ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ.
ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್...
ಪೋಕ್ಸೋ ಪ್ರಕರಣದ ಆರೋಪಿ ಯಡಿಯೂರಪ್ಪನವರ ಮೇಲೆ, ಏಡ್ಸ್ ಟ್ರ್ಯಾಪ್ ಆರೋಪಿ ಮುನಿರತ್ನನ ಮೇಲೆ, ಚುನಾವಣಾ ಬಾಂಡ್ ಹಗರಣದಲ್ಲಿ ಆರೋಪಿಯಾಗಿ ಎಫ್ ಐ ಆರ್ ದಾಖಲಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಂ ಮತ್ತು ಗ್ಯಾಂಗ್...
ತನಗೆ ಎದುರಾಡಿದವರನ್ನು, ತನ್ನ ವಿರುದ್ಧ ಆರೋಪ ಮಾಡಿದವರನ್ನು ನಿಂದಿಸಿ ಆತ್ಮವಿಶ್ವಾಸ ಕುಂದಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಲೇ ಬಂದಿದ್ದ ಕುಮಾರಸ್ವಾಮಿಯವರಿಗೆ ಅಧಿಕಾರಿಯೊಬ್ಬರು ಹೀಗೆ ದಿಟ್ಟವಾಗಿ ಉತ್ತರಿಸಿದ್ದು ಬೇರೆಲ್ಲ ಪೊಲೀಸ್ ಅಧಿಕಾರಿಗಳಿಗೆ ಬಲ ಕೊಡುವಂತಹುದ್ದಾಗಿದೆ. ಇಂತಹ...
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ಮುಖಂಡರು ಕಾರ್ಪೊರೇಟ್ ಕಂಪೆನಿಗಳನ್ನು ಜಾರಿ ನಿರ್ದೇಶನಾಲಯದ ಮೂಲಕ ಬೆದರಿಸಿ 8000 ಕೋಟಿಗೂ ಹೆಚ್ಚು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...
ಬೆಂಗಳೂರು: ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಪಕ್ಷದ ರಾಷ್ಟ್ರೀಯ ಮುಖಂಡರು, ಜಾರಿ ನಿರ್ದೇಶನಾಲಯದ...
ನಮ್ಮದು ಬಹುತ್ವ ಸ್ವರೂಪದ ದೇಶ. ವೈವಿಧ್ಯವೇ ಇಲ್ಲಿನ ವೈಶಿಷ್ಟ್ಯ. ಇಂಥ ದೇಶದಲ್ಲಿ ಏಕ ಮತಧರ್ಮ, ಏಕ ಸಂಸ್ಕೃತಿ, ಏಕ ಭಾಷೆ, ಏಕ ಆಹಾರ ಪದ್ಧತಿ, ಏಕ ಚುನಾವಣೆ ಎಂದೆಲ್ಲ ‘ಏಕ’ಗಳನ್ನು ಹೇರುವುದು ದೇಶದ...
ಮೈಸೂರು, ಸೆಪ್ಟೆಂಬರ್ 28: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ...
ಅತ್ಯಾಚಾರ ಪ್ರಕರಣ ಸಂಬಂಧ ಕಸ್ಟಡಿಯಲ್ಲಿರುವ ಶಾಸಕ ಮುನಿರತ್ನ ನಾಯ್ಡು ಮನೆ ಮೇಲೆ ಎಸ್‌ಐಟಿ ದಾಳಿ ನಡೆಸಿದೆ.
ಬೆಂಗಳೂರಿನ ವೈಯ್ಯಾಲಿಕಾವಲ್ನಲ್ಲಿರುವ ಮುನಿರತ್ನ ಮನೆಗೆ ಬೆಳಗ್ಗೆ 7:30ರ ಸುಮಾರಿಗೆ ಆಗಮಿಸಿದ ಡಿವೈಎಸ್ಪಿ ಕವಿತಾ ನೇತೃತ್ವದ ತಂಡ ಮನೆಯಲ್ಲಿದ್ದ...
ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸು ವಂತೆ 42ನೇ ಎಸಿಎಂಎಂ ಜನಪ್ರತಿನಿಧಿಗಳ...
ಮುಖ್ಯಮಂತ್ರಿಯವರ ಪತ್ನಿಯಾದ ಮಾತ್ರಕ್ಕೆ ಅವರು ತನ್ನ ಪರಿಹಾರವನ್ನು ಪಡೆದುಕೊಳ್ಳಲು ಅನರ್ಹರೇ? ಸಮಾಜದ ಮುಖ್ಯಸ್ಥಾನಮಾನ ಹೊಂದಿದ ವ್ಯಕ್ತಿಗಳ ಪತ್ನಿಯರಿಗೆ ಸ್ವತಂತ್ರ ವ್ಯಕ್ತಿತ್ವ ಇಲ್ಲವೇ? ಪ್ರಮುಖ ಹುದ್ದೆಯಲ್ಲಿದ್ದವರ ಪತ್ನಿಯರ ಹಕ್ಕನ್ನು ಉಳಿದ ಹೆಣ್ಣುಮಕ್ಕಳ ಹಕ್ಕುಗಳಿಗಿಂತ ಮೊಟಕು...