ಅತ್ಯಾಚಾರ ಪ್ರಕರಣ ಸಂಬಂಧ ಕಸ್ಟಡಿಯಲ್ಲಿರುವ ಶಾಸಕ ಮುನಿರತ್ನ ನಾಯ್ಡು ಮನೆ ಮೇಲೆ ಎಸ್ಐಟಿ ದಾಳಿ ನಡೆಸಿದೆ.
ಬೆಂಗಳೂರಿನ ವೈಯ್ಯಾಲಿಕಾವಲ್ನಲ್ಲಿರುವ ಮುನಿರತ್ನ ಮನೆಗೆ ಬೆಳಗ್ಗೆ 7:30ರ ಸುಮಾರಿಗೆ ಆಗಮಿಸಿದ ಡಿವೈಎಸ್ಪಿ ಕವಿತಾ ನೇತೃತ್ವದ ತಂಡ ಮನೆಯಲ್ಲಿದ್ದ...
ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸು ವಂತೆ 42ನೇ ಎಸಿಎಂಎಂ ಜನಪ್ರತಿನಿಧಿಗಳ...
ಮುಖ್ಯಮಂತ್ರಿಯವರ ಪತ್ನಿಯಾದ ಮಾತ್ರಕ್ಕೆ ಅವರು ತನ್ನ ಪರಿಹಾರವನ್ನು ಪಡೆದುಕೊಳ್ಳಲು ಅನರ್ಹರೇ? ಸಮಾಜದ ಮುಖ್ಯಸ್ಥಾನಮಾನ ಹೊಂದಿದ ವ್ಯಕ್ತಿಗಳ ಪತ್ನಿಯರಿಗೆ ಸ್ವತಂತ್ರ ವ್ಯಕ್ತಿತ್ವ ಇಲ್ಲವೇ? ಪ್ರಮುಖ ಹುದ್ದೆಯಲ್ಲಿದ್ದವರ ಪತ್ನಿಯರ ಹಕ್ಕನ್ನು ಉಳಿದ ಹೆಣ್ಣುಮಕ್ಕಳ ಹಕ್ಕುಗಳಿಗಿಂತ ಮೊಟಕು...
ಬೇರೆ ಯಾವ ಆಪರೇಷನ್‍ಗೂ ಬಗ್ಗದಿರುವ, ಸಾರ್ವಜನಿಕ ಜೀವನದಲ್ಲಿ ಇದ್ದುದರಲ್ಲಿ ಸ್ವಚ್ಛವಾಗಿರುವವರ ಮೇಲೆ ಕೊನೆಯ ಅಸ್ತ್ರವೇ ದೋಷಾರೋಪ ಹೊರಿಸುವಿಕೆ. ಆರೋಪ ಬಂದ ಮೇಲೆ ತನಿಖೆ ನಡೆಯಲಿ ಎಂದಾಗುತ್ತದೆ, ತನಿಖೆ ನಡೆಯುವಾಗ ಅಧಿಕಾರ ತ್ಯಜಿಸ ಬೇಕು...
ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಹಿನ್ನೆಲೆ ಇಂದು ಶುಕ್ರವಾರ ಸಂಜೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಹಾಜರಾದ್ದು, ಅಧಿಕಾರಿಗಳು ಪ್ರಶ್ನೆಗಳ ಸುರಿಮಳೆಯನ್ನೆ ಕುಮಾರಸ್ವಾಮಿ ಎದುರಿಸುತ್ತಿದ್ದಾರೆ...
ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಕಾಮಗಾರಿಗಳ ನಿರ್ಮಾಣ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ...
ಆಂಧ್ರದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ 11 ದಿನಗಳ ಕಾಲ ಗೋವಿನ ಮೂತ್ರ-ಸೆಗಣಿ ಸೇರಿಸಿದ ಪಂಚಗವ್ಯ ಸೇವಿಸಿ ಪ್ರಾಯಶ್ಚಿತ ಮಾಡುವುದಾಗಿ ನಾಟಕೀಯ ಹೇಳಿಕೆ ಕೊಟ್ಟಿದ್ದಾರೆ. ಆದರೆ ಈ ವಿಷಯದಲ್ಲಿ ಸಿಬಿಐ ತನಿಖೆಗೆ ಆದೇಶ ಕೊಟ್ಟಿಲ್ಲ...
ಹಳ್ಳಿಯಿಂದ ದಿಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಂತಿದೆ. ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ...
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯದಲ್ಲಿ ವಿರೋಧ ಪಕ್ಷ ಬಿಜೆಪಿಯ...
ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ನಾನ್ಯಾಕೆ ರಾಜೀನಾಮೆ ಕೊಡಬೇಕು, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು...