ಇಸ್ರೇಲ್, ಇರಾನ್ ವಿಷಯದಲ್ಲಿ ಸಹ ಭಾರತದ ನಿಲುವು ಅಸ್ಪಷ್ಟ. ಜೊತೆಗೆ ಇತ್ತೀಚೆಗೆ ಪಾಕಿಸ್ತಾನದೊಂದಿಗಿನ ಸಂಘರ್ಷದಲ್ಲಿ ಸಹ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ, ಮಾಲ್ಡಿವ್ಸ್ ಅಂತ ನೆರೆಹೊರೆ ರಾಷ್ಟ್ರಗಳು ಸಹ ನಮ್ಮೊಂದಿಗೆ ಸ್ಪಷ್ಟವಾಗಿ ನಿಲ್ಲಲಿಲ್ಲ. ಇದನ್ನು...
ದಾವಣಗೆರೆ: ನನ್ನನ್ನು ಕುರಿತು ಅವಹೇಳನಕಾರಿ ಭಾಷೆ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಇಲ್ಲಿನ ಕೆಟಿಜೆ ನಗರ...
ರಾಮನಗರ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ತನಿಖೆ ಕುರಿತು ಬಿಜೆಪಿ ಮುಖಂಡರು ಮಗುವನ್ನು ಚಿವುಟಿ, ತೊಟ್ಟಿಲನ್ನೂ ತೂಗುವ ಕೆಲಸ ಮಾಡುತ್ತಿದೆ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ...
ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯವನ್ನು ಬಹಿರಂಗಪಡಿಸಲಿ ಮತ್ತು ಆ ಮೂಲಕ ಸೌಜನ್ಯ ಅವರಿಗೆ ನ್ಯಾಯ ಒದಗಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ಮೊದಲು ಕೃಷಿಯೇತರ ಭೂಮಿಯು ಹೆಚ್ಚಾಗಿತ್ತು. ಈ ಕೃಷಿಯೇತರ ಭೂಮಿಯ ಕಾರಣಕ್ಕೆ ಪಶುಪಾಲಕರಾಗಿದ್ದ ಅಲೆಮಾರಿಗಳಿಗೂ ಅನುಕೂಲಕರ ವಾತಾವರಣವಿತ್ತು. ಈ ಚಿತ್ರ ಈಚಿನ ಎರಡು ದಶಕಗಳಲ್ಲಿ ಬದಲಾಗಿದೆ. ಈ ಕಾರಣಕ್ಕೆ ಸಹಜವಾಗಿ ಅಲೆಮಾರಿ ಸಮುದಾಯಗಳು ನಗರಕ್ಕೆ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಆರೋಪದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಏಜೆನ್ಸಿಗೆ (ಎನ್ಐಎ) ವಹಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.
ಈ ಸಂಬಂಧ ಸ್ಪಷ್ಟನೆ ನೀಡಿದ ಅವರು ಧರ್ಮಸ್ಥಳ...
ಚಾಮುಂಡಿ ಬೆಟ್ಟ ನಾಗರಿಕರಿಗೆ ಸೇರಿದ ಆಸ್ತಿ. ಅಲ್ಲಿರುವ ದೇವಸ್ಥಾನ ಮುಜರಾಯಿ ಇಲಾಖೆಯ ಆಸ್ತಿ. ನಾಡಹಬ್ಬ ಎಂದೇ ಹೆಸರಾಗಿರುವ ದಸರಾ ಉತ್ಸವ, ಈ ಎರಡೂ ತಾಣಗಳನ್ನು ಒಳಗೊಂಡು ನಡೆಯುವ ಒಂದು ಜನಸಂಸ್ಕೃತಿಯ ಸಂಕೇತ. ನಾಡಿನ...
ಮೈಸೂರು:ವಿಶ್ವಖ್ಯಾತಿ ಪಡೆದಿರುವ ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ಕಾಕ್ ಅವರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿ ವಿರುದ್ಧ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
ಇಲ್ಲಿನ...
ಮಂಗಳೂರು: ತಮ್ಮ ಮಗಳ ಹತ್ಯೆಗೆ ನ್ಯಾಯ ಕೇಳಿದ್ದಕ್ಕೆ ಬಿಜೆಪಿಯವರೇ ಹಣ ಸಂಪಾದಿಸಿದ್ದೇವೆ ಎಂದು ನಮ್ಮ ಕುಟುಂಬವನ್ನು ಟೀಕಿಸಿದರು ಎಂದು ಸೌಜನ್ಯ ಅವರ ತಾಯಿ ಕುಸುಮಾವತಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು...
ಮೈಸೂರು: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ...