ಚನ್ನಪಟ್ಟಣ: ಕ್ಷೇತ್ರದ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕೆಲವೇ ಗಂಟೆಗಳಿರುವಾಗ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸುತ್ತಿದೆ. ಪಕ್ಷದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರವಾಗಿ ದೊಡ್ಡ ಮಳೂರು ಗ್ರಾಮದಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ನಡೆಯುತ್ತಿದೆ....
ನಿನ್ನೆ ನಮ್ಮ ಬಾಂಧವ್ಯ ವೇದಿಕೆಯ ತಂಡದೊಂದಿಗೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮಕ್ಕೆ ಹೋಗಿದ್ದೆ. ವಕ್ಫ್ ಬೋರ್ಡ್ ನಿಂದ ನೋಟಿಸ್ ಬಂದಿದೆ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ನಡೆದ ರಾಜಕೀಯಪ್ರೇರಿತ ಗಲಭೆಯಲ್ಲಿ ಸುಮಾರು...
ಬೆಂಗಳೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಮೂರೂ ಕ್ಷೇತ್ರಗಳಿಗೆ ಹೋಲಿಸಿದರೆ ಅವರು ಅತಿ ಹೆಚ್ಚು ಪ್ರಚಾರ ನಡೆಸಿದ್ದು ಸಂಡೂರು ಕ್ಷೇತ್ರದಲ್ಲಿ ಎಂದು ಹೇಳಬಹುದು. ಈ...
ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 2.68 ಲಕ್ಷ ರೂ.ಗಳನ್ನು ಎಫ್ಎಸ್ಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸವಣೂರಿನಲ್ಲಿರುವ ಸುಭಾಷ್ ಗಡ್ಡೆಪ್ಪನವರ ಮನೆಯಲ್ಲಿ ಹಣ ಪತ್ತೆಯಾಗಿತ್ತು. ಈ ಹಣವನ್ನು ಚುನಾವಣೆಯಲ್ಲಿ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 276 ಮತಗಟ್ಟೆ ಸ್ಥಾಪಿಸಲಾಗಿದೆ. ಎಲ್ಲಾ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಪ್ರಕ್ರಿಯೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 119 ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಯಶವಂತ್...
ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಆಯಾ ಕ್ಷೇತ್ರಗಳ ಜಿಲ್ಲಾಡಳಿತಗಳು ಸಜ್ಜುಗೊಂಡಿವೆ. ಕೈಗೊಳ್ಳಬೇಕಾದ ಕ್ರಮಗಳನ್ನು ಕುರಿತು ಜಿಲ್ಲಾಡಳಿತಗಳು ಮುನ್ಸೂಚನೆ ನೀಡಿವೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ...
ಹಾವೇರಿ : ವಕ್ಫ್ ಬೋರ್ಡ್ ರೈತರಿಗೆ ನೋಟಿಸ್ ನೀಡಿದೆ ಎಂಬುದನ್ನು ನೆಪವಾಗಿಸಿಕೊಂಡು ನಡೆದ ಭಯಾನಕ ಗಲಭೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು ಗ್ರಾಮ ತೊರೆದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ...
ನೇರವಾಗಿ ಅಭಿವೃದ್ಧಿಯ ಕಾರ್ಯಸೂಚಿಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುವ ಸಾಮರ್ಥ್ಯ ಇಲ್ಲದೇ ಇರುವುದರಿಂದ ಬಿಜೆಪಿ ಪಕ್ಷ ಯಾವಾಗಲೂ ಕೋಮುದ್ವೇಷ ರಾಜಕಾರಣದ ಮೂಲಕವೇ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ರೀತಿಯ ಮತಾಂಧತೆಯ ಕಸರತ್ತನ್ನು ಮಾಡುತ್ತದೆ. ಬಿಜೆಪಿಗರ ಈ...
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನ.13ರಂದು ಮತದಾನ ನಡೆಯಲಿದ್ದು, ನ.11ರಂದು ಬಹಿರಂಗ ಪ್ರಚಾರಕ್ಕೆ ತೆರ ಬೀಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ...
ನ್ಯಾಯಮೂರ್ತಿಯೊಬ್ಬ ಹೇಗೆ ನಡೆದುಕೊಳ್ಳಬೇಕು ಎಂಬುದಕ್ಕೆ ಕಿವಿಮಾತು ಹೇಳುವ ಅನೇಕ ಮಾತುಗಳಿವೆ. ಇದಕ್ಕೆ ತಾನು ಅನುಗುಣವಾಗಿ ನಡೆದುಕೊಂಡಿದ್ದೇನೆಯೇ ಎಂದು ಚಂದ್ರಚೂಡ್ ಅವರು ಆರಾಮವಾಗಿ ಕುಳಿತು ಆತ್ಮಾವಲೋಕನ ಮಾಡಿಕೊಳ್ಳಬೇಕು. ದೇಶದ ಪ್ರಜಾತಂತ್ರ ವ್ಯವಸ್ಥೆ, ಸಂವಿಧಾನದ ಆಶಯಗಳಿಗೆ...