- Advertisement -spot_img

TAG

bjp

ತಮಿಳುನಾಡಿಗೆ 19 ದಿನಗಳ ಕಾಲ ಕಾವೇರಿ ನೀರು ಹರಿಸಲು CWRC ಸೂಚನೆ

ತಮಿಳುನಾಡಿಗೆ ಜುಲೈ 12 ರಿಂದ 31ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣಾ ಸಮಿತಿ ( CWRC) ಸೂಚನೆ ನೀಡಿದೆ. ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ...

ಮನೀಶ್ ಸಿಸೋಡಿಯಾ ಕೇಸ್ : ಜಾಮೀನು ಅರ್ಜಿ ವಿಚಾರಣೆಯಿಂದಲೇ ಹಿಂದೆ ಸರಿದ ನ್ಯಾಯಾಧೀಶರು

ಮದ್ಯದ ನೀತಿ ವಿಷಯಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದು, ಜಾಮೀನು ಕೋರಿ ಸುಪ್ರೀಂ ಗೆ ಅರ್ಜಿ...

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನದಲ್ಲಿ ಪಂದ್ಯವಾಡಲು ಬಿಸಿಸಿಐ ನಿರಾಕರಣೆ

ಐಸಿಸಿ ಚಾಂಪಿಯನ್ಸ್ ಟೂರ್ನಿ ನಡೆಸುವ ಹಕ್ಕನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೊಂದಿದೆ. ಪಾಕಿಸ್ತಾನ್ ಈ ಟೂರ್ನಿಯ ಆತಿಥ್ಯವಹಿಸಲು ಸಜ್ಜಾಗಿದೆ. ಆದರೆ ಇದರ ನಡುವೆಯೇ, ಪಾಕಿಸ್ತಾನದಲ್ಲಿ ಟೂರ್ನಿ ನಡೆದರೆ ಭಾರತ ತಂಡ ಪಾಲ್ಗೊಳ್ಳುವ ಸಾಧ್ಯವಿಲ್ಲ....

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ರಾಜ್ಯ ಸರ್ಕಾರ ಇತಿಹಾಸ ಸೃಷ್ಟಿಸಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯೊಬ್ಬರನ್ನು ಮಾಧ್ಯಮ ಅಕಾಡೆಮಿಯ...

ಡೆಂಗಿ ಜ್ವರ: ಅರಿತು ಸಂಭಾಳಿಸಿಕೊಳ್ಳೋಣ

ಇತ್ತೀಚೆಗೆ ಪಪಾಯಾ ಎಲೆಯ ರಸ ಕುಡಿದರೆ, ಕಿವಿ-ಡ್ರ್ಯಾಗನ್ ಹಣ್ಣುಗಳನ್ನು ತಿಂದರೆ ಡೆಂಗಿ ಜ್ವರ ಬರುವುದಿಲ್ಲ; ಬಂದವರಿಗೆ ಪ್ಲೇಟ್‍ಲೆಟ್ ಕೌಂಟ್ ಹೆಚ್ಚುವುದೆಂಬ ಸುಳ್ಳು ಮಾಹಿತಿ ಓಡಾಡುತ್ತಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ. ಈ ಬಗೆಗೆ...

ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ಕ್ಷಿಪಣಿ ದಾಳಿ; ಕ್ರಿಮಿನಲ್ ಅಪ್ಪಿಕೊಂಡಿದ್ದು ಬೇಸರ ಎಂದು ಉಕ್ರೇನ್ ಅಧ್ಯಕ್ಷ ಟೀಕೆ!

ರಷ್ಯಾವು ಉಕ್ರೇನ್ ಮೇಲೆ ಸರಣಿ ಕ್ಷಿಪಣಿ ದಾಳಿ ನಡೆಸಿದ್ದು ಸಾವು ನೋವುಗಳು ಹೆಚ್ಚುತ್ತಲೆ ಇದೆ. ಉಕ್ರೇನ್ ಮಕ್ಕಳ ಆಸ್ಪತ್ರೆ ಮೇಲೆ ರಷ್ಯಾ ಕ್ಷಿಪಣಿ ದಾಳಿ ಮಾಡಿದ್ದು, ಇದರ ಪರಿಣಾಮ 37 ಮಂದಿ ಸಾವನಪ್ಪಿದ್ದರೆ,...

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತೀಯ...

ಭರತ್ ಶೆಟ್ಟಿಯವರಿಗೆ ಈ‌ ನೆಲದ ಕಾನೂನು ಕಾಲ‌ ಕೆಳಗಿನ ಕಸವೇ??

ಕಾನೂನು ಬಾಹಿರವಾಗಿ ಸರಕಾರವೇ ಬುಲ್ ಡೋಜರ್ ಹರಿಸಿ ಜನರ ನಿವಾಸಗಳನ್ನು ಕೆಡವುತ್ತಾ ಇರುವ ಉತ್ತರ ಪ್ರದೇಶದಲ್ಲೇ ಬಿಜೆಪಿಗೆ ಹಿನ್ನಡೆ ಬಂದಿರುವುದು ಕರಾವಳಿಯ ಬಿಜೆಪಿ ಶಾಸಕರಿಗೆ ಪಾಠ ಆಗಬೇಕಿತ್ತು. ಆದರೆ ವೇದವ್ಯಾಸ ಕಾಮತ್, ಹರೀಶ್...

‘ಪರಿಸರ ಪ್ರಜ್ಞೆ’ ರೂಪುಗೊಳ್ಳಬೇಕಿದೆ

ಇಂದು ಏರುತ್ತಿರುವ ಭೂಮಿಯ ಬಿಸಿಯ ನಡುವೆ ಮನುಷ್ಯನ ಜೀವನೋಪಾಯ, ಜೀವವೈವಿಧ್ಯದ ಉಳಿವು ಅಪಾಯದಲ್ಲಿದೆ. ಪರಿಸ್ಥಿತಿ ಹೀಗಿರುವಾಗ ಹವಾಗುಣ ಬದಲಾವಣೆ ಬಗೆಗೆ ಅರಿವು ಹೆಚ್ಚಿಸಿಕೊಳ್ಳುವ, ಅದನ್ನು ಸಾಮಾಜಿಕ ನೆಲೆಯಲ್ಲಿ ಸಾಧ್ಯವಾದಷ್ಟು ಮಿತಿಗೊಳಿಸುವ ವಿಧಾನಗಳನ್ನು ಅರಿಯುವ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನನ್ನು 42 ಎಸಿಎಂಎಂ ಕೋರ್ಟ್ ಅರ್ಜಿ ವಜಾಗೊಳಿಸಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಜಾಮೀನು...

Latest news

- Advertisement -spot_img