಷ್ಟು ಜನರು ಚೀನೀ, ಇಂಗ್ಲೀಷ್, ಸ್ಪಾನಿಷ್, ಹಿಂದಿ, ಅರೇಬಿಕ್, ಮಲಯ್, ರಷ್ಯನ್, ಬೆಂಗಾಲಿ, ಪೋರ್ಚುಗೀಸ್, ಮತ್ತು ಫ್ರೆಂಚ್ ಭಾಷೆಗಳನ್ನು...

ಕನ್ನಡ ನುಡಿ ಪರಂಪರೆಯ ಭವ್ಯ ಇತಿಹಾಸ

ಕನ್ನಡ ನುಡಿ ಸಪ್ತಾಹ ರಾಜ್ಯ ಪುನರ್‌ವಿಂಗಡಣೆಯಿಂದ 1956 ನವೆಂಬರ್ 1 ರಂದು ಮೈಸೂರು ರಾಜ್ಯ ಸ್ಥಾಪನೆಯಾಯಿತು. ರಾಜ್ಯದಲ್ಲಿ ದೇವರಾಜ ಅರಸು ಮುಖ್ಯಮಂತ್ರಿಯಿದ್ದಾಗ ನವೆಂಬರ್ 1, 1973ರಲ್ಲಿ ಕರ್ನಾಟಕ ರಾಜ್ಯ ಎಂದು ಹೊಸ ನಾಮಕರಣಗೊಂಡಿತು. ಕರ್ನಾಟಕದ...

Latest news

- Advertisement -spot_img