- Advertisement -spot_img

TAG

bjp

ಲೋಕಸಭಾ ಚುನಾವಣೆ : ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಲೋಕಸಭೆ ಎಲೆಕ್ಷನ್‌ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್‌ ಹಂಚಿಕೆ ಕಸರತ್ತು ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ. 195 ಲೋಕಸಭಾ...

ರೀಲ್ಸ್ ಮಾಡುತ್ತಿದ್ದ ಅಯ್ಯೋ ಶ್ರದ್ಧಾಗೆ ಅತ್ಯುತ್ತಮ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ನೀಡಿದ ಪ್ರಧಾನಿ ಮೋದಿ

ಸಾಮಾಜಿಕ ತಾಣದಲ್ಲಿ ಕ್ರಿಯೇಟ್ ರೀಲ್ಸ್ ಮತ್ತು ವಿಡಿಯೋ ಮಾಡುವ ಮೂಲಕ ಜನಪ್ರಿಯವಾಗಿರುವ ಶ್ರದ್ಧಾ ಅವರಿಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅತ್ಯುತ್ತಮ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ನೀಡಿದ್ದಾರೆ. ಭಾರತ್ ಮಂಟಪ್ ನಲ್ಲಿ ನಡೆದ ಸಮಾರಂಭದಲ್ಲಿ...

NDA ಮೈತ್ರಿ ಕೂಟಕ್ಕೆ ಮರಳಿದ ಚಂದ್ರಬಾಬು ನಾಯ್ಡು ನೇತೃತ್ವದ TDP ಪಕ್ಷ

ಈಗಾಗಲೇ ಕಳೆದ ಹಲವು ತಿಂಗಳುಗಳಿಂದ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಢಾ ಜೊತೆ ಹಲವು ಸುತ್ತಿನ ಮಾತುಕತೆ...

ರಾಜ್ಯಸಭೆಗೆ ಇನ್ಫೋಸಿಸ್ ಸುಧಾಮೂರ್ತಿ ನಾಮನಿರ್ದೇಶನ: ಪ್ರಧಾನಿ ಮೋದಿ ಘೋಷಣೆ

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ. ಶುಕ್ರವಾರ ಮಹಿಳಾ ದಿನಾಚರಣೆಯಂದು ಈ ಘೋಷಣೆ ಮಾಡಿರುವ...

ಪಾಕಿಸ್ತಾನದ ನಾಗರಿಕರಿಗೆ ಸ್ವಾತಂತ್ರ್ಯೋತ್ಸವದ ಶುಭಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

ನವದೆಹಲಿ : ಸಂವಿಧಾನದ 370ನೇ ವಿಧಿಯ ರದ್ದತಿ ಕುರಿತು ಟೀಕೆ ಮಾಡುವುದು ಹಾಗೂ ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಗೆ ಆ ದೇಶದ ನಾಗರಿಕರಿಗೆ ಶುಭಾಶಯ ಕೋರುವುದು ಭಾರತೀಯ ದಂಡಸಂಹಿತೆಯಡಿ ಅಪರಾಧವಲ್ಲ. ಇದು ಸಂವಿಧಾನದ 19ನೇ...

ಬಾಂಬ್ ಸ್ಫೋಟಕ್ಕೆ ಒಳಗಾಗಿದ್ದ ರಾಮೇಶ್ವರಂ ಕೆಫೆ ಇಂದಿನಿಂದ ಪುನರಾರಂಭ

ಬಾಂಬ್ ಸ್ಫೋಟ ಸಂಭವಿಸಿದ ಒಂದು ವಾರದ ಬಳಿಕ ಇದೀಗ ಶಿವರಾತ್ರಿಯ ಸಂದರ್ಭದಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆ ಪುನರಾರಂಭಗೊಂಡಿದೆ. ಬೆಳಗ್ಗೆಯ ಪೂಜೆ ಬಳಿಕ ಗ್ರಾಹಕರ ಸ್ವಾಗತಕ್ಕೆ ಸಜ್ಜಾಗಿರುವ ಕೆಫೆಯಲ್ಲಿ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ. ಕೆಫೆಯ ಪ್ರವೇಶ...

ಗ್ಯಾಸ್​​​ ಸಿಲಿಂಡರ್​​ ಬೆಲೆ ₹100 ಇಳಿಕೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY)ಯ ಫಲಾನುಭವಿಗಳಿಗೆ 2024-25...

ಅಪ್ರಾಪ್ತೆಗೆ ‘ಲೈಂಗಿಕ ಕಿರುಕುಳ’ ಆರೋಪ: ಹುಲಿಯೂರು ದುರ್ಗದ ‘ಬಾಲ ಮಂಜುನಾಥ’ ಸ್ವಾಮೀಜಿ ಬಂಧನ

ಕಳೆದ ವರ್ಷ ಚಿತ್ರದುರ್ಗದ ಮುರುಘಾ ಮಠದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು ಹಲವು ತಿಂಗಳುಗಳ ಕಾಲ ಜೈಲುವಾಸ ಅನುಭವಿಸಿ ಹೊರಗಡೆ ಬಂದಿದ್ದರು. ಇದೀಗ ತುಮಕೂರು ಜಿಲ್ಲೆಯ ಕುಣಿಗಲ್...

ಲೋಕಸಭಾ ಚುನಾವಣೆ ಮುಗಿಲಿ ಎಲ್ಲವನ್ನೂ ತೆರೆದಿಡ್ತಿನಿ : ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಿಟಿ ರವಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಮಾಜಿ ಶಾಸಕ ಸಿಟಿ ರವಿ ಬೇಸರಗೊಂಡಿದ್ದಾರೆ. ಹೌದು, ಈಬಾರಿಯೂ ಶೋಭ ಕರಂದ್ಲಾಜೆಗೆ ಟಿಕೆಟ್ ನೀಡುವುದು ಪಕ್ಕ ಆಗಿದ್ದು ಸಿಟಿ ರವಿಗೆ ತೀರ್ವ ಬೇಸರ ಆಗಿರುವಂತೆ ಕಾಣುತ್ತಿದೆ....

ಭಾರತ್ ಜೋಡೋ ನ್ಯಾಯ ಯಾತ್ರೆ‌ | 54ನೆಯ ದಿನ

“ ಕಾಂಗ್ರೆಸ್ ಪಕ್ಷವು ಆದಿವಾಸಿಗಳ ಜಲ, ಜಂಗಲ್ ಜಮೀನ್ ಹೋರಾಟದ ಜತೆಗಿದೆ. ಆದಿವಾಸಿಗಳಿಗಾಗಿ ಕಾಂಗ್ರೆಸ್ ಜಮೀನು ಅಧಿಗ್ರಹಣ ಕಾನೂನು ಮತ್ತು ಪೇಸಾ ಕಾನೂನು ತಂದಿತ್ತು. ನಾವು ಮುಂದೆಯೂ ಆದಿವಾಸಿಗಳಿಗಾಗಿ ಅನೇಕ ಕಾನೂನುಗಳನ್ನು...

Latest news

- Advertisement -spot_img