- Advertisement -spot_img

TAG

bjp

ಅತ್ತಿಗೆಯನ್ನೇ ನನ್ನ ವಿರುದ್ಧ ನಿಲ್ಲಿಸಿ ಬಿಜೆಪಿ ಕೊಳಕು ರಾಜಕಾರಣ ಮಾಡುತ್ತಿದೆ: ಸುಪ್ರಿಯಾ ಸುಳೆ

ಪುಣೆ (ಮಹಾರಾಷ್ಟ್ರ): ನನ್ನ ವಿರುದ್ಧ ನನ್ನ ಅತ್ತಿಗೆ ಸುನೇತ್ರ ಪವಾರ್‌ ಅವರನ್ನು ಸ್ಪರ್ಧಿಸುವಂತೆ ಮಾಡಿ ಭಾರತೀಯ ಜನತಾ ಪಕ್ಷ ಹೀನ ರಾಜಕೀಯ ಮಾಡುತ್ತಿದೆ ಎಂದು ಎನ್ ಸಿಪಿ ನಾಯಕಿ ಸುಪ್ರಿಯಾ ಸುಳೆ ನೊಂದು...

ಮಾಧ್ಯಮಗಳನ್ನು ಕರೆದುಕೊಂಡು ಬಂದು ಸಿಂಪಥಿ ಗಿಟ್ಟಿಸಿದ ಸುಧಾಕರ್: ಎಸ್.ಆರ್.ವಿಶ್ವನಾಥ್ ಆರೋಪ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ನಾನು ಮನೆಯಲ್ಲ ಇಲ್ಲದ ಸಮಯದಲ್ಲಿ ಮಾಧ್ಯಮದವರನ್ನು ಕರೆದುಕೊಂಡುಬಂದು, ಸಿಂಪಥಿ ಗಿಟ್ಟಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹರಿ ಹಾಯ್ದಿದ್ದಾರೆ. ಇಂದು...

ಕೋರಮಂಗಲದಲ್ಲಿ ಇಂಡಿಕೇಟರ್ ಗಲಾಟೆ: ಮೂವರು ಪುಂಡರ ಬಂಧನ

ಬೆಂಗಳೂರು: ಇಂಡಿಕೇಟರ್ ವಿಷಯಕ್ಕೆ ಕಾರು ಓಡಿಸುತ್ತಿದ್ದ ಮಹಿಳೆಗೂ ಬೈಕ್ ನಲ್ಲಿ ಬರುತ್ತಿದ್ದ ಯುವಕರಿಗೂ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಮೂವರನ್ನು ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಪುಂಡ ಯುವಕರನ್ನು ವಶಕ್ಕೆ...

ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಡಿತ

ಹೊಸದಿಲ್ಲಿ: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿದ್ದಂತೆ, ದೇಶದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ ಕಡಿತ ಮಾಡಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ 19 ಕಿಲೋ ಸಿಲಿಂಡರ್ ಬೆಲೆಯಲ್ಲಿ 30.50 ರೂ. ಕಡಿತ...

ಹಾಸನದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗೆ ಬಂಡಾಯದ್ದೇ ತಲೆನೋವು: ಎಲ್ಲರ ಕಣ್ಣು ಪ್ರೀತಂ ಗೌಡ ಮೇಲೆ

ಹಾಸನ: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಯಾದ ನಂತರ ಬುಸುಗುಡುತ್ತಲೇ ಇರುವ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಈಗಾಗಲೇ ಬಂಡಾಯದ ಬಾವುಟ ಹಾರಿಸಿದ್ದು, ತಮ್ಮ ಪ್ರಭಾವ ಇರುವ ಹಾಸನ, ಆಲೂರು, ಸಕಲೇಶಪುರ ಕ್ಷೇತ್ರಗಳಲ್ಲಿ...

ಮಹಿಳಾ ಕೋಟಾದಡಿ ಸಚಿವೆಯಾಗಿದ್ದೇನೆ, ಕಿತ್ತುಕೊಂಡಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಬೆಳಗಾವಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ಕಾವು ಹೆಚ್ಚುತ್ತಿದ್ದಂತೆ ಉಭಯ ಪಕ್ಷಗಳ ನಾಯಕಿಯರ ನಡುವಿನ ವೈಯಕ್ತಿಕ ದಾಳಿಗಳೂ ಚರ್ಚೆಗೆ ಗ್ರಾಸವಾಗುತ್ತಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಬಿಜೆಪಿ ನಾಯಕಿ, ಮಾಜಿ ಸಂಸದೆ...

ಬಿಜೆಪಿಯಿಂದ ಪಂಚಮಸಾಲಿಗಳಿಗೆ ಅನ್ಯಾಯ: ಹರಿಹರದ ವಚನಾನಂದ ಸ್ವಾಮೀಜಿ

ಹರಿಹರ: ಪಂಚಮಸಾಲಿ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವ ಬಿಜೆಪಿ, ಕರ್ನಾಟಕದಲ್ಲಿ ನಮ್ಮ ಸಮುದಾಯವನ್ನು ತುಳಿಯುವ ಪ್ರಯತ್ನ ಮಾಡುತ್ತಿದೆ ಎಂದು ಹರಿಹರ ವೀರಶೈವ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಸ್ವಾಮೀಜಿ ದೂರಿದ್ದಾರೆ. ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ...

ಲಕ್ಷ್ಮೀ ಹೆಬ್ಬಾಳ್ಕರ್ ಘನತೆಯ ರಾಜಕಾರಣ ಮಾಡಲಿ : ಮಂಗಲಾ ಅಂಗಡಿ

ಬೆಳಗಾವಿ: ‘ಶೆಟ್ಟರ್ ಬೀಗರ ಟಿಕೆಟ್ ಕಿತ್ತುಕೊಂಡಿದ್ದಾರೆ’ ಎಂದು ಚುನಾವಣಾ ಭಾಷಣದಲ್ಲಿ ಲೇವಡಿ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗುಡುಗಿರುವ ಮಾಜಿ ಸಂಸದೆ ಮಂಗಲಾ ಅಂಗಡಿ ಅವರು, “ಜಿಲ್ಲೆಯ ಹಿರಿಯ ನಾಯಕರನ್ನು ಬದಿಗೊತ್ತಿ...

ಬಿಜೆಪಿಗೆ ಮತ್ತೊಂದು ಶಾಕ್: ಕಾಂಗ್ರೆಸ್ ಸೇರಲಿರುವ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್

ಬೆಂಗಳೂರು: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿರುವಂತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವವರ ಪಟ್ಟಿ ಬೆಳೆಯುತ್ತಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ...

ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ |ಭಾಗ 1

ಚುನಾವಣಾ ಆಯುಕ್ತರ ಆಯ್ಕೆಯ ನಿರ್ಧಾರ ಈಗ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ತಿದ್ದುಪಡಿಯನ್ನು ರದ್ದು ಮಾಡಿ ಮೊದಲಿದ್ದಂತೆ ಆಯ್ಕೆ ಪ್ರಕ್ರಿಯೆ ನಡೆಯಲಿ ಎಂದು  ನ್ಯಾಯಾಧೀಶರು ಆದೇಶಿಸಿದರೆ ಚುನಾವಣಾ ಆಯೋಗದ ಮೇಲೆ ಜನರಿಗೆ ವಿಶ್ವಾಸಾರ್ಹತೆ ಮೂಡಬಹುದು....

Latest news

- Advertisement -spot_img