ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್ ಗೆಲ್ಲಿಸಿ ಎಂದು ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಹುಲಗೂರು ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಟಾಣ್ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ...
ಹಾವೇರಿ ಜಿಲ್ಲೆಯಲ್ಲಿ ನೂರಾರು ರೈತರ ಖಾತೆಗಳ ಬದಲಾವಣೆಗೆ ಜಿಲ್ಲಾಧಿಕಾರಿ ಎಸಿ, ತಹಸೀಲ್ದಾರ್ ಗಳಿಗೆ ಸೂಚನೆ ನೀಡಿದ್ದಾರೆ. ತಕ್ಷಣ ಅದನ್ನು ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಶಿಗ್ಗಾವಿಯಲ್ಲಿ...
ಕರ್ನಾಟಕ ಸುವರ್ಣ ಸಂಭ್ರಮ ವಿಶೇಷ ಲೇಖನ
ಚಾರಿತ್ರಿಕವಾಗಿ ಪ್ರಸಿದ್ಧವಾಗಿದ್ದ ʼಮೈಸೂರುʼ ಹೆಸರಿನ ನಮ್ಮ ರಾಜ್ಯಕ್ಕೆ 1973ರಲ್ಲಿ ʼಕರ್ನಾಟಕʼ ಎಂಬ ಹೊಸ ಹೆಸರನ್ನು ನೀಡಲಾಯಿತು. ಆ ಹೊಸ ಹೆಸರಿಗೀಗ 50 ವರ್ಷ ತುಂಬಿದೆ. ಈ ಸಂದರ್ಭದಲ್ಲಿ...
ಬಿಜೆಪಿ ಥೇಟ್ ಈಗ ಒಡೆದ ಮನೆಯಾಗಿದೆ. ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎನ್ನಲಾದ ಪ್ರಧಾನಿ ನರೇಂದ್ರ ಮೋದಿಯೇ ಬಂದರೂ ಈ ಬಾರಿ ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ ನಿಶ್ಚಿತ ಎಂದು ಸ್ವತಃ ಬಿಜೆಪಿ- ಜೆಡಿಎಸ್...
ಹಾವೇರಿ( ಶಿಗ್ಗಾವಿ): ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗವಾಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳನ್ನು ವಕ್ಪ್ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್...
ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಿರುಚಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕೆಲವು ಮಹಿಳೆಯರು...
ಈ ದೇಶದ ಸಮಗ್ರತೆಗೆ ಹೋರಾಟ ಮಾಡಿದವರು ಸರ್ದಾರ್ ಪಟೇಲರು. ಇಡೀ ದೇಶಕ್ಕೆ ಆಗಸ್ಟ್ 15, 1947 ರಂದು ಸ್ವಾತಂತ್ರ್ಯ ಬಂದಿದೆ. ಆದರೆ ನಮ್ಮ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಬಂದಿದ್ದು ಸೆಪ್ಟೆಂಬರ್ 19,...
ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ.
ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣ ಹಾಗೂ ಮುಡಾ ಅಧಿಕಾರಿಗಳು ಮತ್ತು ಅನೇಕ ರಾಜಕೀಯ ನಾಯಕರು...
ಚನ್ನಪಟ್ಟಣ : ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೇಂದ್ರ...
ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ಸಮಸ್ಯೆ ಕಡಿಮೆಯಾಗುತ್ತಿದ್ದಂತೆ ಹೊಸ ಮಾದರಿಯ ನಗರ ನಕ್ಸಲರು ತಲೆ ಎತ್ತುತ್ತಿದ್ದಾರೆ, ಒಗ್ಗಟ್ಟಾಗಿ ಇದ್ದರೆ ಸುರಕ್ಷಿತವಾಗಿರುತ್ತೀರಿ ಎಂದು ಹೇಳುವವರನ್ನೂ ಇಂದು ಅರ್ಬನ್ ನಕ್ಸಲರು ಟಾರ್ಗೆಟ್ ಮಾಡುತ್ತಿದ್ದಾರೆ, ನಗರ ನಕ್ಸಲರನ್ನು ಗುರುತಿಸಿ...