ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣವನ್ನು ಮರೆಮಾಚಲು ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್ ಅವರು ಯಡಿಯೂರಪ್ಪ ಕುಟುಂಬದ ವಿರುದ್ಧ ಇಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವರೂ ಆದ ರಾಜ್ಯ...
ಹಾವೇರಿ : ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್...
ಸಿಎಂ ವಿರುದ್ಧ ‘ಅಪ್ಪನ ಮನೆ ಆಸ್ತಿನಾ’ ಎಂಬ ಪದ ಪ್ರಯೋಗ ಸಂಬಂಧ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಅವರು ಸಿದ್ದರಾಮಯ್ಯನವರ ಬಳಿ ಕ್ಷಮೆಯಾಚಿಸಿದ್ದಾರೆ. ಇನ್ನು ಬಳಸಿದ್ದ ಪದಕ್ಕೆ ಬೆಲ್ಲದ್ ಕ್ಷಮೆಯಾಚಿಸಿರುವುದಕ್ಕೆ ಮುಖ್ಯಮಂತ್ರಿ...
ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಪ್ರಚಲಿತದಲ್ಲಿರುವ ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಉದ್ದೇಶಿಸಿ ಬೆಳಕಿಗೆ ತಂದ ʼಹೇಮಾ ಸಮಿತಿʼಯ ವರದಿಯು ಮಲೆಯಾಳಂ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಅನೇಕ ಪ್ರಮುಖ...
ಗದಗ: ಗದಗ ಬೈಪಾಸ್, ಇಳಕಲ್ ಕಾರವಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಅಗತ್ಯ ಭೂಸ್ವಾಧೀನ ಮಾಡಿಕೊಟ್ಟರೆ, ಕೇಂದ್ರ ಸರ್ಕಾರ ಯೋಜನೆಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...
ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಾಯ್ಯ ಘೋಷಿಸಿದರು.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,...
ರಾಜ್ಯದಲ್ಲಿ ಡೆಂಗ್ಯು ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಡೆಂಗ್ಯು ಜ್ವರವನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗಿದ್ದು, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ...
ಭೂ ಕಬಳಿಕೆ ಆರೋಪದ ಹಿನ್ನೆಲೆ ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿ ಸರ್ಕಾರದ ಚೀಫ್ ವಿಪ್ ಸಲೀಂ ಅಹಮದ್ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ದೂರು...
"ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರೂ ನಾನು ಬಿಜೆಪಿ ತೊರೆಯುವುದಿಲ್ಲ. ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿ ಎಂದು ಹೈಕಮಾಂಡ್ ಹೇಳಿದರೆ ಅದಕ್ಕೂ ಸಿದ್ದ" ಎಂದು ಮೈತ್ರಿ ಟಿಕೆಟ್ ಪ್ರಬಲ ಆಕಾಂಕ್ಷಿ ವಿಧಾನ ಪರಿಷತ್...
ಕರ್ನಾಟಕದ ರಾಜ್ಯಪಾಲರಾದ ಶ್ರೀ ತಾವರ್ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರ...