ಈಗಾಗಲೇ ಕಳೆದ ಹಲವು ತಿಂಗಳುಗಳಿಂದ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಢಾ ಜೊತೆ ಹಲವು ಸುತ್ತಿನ ಮಾತುಕತೆ...
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ.
ಶುಕ್ರವಾರ ಮಹಿಳಾ ದಿನಾಚರಣೆಯಂದು ಈ ಘೋಷಣೆ ಮಾಡಿರುವ...
ನವದೆಹಲಿ : ಸಂವಿಧಾನದ 370ನೇ ವಿಧಿಯ ರದ್ದತಿ ಕುರಿತು ಟೀಕೆ ಮಾಡುವುದು ಹಾಗೂ ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಗೆ ಆ ದೇಶದ ನಾಗರಿಕರಿಗೆ ಶುಭಾಶಯ ಕೋರುವುದು ಭಾರತೀಯ ದಂಡಸಂಹಿತೆಯಡಿ ಅಪರಾಧವಲ್ಲ. ಇದು ಸಂವಿಧಾನದ 19ನೇ...
ಬಾಂಬ್ ಸ್ಫೋಟ ಸಂಭವಿಸಿದ ಒಂದು ವಾರದ ಬಳಿಕ ಇದೀಗ ಶಿವರಾತ್ರಿಯ ಸಂದರ್ಭದಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆ ಪುನರಾರಂಭಗೊಂಡಿದೆ. ಬೆಳಗ್ಗೆಯ ಪೂಜೆ ಬಳಿಕ ಗ್ರಾಹಕರ ಸ್ವಾಗತಕ್ಕೆ ಸಜ್ಜಾಗಿರುವ ಕೆಫೆಯಲ್ಲಿ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ.
ಕೆಫೆಯ ಪ್ರವೇಶ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY)ಯ ಫಲಾನುಭವಿಗಳಿಗೆ 2024-25...
ಕಳೆದ ವರ್ಷ ಚಿತ್ರದುರ್ಗದ ಮುರುಘಾ ಮಠದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು ಹಲವು ತಿಂಗಳುಗಳ ಕಾಲ ಜೈಲುವಾಸ ಅನುಭವಿಸಿ ಹೊರಗಡೆ ಬಂದಿದ್ದರು. ಇದೀಗ ತುಮಕೂರು ಜಿಲ್ಲೆಯ ಕುಣಿಗಲ್...
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಮಾಜಿ ಶಾಸಕ ಸಿಟಿ ರವಿ ಬೇಸರಗೊಂಡಿದ್ದಾರೆ. ಹೌದು, ಈಬಾರಿಯೂ ಶೋಭ ಕರಂದ್ಲಾಜೆಗೆ ಟಿಕೆಟ್ ನೀಡುವುದು ಪಕ್ಕ ಆಗಿದ್ದು ಸಿಟಿ ರವಿಗೆ ತೀರ್ವ ಬೇಸರ ಆಗಿರುವಂತೆ ಕಾಣುತ್ತಿದೆ....
“ ಕಾಂಗ್ರೆಸ್ ಪಕ್ಷವು ಆದಿವಾಸಿಗಳ ಜಲ, ಜಂಗಲ್ ಜಮೀನ್ ಹೋರಾಟದ ಜತೆಗಿದೆ. ಆದಿವಾಸಿಗಳಿಗಾಗಿ ಕಾಂಗ್ರೆಸ್ ಜಮೀನು ಅಧಿಗ್ರಹಣ ಕಾನೂನು ಮತ್ತು ಪೇಸಾ ಕಾನೂನು ತಂದಿತ್ತು. ನಾವು ಮುಂದೆಯೂ ಆದಿವಾಸಿಗಳಿಗಾಗಿ ಅನೇಕ ಕಾನೂನುಗಳನ್ನು...
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು ಮುನ್ನೆಲೆಗೆ ಬಂದಿದೆ. ಸಚಿವ ಮಹಾದೇಪ್ಪ ಮಾತಿಗೆ ಸಚಿವ ಕೆ.ಎನ್ ರಾಜಣ್ಣ ಧ್ವನಿಗೂಡಿಸಿದ್ದಾರೆ.
ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಅನ್ನೋದು ಬಹುಪಾಲು ಶಾಸಕರ...
ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಹೊರಡಿಸಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ. ಅಲ್ಲದೇ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ,...