ಹಾವೇರಿ: ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
ಸಿ.ಪಿ.ಯೋಗೇಶ್ವರ್ ಕೇವಲ ಸಿನಿಮಾದಲ್ಲಿ ಮಾತ್ರ ವರ್ಣರಂಜಿತ ನಟ ಅಲ್ಲ, ರಾಜಕೀಯ ಜೀವನದಲ್ಲೂ ಕಲರ್ ಫುಲ್ ರಾಜಕಾರಣಿ. ಸದಾ ಪಕ್ಷಗಳನ್ನು ಬದಲಿಸುವುದರಲ್ಲಿ ಎತ್ತಿದ ಕೈ. ಅವರೇ ಈ ಮಾತನ್ನು ಹೇಳಿಕೊಂಡಿದ್ದಾರೆ.
ಚನ್ನಪಟ್ಟಣದಲ್ಲಿ ನಡೆದ ಆಯಾ ಚುನಾವಣೆಗೆ...
ಬಿಜೆಪಿಯಿಂದ ಹೊರ ಬಂದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಬಾವುಟ ಹಿಡಿದಿದ್ದಾರೆ. ಇದರ ಬೆನ್ನಲ್ಲೇ ಈಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸಿಪಿ ಯೋಗೇಶ್ವರ್ ಅವರನ್ನು ಕಣಕ್ಕಿಸುತ್ತಿದೆ....
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಕಣಕ್ಕಿಳಿಯುವುದು ಖಚಿತವಾಗಿದೆ. ಇಂದು ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಮಾತುಕತೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿ ಮಾಡಿದ್ದಾರೆ....
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಘೋಷಿಸಿದ್ದರು. ಆದರೂ ಸಹ ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್ಡಿಎ ಟಿಕೆಟ್ ಸಿಗಬಹುದು ಎಂದು ಕಾದು...
ಇಂದಿಗೆ (ಅಕ್ಟೋಬರ್ 23) ಕಿತ್ತೂರಿನ ವೀರರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮಕ್ಕೆ 200 ವರ್ಷ ಆಗುತ್ತಿದೆ. ಚೆನ್ನಮ್ಮ ಬ್ರಿಟಿಷರಿಗೆ ಪ್ರತಿರೋಧ ಒಡ್ಡಿದ ಸಾಹಸಗಾಥೆ ಸದಾ ಚಿರಸ್ಥಾಯಿ. ಈ ಐತಿಹಾಸಿಕ ವಿಜಯದ...
ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ನಾಳೆಯೇ ನಾಮಪತ್ರ ಸಲ್ಲಿಕೆ ಸಾಧ್ಯತೆ ಇದೆ. ಇಂದು ಬೆಳಗ್ಗೆ ಯೋಗೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ...
ಮಾರುಕಟ್ಟೆ ಆಧಾರಿತ ತತ್ವದ ಹಿಂದಿನ ಧನದಾಹ, ಧರ್ಮ, ಸಂಸ್ಕೃತಿಯ ಮಾರುವೇಷದಲ್ಲಿ ನಮ್ಮ ಮೈಮರೆಸುತ್ತಿರುವ ಈ ಹೊತ್ತಲ್ಲಿ ಶಿಕ್ಷಣ, ಆರೋಗ್ಯದಂತಹ, ವಿಷಯಗಳಲ್ಲಿ ಜನಪ್ರತಿನಿಧಿಗಳ ಬದ್ಧತೆಯನ್ನು ಪ್ರಶ್ನೆ ಮಾಡದಿದ್ದರೆ ಜನ ಸಾಮಾನ್ಯರು ಒಳಗೊಳ್ಳುವ ಅವಕಾಶ ಶಾಶ್ವತವಾಗಿ...
ಬೆಂಗಳೂರು: ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಯೋಗೇಶ್ವರ್ ಅವರಿಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಯೋಗೇಶ್ವರ್ ಸ್ವಾಗತಕ್ಕೆ ಕ್ಯೂ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣ...
ಯಾರು ಯಾವ ನ್ಯಾಯದೇವತೆಯ ಸ್ವರೂಪ ಅದೆಷ್ಟು ಬದಲಾಯಿಸಿದರೇನು, ನ್ಯಾಯಾಂಗ ವ್ಯವಸ್ಥೆ ಬದಲಾಗಲು ಸಾಧ್ಯವೇ? ನ್ಯಾಯಾಂಗ ವ್ಯವಸ್ಥೆಯೇ ಪ್ರಭುತ್ವದ ಪರ ವಾಲಿದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡುವವರು ಯಾರು? -ಶಶಿಕಾಂತ ಯಡಹಳ್ಳಿ, ರಾಜಕೀಯ ವಿಶ್ಲೇಷಕರು.
ನ್ಯಾಯದೇವತೆಯ...