- Advertisement -spot_img

TAG

bjp

ಸದ್ಯಕ್ಕೆ ಸಿಎಂ ಸೀಟು ಖಾಲಿ ಇಲ್ಲ, ಬದಲಾವಣೆ ಪ್ರಶ್ನೆಯೇ ಬರಲ್ಲ: ಲಕ್ಷ್ಮಣ ಸವದಿ

ಸಿಎಂ ಸೀಟು ಸಧ್ಯಕ್ಕೆ ಖಾಲಿ ಇಲ್ಲ. ಸಿಎಂ ಬದಲಾವಣೆ ಪ್ರಶ್ನೆಯೇ ಬರಲ್ಲ. ಸಿಎಂ ಸಿದ್ದರಾಮಯ್ಯ ಅವರು ಮೇಲಿನ ಆರೋಪ ನಿರಾಧಾರ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ...

ಎನ್ ಡಿಎ ಕೂಟವೇ ನನ್ನ ಕುಟುಂಬ : ಹೆಚ್.ಡಿ. ಕುಮಾರಸ್ವಾಮಿ

ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಅವರು, ಚನ್ನಪಟ್ಟಣ ಉಪ...

ಮಹರ್ಷಿ ವಾಲ್ಮೀಕಿ ಎಲ್ಲ ಬುಡಕಟ್ಟುಗಳ ಐಕಾನ್‌ ಆಗಬಲ್ಲರೇ?

ಪ್ರಸ್ತುತ ಕರ್ನಾಟಕ ಸರ್ಕಾರವು ಮಹರ್ಷಿ ವಾಲ್ಮೀಕಿ ಅವರನ್ನು ಪರಿಶಿಷ್ಟ ಪಂಗಡದ ಅಸ್ಮಿತೆ ಅಥವಾ ಐಕಾನ್ ಆಗಿ ಪರಿಗಣಿಸಿದಂತಿದೆ. ಆದರೆ  ಮಹರ್ಷಿ ವಾಲ್ಮೀಕಿ ಅವರನ್ನು ಉಳಿದ 49 ಸಮುದಾಯಗಳು ತಮ್ಮ ಅಸ್ಮಿತೆಯ ನಾಯಕ ಎಂದು...

ರಾಜ್ಯ ಸರಕಾರದ ತಪ್ಪಿನಿಂದ 300-400 KIOCL ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ...

ಶಿಗ್ಗಾಂವಿ: ಬಿಜೆಪಿಯಿಂದ ಭರತ್‌ ಬೊಮ್ಮಾಯಿ ಅಥವಾ ನಿರಾಣಿ; ಅಂತಿಮಗೊಳ್ಳದ ಕೈ ಅಭ್ಯರ್ಥಿ

ಶಿಗ್ಗಾಂವಿ ಕ್ಷೇತ್ರದಿಂದ ತಮ್ಮ ಪುತ್ರ ಭರತ್‌ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು ಬಸವರಾಜ ಬೊಮ್ಮಾಯಿ ಚಿಂತನೆ ನಡೆಸುತ್ತಿದ್ದಾರೆ. ಮೂಲತಃ ಈ ಕ್ಷೇತ್ರವನ್ನು ತಾವು ಪ್ರತಿನಿಧಿಸುತ್ತಾ ಬಂದಿದ್ದು, ತಮ್ಮ ಕುಟುಂಬಕ್ಕೆ ಈ ಕ್ಷೇತ್ರವನ್ನು ಬಿಟ್ಟುಕೊಡಬೇಕು ಎಂದು...

ಸಂಡೂರು: ತುಕಾರಾಂ ಪತ್ನಿಗೆ ಕೈ ಟಿಕೆಟ್; ಬಿಜೆಪಿಯಿಂದ ದೇವೇಂದ್ರಪ್ಪ ಅಥವಾ ಶ್ರೀರಾಮುಲು

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕಘೋಷಣೆಯಾಗುತ್ತಿದ್ದಂತೆ ಟಿಕೆಟ್‌ ಗಾಗಿ ತೆರೆಮರೆಯ ಕಸರತ್ತುಗಳು ಆರಂಭವಾಗಿವೆ. ತುಕಾರಾಂ ಅವರ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೇ ಉಪ ಚುನಾವಣೆ ನಡೆಯಲಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ತುಕಾರಾಂ...

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಾಜಿ ಕೇಂದ್ರ ಸಚಿವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ...

ಸಾಹಿತ್ಯ ಜಾತ್ರೆಗೆ ಸಾಹಿತ್ಯೇತರ ರಾಜಕಾರಣದ ಲಗ್ಗೆ

ಇತ್ತೀಚಿನ ಅಧಿಕೃತ ವರದಿಗಳ ಅನುಸಾರ ಮಂಡ್ಯ ಜಿಲ್ಲೆಯ ಲಿಂಗಾನುಪಾತ 1000:875 ರಷ್ಟಿದೆ. ಮತ್ತೊಂದು ಆಘಾತಕಾರಿ ಅಂಶವೆಂದರೆ ಬಾಲ್ಯ ವಿವಾಹ ಪ್ರಕರಣಗಳಲ್ಲಿ ಮಂಡ್ಯ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಇವೆರಡನ್ನೂ ಮೀರಿಸುವ ಆಘಾತ ಎಂದರೆ ಸಾವಿರಾರು...

ಟಿಕೆಟ್‌ಗಾಗಿ ಬಕಪಕ್ಷಿಯಂತೆ ಕಾಯುತ್ತಿದ್ದೇನೆ: ಯೋಗೇಶ್ವರ್

ಟಿಕೆಟ್‌ಗಾಗಿ ಬಕಪಕ್ಷಿಯಂತೆ ಕಾಯುತ್ತಿದ್ದೇನೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಅವರು ಇಂದು ಚನ್ನಪಟ್ಟಣದ ರೆಸಾರ್ಟ್‌ವೊಂದರಲ್ಲಿ ಕಾರ್ಯಕರ್ತರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಉಪ ಚುನಾವಣೆಯಲ್ಲಿ...

ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನ: ಬಸವರಾಜ ಬೊಮ್ಮಾಯಿ

ಶಿಗ್ಗಾವಿ ಸೇರಿದಂತೆ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಎರಡು ಮೂರು ದಿನಗಳಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ...

Latest news

- Advertisement -spot_img