ರಾಂಚಿ: ಬಿಜೆಪಿ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಹಣ ಗಳಿಸಿ ಹಣವನ್ನು ಬಿಜೆಪಿಯು ಇತರ ರಾಜ್ಯಗಳಲ್ಲಿನ ಚುನಾವಣಾ ಪ್ರಚಾರಗಳಿಗೆ ಬಳಿಸಿಕೊಳ್ಳುತ್ತಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಆರೊಪಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ...
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಚಂದಗಡ್ ವಿಧಾನಸಭಾ ಕ್ಷೇತ್ರದ ತುಡಯೆ ಗ್ರಾಮದಲ್ಲಿ...
ಬೆಂಗಳೂರು: ಬಿಜೆಪಿ ಮುಖಂಡ, ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರು ನಡೆಸಿದ್ದಾರೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಂಚು ರೂಪಿಸಿದ್ದ ಆರೋಪದ ಅಡಿಯಲ್ಲಿ ಹೆಬ್ಬಗೋಡಿ ಪೊಲೀಸ್ ಇನ್ ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿ ವಿಶೇಷ...
ಬೆಂಗಳೂರು: ಜಮೀನಿನ ಪಹಣಿಯಲ್ಲಿ ವಕ್ಫ್ ಎಂದು ತೋರಿಸಿದ್ದಕ್ಕೆ ಹಾವೇರಿ ಜಿಲ್ಲೆಯ ಹನಗಲ್ ತಾಲೂಕಿನ ಹರನಗಿರಿ ರೈತ ಚನ್ನಪ್ಪ ಬಾಳಿಕಾಯಿ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ...
ಬೆಂಗಳೂರು: ಬಿಜೆಪಿ ಮುಖಂಡ, ಯಶವಂತಪುರ ಶಾಸಕ ಮುನಿರತ್ನ ಅವರು ನಡೆಸಿದ್ದಾರೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಂಚು ರೂಪಿಸಿದ್ದ ಆರೋಪದ ಅಡಿಯಲ್ಲಿ ಹೆಬ್ಬಗೋಡಿ ಪೊಲೀಸ್ ಇನ್ ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿ ವಿಶೇಷ...
ಬೆಂಗಳೂರು: ಸಿ.ಬಿ.ಐ ತನಿಖೆಗೆ ವಹಿಸಿದ 9 ಅಕ್ರಮ ಗಣಿಗಾರಿಕೆ ಪ್ರಕರಣಗಳ ಪೈಕಿ ತನ್ನಿಂದ ತನಿಖೆ ಸಾಧ್ಯವಿಲ್ಲವೆಂದು ಸಿ.ಬಿ.ಐ ತಿಳಿಸಿರುವ 6 ಪ್ರಕರಣಗಳನ್ನು ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ...
ಬೆಂಗಳೂರು: ರಾಜ್ಯ ಸರ್ಕಾರವು ವಿಚಾರಣಾ ಆಯೋಗಗಳ ಕಾಯ್ದೆ 1952ರನ್ವಯ “ಕೋವಿಡ್ ಭ್ರಷ್ಟಾಚಾರದ” ಕುರಿತು ಸತ್ಯ ಶೋಧನೆಗಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು. ಈ ಆಯೋಗ ತನ್ನ...
ಬಡವರ ಅನ್ನದ ಬಗ್ಗೆಯೇ ಕೇವಲವಾಗಿ ಮಾತನಾಡಿದವರು ಈಗ ಮಹಾರಾಷ್ಟ್ರ, ಜಾರ್ಖಂಡ್, ತಮಿಳುನಾಡು ಚುನಾವಣೆಗಳಲ್ಲಿ ಅದೇ ಗ್ಯಾರಂಟಿಗಳ ಮೊರೆ ಹೋಗುತ್ತಿದ್ದಾರೆ. ಅದೇ ಯೋಜನೆಗಳನ್ನು ಕಾಪಿ ಹೊಡೆಯುತ್ತಿದ್ದಾರೆ! ಅದೇ "ಫ್ರೀ ಬೀಸ್ ಈಗ ಮೋದಿ ಗ್ಯಾರಂಟಿ...
ನೆಹರೂ ಸ್ಮರಣೆ
ಸ್ವತಃ ಕಾಂಗ್ರೆಸ್ ಪಕ್ಷದವರೇ ನೆಹರೂ ವಿರುದ್ಧ ತೋರುತ್ತಿರುವ ಕೃತಘ್ನತೆಯನ್ನು ಏನೆಂದು ಹೇಳುವುದು? ಇಂದು ಕರ್ನಾಟಕ ಸರ್ಕಾರ ನೆಹರೂ ಜನ್ಮದಿನದ, ಪರ್ಯಾಯವಾಗಿ ಮಕ್ಕಳ ದಿನಾಚರಣೆಯ ಅಂಗವಾಗಿ ನೀಡಿದ ಜಾಹೀರಾತಿನಲ್ಲಿ ನೆಹರೂ ಅವರ ಒಂದು...
ಬೆಂಗಳೂರು: ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧಿಕಾರಾವಧಿಯಲ್ಲಿ ನಡೆದಿದ್ದ ಎಲ್ಲ ಕೋವಿಡ್ ಎಲ್ಲ ಹಗರಣಗಳ ತನಿಖೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೋವಿಡ್ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ....