''ಮುಖ್ಯಮಂತ್ರಿಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಂಬಂಧ ಸಚಿವ ಸಂಪುಟವು ತನ್ನ ನಿರ್ಧಾರ ತಿಳಿಸಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತ್ರತ್ವದಲ್ಲಿ ಸಂಪುಟ ಸಭೆ ನಡೆಸಿ, ಸುಮಾರು 91 ಪುಟಗಳ ಪ್ರತಿಕ್ರಿಯೆ ನೀಡಲಾಗಿದೆ. ಇದು ಸ್ವಾತಂತ್ರ್ಯ...
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನು NIA ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಶಂಕಿತ ಉಗ್ರ ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಸೌದಿಯ ಜಿದ್ದಾಗೆ ಹೋರಟಿದ್ದ. ವೇಳೆ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ವಿರೋಧಿಸಿ...
ಕವಿ, ಸಾಹಿತಿ ,ಹೋರಾಟಗಾರ, ಪತ್ರಕರ್ತ, ಜಿಲ್ಲಾ ಸಫಾಯಿ ಕರ್ಮಚಾರಿ ವಿಚಕ್ಷಣ ಸಮಿತಿಯ ಸದಸ್ಯ, ಪೌರಕಾರ್ಮಿಕರ ಮತ್ತು ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗಾಗಿ ಪ್ರಾಮಾಣಿಕ ಸೇವೆಯನ್ನು ಮಾಡುತ್ತಿರುವ ಶಂಕರ ಸಿ. ಅಂಕನಶೆಟ್ಟಿಪುರ ಅವರ ಬಗ್ಗೆ ಬರೆದಿದ್ದಾರೆ...
ಮುಡಾ ಬದಲಿ ನಿವೇಶನ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಪ್ರಶ್ನಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಶನಿವಾರ ಮುಂದುವರೆಸಿದೆ, ಈ ಬಗ್ಗೆ ಕುತೂಹಲ ಮೂಡಿದ್ದು ವಿಚಾರಣೆ ಆರಂಭವಾಗಿದೆ.
ಆರ್‌ಟಿಐ ಕಾರ್ಯಕರ್ತರ...
ಮುಡಾ ಬದಲಿ ನಿವೇಶನ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿರುವ ಅರ್ಜಿ ಹೈಕೋರ್ಟ್‌ನಲ್ಲಿ ಮತ್ತೆ ಶನಿವಾರ ವಿಚಾರಣೆಗೆ ಬರುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಅದೇ ದಿನ ರಾಜಭವನ ಚಲೋ...
ಸಿಂಧುದುರ್ಗ್ನಲ್ಲಿನ ಶಿವಾಜಿ ಪ್ರತಿಮೆ ಕುಸಿತ ಘಟನೆಯಿಂದಾಗಿ ಘಾಸಿಗೊಂಡ ಮಹಾರಾಷ್ಟ್ರ ಜನರಿಗೆ ನಾನು ತಲೆಬಾಗಿ ಕ್ಷಮೆ ಕೋರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಮಹಾರಾಷ್ಟ್ರದ ಪಾಲ್ಘಾರ್ನ ಮಲ್ವಾನ್ನಲ್ಲಿ 76 ಸಾವಿರ ಕೋಟಿ ವೆಚ್ಚದ ದೇಶದ...
ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರು ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ಸಂಬಂಧ BJP, JDS ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ...
ರಾಜ್ಯದ ಜನತೆ ಜೆಡಿಎಸ್ ಬಿಜೆಪಿ ಮೈತ್ರಿಯನ್ನ ಒಪ್ಪಿದ್ದಾರೆ.ಟಿಕೆಟ್ ವಿಚಾರದಲ್ಲಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುತ್ತಾರೆ.ಈ ವಿಚಾರದಲ್ಲಿ ಚರ್ಚೆಗಳು ಆಗಬೇಕಾಗುತ್ತೆ. ಆಗ ಫಲಿತಾಂಶ ನಮ್ಮ ಪರ ಬರಲು ಸಾಧ್ಯ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳ...
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಆಗಿರುವ ಪ್ರಮಾದದ ಕುರಿತು ಸಂಪೂರ್ಣ ವರದಿಯನ್ನು ಮೂರು ದಿನಗಳ ಒಳಗೆ ಪ್ರಾಧಿಕಾರಕ್ಕೆ ನೀಡುವಂತೆ ಸೂಚನೆ ನೀಡಿದೆ. ಪ್ರಗತಿಪರ ಚಿಂತಕರು, ಕನ್ನಡ ಪರ ಹೋರಾಟಗಾರರು, ಸಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ...