- Advertisement -spot_img

TAG

bjp

ಗೋಪಾಲ ಜೋಶಿ ವಂಚನೆ; ದಾಖಲೆಗಳನ್ನು ಸಲ್ಲಿಸಲು ಸರ್ಕಾರಕ್ಕೆ ಹೈ ಕೋರ್ಟ್ ಸೂಚನೆ

ಬೆಂಗಳೂರು: ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹಣ ಸುಲಿಗೆ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ ಗೋಪಾಲ ಜೋಶಿ ಮತ್ತಿತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹೈಕೋರ್ಟ್...

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆಲುವು ಖಚಿತ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...

ಜಾತಿಯ ಕ್ರೌರ್ಯ-ನ್ಯಾಯದ ನೆರಳು!

ಇದೊಂದು ಅಪರೂಪದ ತೀರ್ಪು. ಈ ತೀರ್ಪು ದಲಿತರ ಮೇಲಿನ ದೌರ್ಜನ್ಯ, ಅಟ್ಟಹಾಸಕ್ಕೆ  ಎಚ್ಚರಿಕೆಯ ಸಂಕೇತವಾಗಿದ್ದರೆ,  ದಲಿತ ಸಮುದಾಯಕ್ಕೆ ನ್ಯಾಯದ ಮನೋಬಲವನ್ನು ತುಂಬಿದಂತಾಗಿದೆ. ಇಂತಹ ತೀರ್ಪು ಗಳನ್ನು ಈ ಸಮಾಜ ಜಾತಿ-ಬೇಧವಿಲ್ಲದೆ ಮನುಷ್ಯತ್ವದ ನೆಲೆಯಲ್ಲಿ...

ಶಿಗ್ಗಾವಿ: ಕಾಂಗ್ರೆಸ್ ಗೆ ತಲೆ ಬಿಸಿ, ಬಂಡಾಯ ಅಭ್ಯರ್ಥಿಗಳಾಗಿ ಇಬ್ಬರು ಮಾಜಿ ಶಾಸಕರು ನಾಮಪತ್ರ

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟುವ ಲಕ್ಷಣಗಳು ಗೋಚರಿಸುತ್ತಿವೆ. ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಶಾಸಕ ಸೈಯದ್‌ ಅಜ್ಜಂಪೀರ್ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ಇಂದು...

ಪುತ್ರ ಭರತ್ ಗೆಲ್ಲಿಸಲು ಬಸವರಾಜ ಬೊಮ್ಮಾಯಿ ಕರೆ

ಹಾವೇರಿ: ಕಾಂಗ್ರೆಸ್ ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಲು ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ಭರತ್ ಬೊಮ್ಮಾಯಿಯವರನ್ನು ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಶಿಗ್ಗಾವಿಯಲ್ಲಿ...

3 ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ: ವಿಜಯೇಂದ್ರ

ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ...

ಉಪ ಚುನಾವಣೆ: ಚನ್ನಪಟ್ಟಣದಲ್ಲಿ ನಿಖಿಲ್ ಶಿಗ್ಗಾಂವಿಯಲ್ಲಿ ಭರತ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ...

ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಟೆಂಪಲ್‌ ರನ್

ಉಪಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮೊದಲು ಜೆಡಿಎಸ್ ಪಕ್ಷದ ವರಿಷ್ಠರು ಮತ್ತು ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ...

ಮರಕುಂಬಿ ದಲಿತ ದಮನ ಪ್ರಕರಣ : ಜಾತಿವಾದಿಗಳಿಗೆ ಜೀವಾವಧಿ ಜೈಲು

ಹತ್ತು ವರ್ಷದ ಹಿಂದೆ 2015ರಲ್ಲಿ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದ ದಲಿತರ ಕೇರಿಗೆ ನುಗ್ಗಿದ ಮೇಲ್ಜಾತಿ ದುರುಳರು ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದ ತೀರ್ಪು ಹೊರಬಿದ್ದಿದೆ. ಕೊಪ್ಪಳದ...

ಕಬ್ಬಿಣ ಅದಿರಿನ ಅಕ್ರಮ ರಫ್ತು; ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಬಂಧಿಸಿದ ಸಿಬಿಐ; ಶುಕ್ರವಾರ ಶಿಕ್ಷೆ ಪ್ರಕಟ;

14 ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಬೇಲಿಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಡಿಯಲ್ಲಿ ಕಾರವಾರ ಶಾಸಕ ಸತೀಶ್‌ ಸೈಲ್‌ ಅವರನ್ನು ಬೆಂಗಳೂರು ನ್ಯಾಯಾಲಯ ದೋಷಿ ಎಂದು...

Latest news

- Advertisement -spot_img