ಬೆಂಗಳೂರು: ಬೆಂಗಳೂರಿನ ಹಲವು ಕ್ಷೇತ್ರಗಳು ಬೇರೆ ಕ್ಷೇತ್ರಗಳಲ್ಲಿ ಹಂಚಿಕೆಯಾಗಿದೆ. ಇದರಿಂದ ಕೆಲ ಕ್ಷೇತ್ರಗಳು ನಿರ್ಲಕ್ಷ್ಯಕ್ಕೆ ಒಳಗಾಗಿ ಅಭಿವೃದ್ಧಿ ಕುಂಟಿತವಾಗುವ ಸಾಧ್ಯತೆ ಇದೆ. ಹೀಗಾಗಿ ಟೀಂ ಬೆಂಗಳೂರು ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದು ನನ್ನ...
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಪ್ರಚಾರ ಕೊನೆಯಾಗುತ್ತಿದೆ. ಅದಕ್ಕೂ ಮುನ್ನ ರಾಜ್ಯದ ಜನತೆಗೆ ದೊಡ್ಡ ಸಂದೇಶ ಕಳಿಸುವ ಅವಕಾಶ ಬಂದಿದೆ. ಒಬಿಸಿ ನಾಯಕ, ಸಂಘಟನಾ ಚತುರ, ವಿಶ್ವಕರ್ಮ ಸಮುದಾಯದ ಮುಖಂಡ, ಒನ್...
ಕಲ್ಬುರ್ಗಿ (ಅಫ್ಜಲ್ ಪುರ): ಈ ಬಾರಿ ಕಲ್ಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರು ಗೆಲ್ಲುವುದು ನೂರಕ್ಕೆ ನೂರು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ನುಡಿದರು.
ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ...
ಕಾರ್ಟೂನ್ ಲೋಕದಲ್ಲಿ ದಿನೇಶ್ ಕುಕ್ಕುಜಡ್ಕ ಅವರ ಹೆಸರು ಚಿರಪರಿಚಿತ. ವ್ಯಂಗ್ಯ ರೇಖೆಗಳಲ್ಲಿ ಹಲವು ಪ್ರಯೋಗಗಳನ್ನು ಮಾಡಿ ಸೈ ಎನಿಸಿದವರು ಇವರು. ಅಕ್ಷರಗಳನ್ನು ವಿಭಜಿಸಿ ವ್ಯಂಗ್ಯವಾಡುವುದು ಇವರ ವೈಶಿಷ್ಠ್ಯ. ಕವಿಯೂ,...
ಹಾಸನ: ನನ್ನ ಬಳಿ 2900 ಕ್ಕೂ ಹೆಚ್ಚು ವಿಡಿಯೋಗಳಿವೆ. ತಡೆಯಾಜ್ಞೆ ತೆರವುಗೊಳಿಸಿದರೆ ಎಲ್ ಇಡಿ ಪರದೆ ಹಾಕಿ ತೋರಿಸ್ತೀನಿ ಎಂದು ತೊಡೆತಟ್ಟಿದ್ದ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಈಗ ಉಲ್ಟಾ ಹೊಡೆದಿದ್ದು, ಮೊನ್ನೆ ವಿಡಿಯೋಗಳು...
ಕಲ್ಬುರ್ಗಿ: ʻಕಾಂಗ್ರೆಸ್ ನವರು ನಿಮ್ಮ ಮಂಗಳಸೂತ್ರವನ್ನೂ ಕಿತ್ತುಕೊಳ್ಳುತ್ತಾರೆʼ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಕೀಳು ಅಭಿರುಚಿಯ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, ಮೋದಿಯವರಿಗೆ ಮಂಗಳ ಸೂತ್ರದ ಬೆಲೆ ಗೊತ್ತಿದೆಯೇ...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕುಚೇಷ್ಟೆಯ ಪೋಸ್ಟ್ ಗಳನ್ನು ಹಾಕಿ ನೆಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಳ್ಳುವುದು ಬಿಜೆಪಿ ಬೆಂಬಲಿಗ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಅಭ್ಯಾಸವಾಗಿ ಹೋಗಿದೆ. ಇದೀಗ ಮಂಗಳ ಸೂತ್ರ (ತಾಳಿ) ಕುರಿತು ಅವರು...
ಬೆಂಗಳೂರು: ಮಾರ್ಚ್ 26ರಂದು ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯಗೊಳ್ಳಲಿದ್ದು, ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
14 ಲೋಕಸಭಾ ಕ್ಷೇತ್ರಗಳಲ್ಲಿ ಮಾ.26ರಂದು ಚುನಾವಣೆಗಳು ನಡೆಯಲಿದ್ದು, ಇಂದು...
ಹೊಸದಿಲ್ಲಿ: ಪತಂಜಲಿ ಆಯುರ್ವೇದ ಸಂಸ್ಥೆಗೆ ಸಂಬಂಧಿಸಿದಂತೆ ದಾರಿ ತಪ್ಪಿಸುವ, ಆಧುನಿಕ ಔಷಧ ಪದ್ಧತಿಯನ್ನು ಟೀಕಿಸುವ ಜಾಹೀರಾತುಗಳನ್ನು ನೀಡಿದ್ದು ತಪ್ಪಾಗಿದೆ, ಕ್ಷಮಿಸಿ ಎಂದು ಸಂಸ್ಥೆಯ ಮುಖ್ಯಸ್ಥರಾದ ಬಾಬಾ ರಾಮದೇವ್, ಬಾಲಕೃಷ್ಣ ಬಹಿರಂಗ ಕ್ಷಮೆ ಕೋರಿದ್ದಾರೆ....
ಬೆಂಗಳೂರು: ಕಳೆದ ಕೆಲವು ತಿಂಗಳುಗಳ ಹಿಂದೆ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿ ಹೋಗಿದ್ದೆ. ನಮ್ಮ ಮನವಿಯಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಅದರಂತೆ ನಮ್ಮ ಸರಕಾರವೂ ಸಹ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ...