- Advertisement -spot_img

TAG

bjp

ಜಾತ್ಯತೀತ ದೇಶದಲ್ಲೇಕೆ ಜಾತಿ ಜನಗಣತಿ?

ಈಗ ಬಹುಸಂಖ್ಯಾತ ಶೂದ್ರ ದಲಿತ ಸಮುದಾಯ ಎಚ್ಚೆತ್ತು ಕೊಳ್ಳಬೇಕಿದೆ. ಜಾತಿ ಜನಗಣತಿಗಾಗಿ ಒತ್ತಾಯಿಸಲೇ ಬೇಕಿದೆ. ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗ, ಯೋಜನೆ ಸಂಪನ್ಮೂಲಗಳಲ್ಲಿ ಪಾಲುದಾರಿಕೆ ಪಡೆಯಬೇಕಿದೆ. ಸಂವಿಧಾನದ ಆಶಯ ಗೆಲ್ಲಲೇಬೇಕಿದೆ. ಹಿಂದುತ್ವವಾದಿಗಳ ಹುನ್ನಾರ...

ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತದೆ : ವಿಜಯೇಂದ್ರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ಪರಿಶಿಷ್ಟ ಜಾತಿ (ಎಸ್ಸಿ) ಗಳ ಒಳಮೀಸಲಾತಿಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿ ರಾಜಕೀಯಕ್ಕೆ ಬಳಸಿಕೊಳ್ಳಲು...

2 ಕೋಟಿ ರೂ. ಸುಲಿಗೆ ಆರೋಪ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವ ಭರವಸೆ ನೀಡಿ ಹಣ ಪಡೆದು ವಂಚಿಸಿದ್ದ ಆರೋಪದಡಿಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಅವರ ಪುತ್ರ ಅಜಯ್...

ಬಣ್ಣದಾಚೆಗಿನ ಬದುಕು, ಬೆಂಕಿಯಾಚೆಗಿನ ಬೆಳಕು

ಧರ್ಮ, ಭಾಷೆ, ಆಚಾರ, ವಿಚಾರ, ಸಂಸ್ಕೃತಿಗಳು ಒಂದು ಕಾಲದಲ್ಲಿ ನೆಲದಲ್ಲಿ ನಾಡನ್ನು, ಮನದಲ್ಲಿ ಹಾಡನ್ನು ಕಟ್ಟಿತ್ತೋ ಅದು ಈಗ ನಮ್ಮ ನಡುವಿನ ಗೋಡೆಯಾಗುತ್ತಿದೆ. ಮತ್ತೆ ಅವುಗಳ ಮೂಲ ಆಶಯಗಳು ಗುಡಿಯಿಂದ ಹೊರಬಂದು ನಮ್ಮ...

ಸಮುದಾಯಗಳಲ್ಲಿ ದ್ವೇಷ ಬಿತ್ತುವುದೇ ಬಿಜೆಪಿ ಕೆಲಸ : ಪ್ರಿಯಾಂಕಾ ಗಾಂಧಿ

ವಯನಾಡ್: ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸಾಂವಿಧಾನಿಕ ಮೌಲ್ಯಗಳು ನಿರಂತರವಾಗಿ ಬುಡಮೇಲಾಗುತ್ತಿವೆ ಎಂದು ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ, ಆರೋಪಿಸಿದ್ದಾರೆ. ಮೀನಂಗಡಿಯಲ್ಲಿ ಏರ್ಪಡಿಸಲಾಗಿದ್ದ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ...

ವಕ್ಫ್ ಬೋರ್ಡ್ ವಿಷಯವಾಗಿ ರೈತರಿಗೆ ಕೊಟ್ಟ ನೋಟಿಸ್‌ ವಾಪಸ್ ಪಡೆಯುತ್ತೇವೆ; ಹೆಚ್.ಕೆ. ಪಾಟೀಲ್ ಸ್ಪಷ್ಟನೆ

ಉಪ ಚುನಾವಣೆ ಹಿನ್ನೆಲೆ ಭಾರಿ ಸುದ್ದಿಯಾಗುತ್ತಿದ್ದ ಹಾಗೂ ಬಿಜೆಪಿ ದಾಳವನ್ನಾಗಿ ಮಾಡಿಕೊಂಡಿದ್ದವಿಜಯಪುರದ ರೈತರಿಗೆ ‌ವಕ್ಫ್ ಬೋರ್ಡ್ ಪ್ರಕರಣಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ. ಹೌದು, ರೈತರಿಗೆ ಕೊಟ್ಟ ನೋಟಿಸ್‌ನ್ನು ವಾಪಸ್ ಪಡೆಯುತ್ತೇವೆ ಎಂದು...

ಮೂರು ಕ್ಷೇತ್ರಗಳಲ್ಲೂ ಗೆಲುವು ಖಚಿತ: ವಿಜಯೇಂದ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆ.2ರಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. 40-45 ದಿನಗಳಲ್ಲಿ ದೇಶದಲ್ಲಿ 10 ಕೋಟಿ ಸದಸ್ಯರನ್ನು ನೋಂದಾಯಿಸಲಾಗಿದೆ. ಕರ್ನಾಟಕದಲ್ಲಿ 65 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ನೋಂದಾಯಿಸಲಾಗಿದೆ ಎಂದು ಬಿಜೆಪಿ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆದರೆ ಚುನಾವಣೆ ಪ್ರಚಾರ ಮಾಡುವುದಿಲ್ಲ : ರಮೇಶ್‌ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಧಿಕಾರದಲ್ಲಿ ಮುಂದುವರಿದರೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ...

ಚನ್ನಪಟ್ಟಣ ಕ್ಷೇತ್ರಕ್ಕೆ ದೇವೇಗೌಡ್ರು, ಕುಮಾರಣ್ಣ ಮಾಡಿದ ಅಭಿವೃದ್ಧಿ ನನ್ನ ಕೈ ಹಿಡಿಯುತ್ತೆ: ನಿಖಿಲ್

ಕ್ಷೇತ್ರದಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಣಸ್ವಾಮಿ ಅವರು ಎರಡನೇ ದಿನವೂ ಬಿರುಸಿನ ಪ್ರಚಾರ ನಡೆಸಿ ಕ್ಷೇತ್ರದ ಜನ ನನ್ನ ಕೈ ಹಿಡಿಯುತ್ತಾರೆ ಅಂತಹ ಕೆಲಸ ದೇವೇಗೌಡ್ರು ಹಾಗೂ ಕುಮಾರಣ್ಣ ಮಾಡಿದ್ದಾರೆ ಎಂದು ಹೇಳಿದ್ದಾರೆ. ಎರಡನೇ...

ಚನ್ನಪಟ್ಟಣ ಉಪಚುನಾವಣೆ : ಮೈತ್ರಿ ಅಭ್ಯರ್ಥಿ ನಿಖಿಲ್‌ ಪರವಾಗಿ ಯದುವೀರ್‌ ಮತಯಾಚನೆ

ಚನ್ನಪಟ್ಟಣ : ಮೈತ್ರಿ ಪಕ್ಷದ  ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರವಾಗಿ ಇಂದು ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಹಾಗೂ ಮಳೂರು ಜಿಲ್ಲಾಪಂಚಾಯತಿ ವ್ಯಾಪ್ತಿಯಲ್ಲಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಮತ್ತು ಮೈಸೂರು-ಕೊಡಗು ಸಂಸದರಾದ ಯದುವೀರ್‌...

Latest news

- Advertisement -spot_img