- Advertisement -spot_img

TAG

bjp

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್'ಗೆ ರಾಜ್ಯಪಾಲರು ಅನುಮತಿ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳಿಗೆ ಸತೀಶ್ ಜಾರಕಿಹೊಳಿಯವರು ತೆರೆ ಎಳೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಗಣಿ ಗುತ್ತಿಗೆ ಹಗರಣ ರಾಜ್ಯಪಾಲರ ಅಂಗಳಕ್ಕೆ : ಕುತೂಹಲ ಕೆರಳಿಸಿದ ಕುಮಾರಸ್ವಾಮಿ ಸುದ್ದಿಗೋಷ್ಠಿ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಗಣಿ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್‌ ಶೀಟ್ ಸಲ್ಲಿಸಲು ಅನುಮತಿ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ಗೆ ಲೋಕಾಯುಕ್ತ ಮನವಿ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ...

ನಾರಾಯಣ ಗುರುಗಳು ಪ್ರತಿಪಾದಿಸಿದ ಸಮಾಜ ನಿರ್ಮಾಣ ನಮ್ಮ ಗುರಿ: ಸಿದ್ದರಾಮಯ್ಯ

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮ ಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ...

‘ಹವಾಗುಣ ಬದಲಾವಣೆ’ ಇವತ್ತು ಮನೆಮಾತಾಗಿದೆ!

ಪರಿಸರ ವಿಸ್ಮಯಗಳ ಕುರಿತು ಆಸಕ್ತಿ ಇರುವ ಶಿಕ್ಷಕರು ನಮ್ಮಲ್ಲಿ ಸಾವಿರಕ್ಕೆ ಒಬ್ಬರಿರುವುದೂ ಕಷ್ಟವೇನೋ! ಎಂತಹ ಅವಿವೇಕಿಗಳು ನಮ್ಮಲ್ಲಿ ಪರಿಸರ ವಿಜ್ಞಾನ ಬೋಧಿಸುತ್ತಾರೆ ಎಂದರೆ ಅವರಿಗೆ ಕಾಡು, ಗುಡ್ಡ, ಪರಿಸರ ಅಂದರೆ ತಕ್ಷಣ ತಲೆಗೆ...

ಪ್ರತಿಪಕ್ಷಗಳ ತೀವ್ರ ವಿರೋಧದ ಬೆನ್ನಲ್ಲೇ ‘ಲ್ಯಾಟರಲ್​ ಎಂಟ್ರಿ’ ನೇಮಕಾತಿ ರದ್ದತಿಗೆ ಕೇಂದ್ರ ಸರ್ಕಾರ ಸೂಚನೆ 

ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ 'ಲ್ಯಾಟರಲ್​ ಎಂಟ್ರಿ' ಜಾಹೀರಾತನ್ನು ತಕ್ಷಣದಿಂದಲೇ ರದ್ದು ಮಾಡುವಂತೆ ಕೇಂದ್ರ ಸರ್ಕಾರ ಯುಪಿಎಸ್​​ಸಿಗೆ ಮಂಗಳವಾರ ಸೂಚನೆ ನೀಡಿತು. ಪ್ರಧಾನಿ ನರೇಂದ್ರ ಮೋದಿ ನಿರ್ದೇಶನದ ಮೇರೆಗೆ ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಿಗೆ...

ರಾಜ್ಯಪಾಲರು ಕೇಂದ್ರಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು : ಮುಖ್ಯಮಂತ್ರಿ ಸಿದ್ದರಾಮಯ್ಯ

ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯವೆಸಗಿದ್ದು, ಅವರು ಭಾರತದ ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರುನಾಮಕರಣ, ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್​ ಸಿಟಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಇಂದು (ಆಗಸ್ಟ್​ 20) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ...

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ; ಆಗಸ್ಟ್‌ 27ರಂದು ರಾಜಭವನಕ್ಕೆ ಮುತ್ತಿಗೆಗೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ನಿರ್ಧಾರ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯಪಾಲರ ನಡೆ ವಿರೋಧಿಸಿ 'ಕರ್ನಾಟಕ ಶೋಷಿತ...

ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಇಂದು ರಾಷ್ಟ್ರಮಟ್ಟದಲ್ಲಿ ಬೆಳೆಯುವುದಕ್ಕೆ ಅರಸು ಅವರೇ ಕಾರಣ: ಪ್ರಿಯಾಂಕ್ ಖರ್ಗೆ

ಅರಸು ಅವರು ಹಲವಾರು ನಾಯಕರನ್ನು ಬೆಳೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಇಂದು ರಾಷ್ಟ್ರಮಟ್ಟದಲ್ಲಿ ಬೆಳೆಯುವುದಕ್ಕೆ ಅರಸು ಅವರ ಆಶೀರ್ವಾದ ಕಾರಣವಾಗಿದೆ ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ...

ಈ ಗುಜರಾತ್‌ ಜೋಡಿ ಸಿದ್ದರಾಮಯ್ಯ ಮೇಲೆ ಕಣ್ಣಿಟಿದೆ, ರಾಜ್ಯಪಾಲರು ಇವರ ಸೇವಕರಾಗಿದ್ದಾರೆ:  ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ ಪ್ಯಾಸಿಕ್ಯೂಸನ್‌ ಅನುಮತಿಯನ್ನು ವಿರೋಧಿಸಿ ಹಲವು ಕಾಂಗ್ರೆಸ್‌ ನಾಯಕರು ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸುಇದ್ದು ಈಗ ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್...

Latest news

- Advertisement -spot_img