ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಕುರಿತು ಹಲವು ಪರ ವಿರೋಧ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಚಿಂತಕ ಶಿವಸುಂದರ್ ಅವರು "ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರೇ" ಎಂಬ ಶೀರ್ಷಿಕೆಯಡಿ...
ಕಲಬುರಗಿ ಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ...
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಗೆ ಚಪ್ಪಲಿ ಏಟು ಹಾಗೂ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ...
ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರೋ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರು ಇಂದು ವಾದ ಮಾಡಿದ್ರೆ...
ಇತ್ತೀಚೆಗೆ ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ತೂಕ ಹೆಚ್ಚಳದಿಂದಾಗಿ ಫೈನಲ್ ಪಂದ್ಯದಿಂದ ಅನರ್ಹಗೊಂಡಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ಕುಸ್ತಿಪಟು ಬಜರಂಗ್ ಪುನಿಯಾ ಕೂಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಪಕ್ಷದ ಹಲವು...
ತನ್ನನ್ನು ತಾನು ದೇವರು ಎಂದು ಕರೆದುಕೊಳ್ಳುವ ಬದಲು ತನ್ನ ಕೆಲಸದಲ್ಲಿ ಉತ್ತಮ ಸಾಧನೆ ಮಾಡುವವರನ್ನು ದೇವರೆಂದು ಪರಿಗಣಿಸಬೇಕೇ ಅಥವಾ ಬೇಡವೇ ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿಗೆ ರಾಷ್ಟ್ರೀಯ ಸ್ವಯಂಸೇವಕ...
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಂಪುಟದ ಎಲ್ಲ ಸಚಿವರು...
ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ...
ಹೊಸ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪಿಸಲು ಮತ್ತು ಈಗಿರುವ ಪ್ರದೇಶಗಳಿಗೆ ನದಿ ನೀರು ಸರಬರಾಜು ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂಪಾಯಿಗಳ ಸಾಲವನ್ನು...
ಮುಡಾ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಹಾಗೂ ಇತರ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ.
ನಮ್ಮ ಸಂಬಂಧಿಯೊಬ್ಬನನ್ನು ಜತೆಗೂಡಿಸಿಕೊಂಡು ಜಿ.ಟಿ. ದಿನೇಶ್‌ಕುಮಾರ್ ಮತ್ತು ಮುಡಾ ಅಧಿಕಾರಿಗಳು 50 ಕೋಟಿ ರೂ. ಬೆಲೆ ಬಾಳುವ...