ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರು.
ಮೈಸೂರಿನ ತಮ್ಮ...
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಲು ಮೈಸೂರಿಗೆ ಇಂದು ಮಂಗಳವಾರ ಆಗಮಿಸಿದ್ದಾರೆ. ಅದಕ್ಕೂ ಮುನ್ನ ಅವರು ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ್ದಾರೆ.
ಈ ಸಭೆಗೆ...
ಮುಡಾ 50:50 ಅನುಪಾತದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮೊದಲ ತಲೆದಂಡವಾಗಿದ್ದು, ರಾಜ್ಯಪಾಲರ ಆದೇಶಾನುಸಾರ ಹಾವೇರಿ ವಿವಿ ಕುಲಸಚಿವರಾಗಿದ್ದ ಮಾಜಿ ಮುಡಾ ಆಯುಕ್ತ ಜಿಟಿ ದಿನೇಶ್ ಕುಮಾರ್ ರನ್ನು ಅಮಾನತು ಮಾಡಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ)...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ.
ನ್ಯಾಯಾಧೀಶರಾದ ಎಂ....
ಒಂದು ದೇಶದ ಅರ್ಥವ್ಯವಸ್ಥೆಯನ್ನು ಆಧರಿಸುವ, ಮಹತ್ವದ ಪಾತ್ರವನ್ನು ಷೇರು (ಬಂಡವಾಳ) ಮಾರುಕಟ್ಟೆ ಮಾಡುವುದರೊಂದಿಗೇನೇ ಜನಸಾಮಾನ್ಯರ ಉಳಿತಾಯದ ಹಣವನ್ನು ದೇಶದ ಅಭಿವೃದ್ಧಿಯಲ್ಲಿ ವಿನಿಯೋಗಿಸುವಂತೆ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುತ್ತದೆ. ಉಳಿತಾಯದ ಹಣವನ್ನು ಉಳಿಸಿ ಬೆಳೆಸುವ ಈ...
ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ.
2023 ರ...
ರಾಜ್ಯಪಾಲರು, ಸಂವಿಧಾನಿಕ ಸಂಸ್ಥೆಗಳು, ತನಿಲಾ ಏಜೆನ್ಸಿಗಳು ಎಲ್ಲವೂ ಬಿಜೆಪಿ ಪಕ್ಷದ ದಾಳವಾಗುತ್ತಿರುವ ವಿರುದ್ಧ ರಾಷ್ಟ್ರೀಯ ಅಭಿಯಾನ ಆರಂಭವಾಗಿದೆ.
ಈ ಕುರಿತು ಮಾಹಿತಿ ನೀಡಿರುವ ರಾಷ್ಟ್ರೀಯ ಅಭಿಯಾನ ಕರ್ನಾಟಕ, ಭಾರತದ ಪ್ರಜಾತಂತ್ರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ರಾಜ್ಯಗಳು...
ಬೆಂಗಳೂರು, ಆ.31: “ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆಗೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ...
ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ. ಇನ್ನೂ ನಾಲ್ಕು ತಿಂಗಳಲ್ಲಿ ಅವರು ಅಧಿಕಾರ ಕಳೆದುಕೊಳ್ಳಲಿದ್ದು, ಮುಂದಿನ 15 ವರ್ಷ ರಾಹುಲ್ ಗಾಂಧಿ ಅವರಿಗೆ ಒಳ್ಳಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್...
ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆದಿದೆ. ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ...