ಬೆಂಗಳೂರು: ಭಾರತೀಯ ಜನತಾ ಪಕ್ಷ ಅತ್ಯಂತ ಬಲಿಷ್ಠ ಪಕ್ಷ ಮತ್ತು ನರೇಂದ್ರ ಮೋದಿಯವರ ಅವರ ಪ್ರಬಲ ನಾಯಕತ್ವವನ್ನು ಹೊಂದಿದೆ ಎಂದು ಬಿಜೆಪಿ ಹೇಳಿಕೊಳ್ಳುತ್ತದೆ. ಗೋದಿ ಮೀಡಿಯಾ, ಸಿಬಿಐ, ಐಟಿ, ಇಡಿ ಇಲ್ಲದೆ ಇದ್ದರೆ...
ಕಳೆದು ಹತ್ತು ವರ್ಷದಲ್ಲಿ ನೀಡಿದ ಭರವಸೆಯನ್ನು ಈಡೇರಿಸದ, ಜನ ಹಿತ ಮರೆತು, ತನ್ನ ಆರ್ಥಿಕ, ರಾಜಕೀಯ, ಮತ್ತು ಸಾಂಸ್ಕೃತಿಕ ನೀತಿಗಳನ್ನು ಪಕ್ಷ ಬೆಳೆಸುವುದಕ್ಕೆ ದುಡಿಸಿಕೊಂಡ ಭಾರತೀಯ ಜನತಾ ಪಕ್ಷಕ್ಕೆ ಅತ್ಯಗತ್ಯವಾಗಿ ವಿರಾಮ ನೀಡಲೇ...
ನವದೆಹಲಿ: ದೇಶದ ಮಿಲಿಟರಿಗೆ ಹೆಚ್ಚೆಚ್ಚು ಸೈನ್ಯಾಧಿಕಾರಿಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಸೈನಿಕ ಶಾಲೆಗಳ ಸ್ಥಾಪನೆಯಲ್ಲಿ ಕೇಂದ್ರ ಸರಕಾರ ಸಾರ್ವಜನಿಕ-ಖಾಸಗಿ ಸಹಭಾಗಿತ್ವ(PPP) ವನ್ನು ಜಾರಿಗೊಳಿಸಿದ ನಂತರ ಸ್ಥಾಪನೆಯಾದ ಬಹುತೇಕ ಸೈನಿಕ ಶಾಲೆಗಳು ಬಲಪಂಥೀಯ...
ಭಾರತದ ಒಕ್ಕೂಟ ರಚನೆಯನ್ನು ಮತ್ತಷ್ಟು ಬಲಗೊಳಿಸುತ್ತ, ಜನರ ಸರ್ವೋತೋಮುಖ ಅಭಿವೃದ್ಧಿ, ಹಾಗೂ ದೇಶದ ಜಿಡಿಪಿಯನ್ನು ದ್ವಿಗುಣ ಗೊಳಿಸುವ, ಉತ್ಪಾದನೆಯನ್ನು ಉತ್ತೇಜಿಸುವ ನವ ಸಂಕಲ್ಪವನ್ನು ಹೊಂದಿರುವ ಆರ್ಥಿಕತೆಯ ಸುತ್ತ ಹೆಣೆದಿರುವ 5 ನ್ಯಾಯಗಳು,25...
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಏ.14ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಬೆಂಗಳೂರಿನಲ್ಲಿ ಬೆಳಿಗ್ಗೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿರುವ ನರೇಂದ್ರ ಮೋದಿ, ಮಧ್ಯಾಹ್ನ...
ಬೆಂಗಳೂರು: ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಪಿ.ಸಿ.ಮೋಹನ್ ಮೂರು ಬಾರಿ ಗೆದ್ದರೂ ಕ್ಷೇತ್ರಕ್ಕೆ, ಬೆಂಗಳೂರಿಗೆ ಮೂರು ಕಾಸಿನ ಕೆಲಸ ಮಾಡಿಲ್ಲ. ಹೀಗಾಗಿ ಇವರಿಗೆ ಈ ಬಾರಿ ಮನೆಗೆ ಕಳಿಸಿ ವಿಶ್ರಾಂತಿ ಕೊಡಿ ಎಂದು...
ಬೆಂಗಳೂರು: ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ...
ಬೆಂಗಳೂರು: ಸಿದ್ಧರಾಮಯ್ಯ ಅವರ ಆಡಳಿತದಲ್ಲಿ ಕರ್ನಾಟಕ ರಾಜ್ಯ ದಿವಾಳಿಯಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ ಬೆನ್ನಲ್ಲೇ ದಿವಾಳಿಯಾಗಿರುವುದು ನಿಮ್ಮ ಬುದ್ಧಿ, ಕರ್ನಾಟಕ ರಾಜ್ಯವಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿವಿದಿದ್ದಾರೆ.
ಸನ್ಮಾನ್ಯ ಬಿಜೆಪಿ ನಾಯಕರೇ, ನಮ್ಮ...
ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ, ಇತ್ತೀಚಿಗಷ್ಟೇ ನಿಧನರಾದ ಕೆ.ಶಿವರಾಮ್ ಅವರ ಪತ್ನಿ ವಾಣಿ ಶಿವರಾಮ್ ಇಂದು ವಿಧ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ವಾಣಿ ಶಿವರಾಮ್ ಕಾಂಗ್ರೆಸ್...