ಮೈಸೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ಪಕ್ಷಗಳಿಂದ ತಂತ್ರಗಾರಿಕೆಯೂ ಜೋರಾಗಿದೆ. ಆಪರೇಷನ್ ಕಮಲದ ಎದುರು ಆಪರೇಷನ್ ಹಸ್ತ ಯಶಸ್ಸಿನತ್ತ ಸಾಗುತ್ತಿದೆ. ಅದರ ಮೊದಲ ಭಾಗವಾಗಿಯೇ ಚಾಮರಾಜನಗರದಲ್ಲಿ ಬಿಜೆಪಿಗೆ ಏಟು ನೀಡಲು ಕಾಂಗ್ರೆಸ್ ಯಶಸ್ವಿಯಾಗಿದೆ.
ಚಾಮರಾಜನಗರ...
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಮಕ್ಕಳ ಕುಟುಂಬ ರಾಜಕಾರಣ ಮುಗಿಸಲು ಹೋರಾಟಕ್ಕಿಳಿದಿದ್ದೇನೆ ಎಂದು ಬಿಜೆಪಿಯಲ್ಲಿ ಬಂಡಾಯ ಎದ್ದಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ.
ಈಶ್ವರಪ್ಪನವರ ಬೆಂಬಲಿಸುವ ಯಾವುದೇ ಮಠಾಧೀಶರಿಗೆ, ಬೆಂಬಲಿಗರಿಗೆ ಬೆದರಿಕೆ...
ಕೋಲಾರ: ಇಬ್ಬರು ಪ್ರಭಾವಿ ನಾಯಕರ ಬಿಗಿ ಪಟ್ಟಿನ ನಡುವೆಯೇ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಿದೆ. ತಾವು ಹೇಳಿದ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದ ಸಚಿವ ಕೆ.ಎಚ್. ಮುನಿಯಪ್ಪ...
ಕೋಲಾರ: ಲೋಕಸಭಾ ಚುನಾವಣೆಯಲ್ಲಿ 27 ಕ್ಷೇತ್ರಕ್ಕೂ ಟಿಕೆಟ್ ಘೋಷಿಸಿದ್ದ ಕಾಂಗ್ರೆಸ್ ಕೋಲಾರ ಸ್ಥಳೀಯ ನಾಯಕರಾದ ರಮೇಶ್ ಕುಮಾರ್ ಹಾಗೂ ಕೆ.ಹೆಚ್. ಮುನಿಯಪ್ಪ ಅವರ ಗುದ್ದಾಟದಿಂದಾಗಿ ಅಲ್ಲಿನ ಟಿಕೆಟ್ ಘೋಷಣೆ ಪೆಂಡಿಂಗ್ ಉಳಿದಿತ್ತು. ಸಾಕಷ್ಟು...
ಬೆಂಗಳೂರು: ಐಟಿ ನೋಟೀಸ್ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 1800 ಕೋಟಿ ತೆರಿಗೆ ವಿಚಾರವಾಗಿ ದೆಹಲಿಯಲ್ಲಿ ನೋಟೀಸ್ ಕೊಟ್ಟಿದ್ದಾರೆ. ಈ ದೇಶದ ಪ್ರಜಾಪ್ರಭುತ್ವ, ಕಾನೂನು ಹರಾಜು ಮಾಡುತ್ತಿದ್ದಾರೆ ಎಂದು...
ರಾಜ್ಯ ಬಿಜೆಪಿಗೆ ಮತ್ತೊಂದು ವಿಷಾದದ ಸಂಗತಿ. ಮಾಜಿ ಸಂಸದೆ ಹಾಗೂ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಅವರು ಇದೀಗ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆ ಆಗಿದ್ದಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ...
ಮಂಡ್ಯ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ ಕಾರಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ತಮ್ಮದು 'ಸ್ವಾಭಿಮಾನ'ದ ಹೋರಾಟ ಎಂದು ಬಿಂಬಿಸಿ ಗೆಲುವು ಸಾಧಿಸಿದ್ದ ಸುಮಲತಾ ಈ ಬಾರಿ ಏನು...
ರಾಜ್ಯದಲ್ಲಿ ಬಾಕಿ ಇರುವ 3 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಸಾಕಷ್ಟು ಚರ್ಚೆಯ ನಂತರ ಇಂದು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ರಕ್ಷರಾಮಯ್ಯ ಅವರಿಗೆ ಟಿಕೆಟ್ ನೀಡಿದರೆ....
ಮಂಡ್ಯದ ಕೆರೆಗೋಡಿನ ಪ್ರಕರಣದ ನಂತರ ಹನುಮ ಧ್ವಜ ಎಂಬ ಹೆಸರು ಕರ್ನಾಟಕದಲ್ಲಿ ವ್ಯಾಪಕ ಬಳಕೆ ಆಗುತ್ತಿದೆ. ಹಾಗಾಗಿ ಹಿಂದೂಗಳು ಬಳಸುವ ಕೇಸರಿ ಧ್ವಜ ಮತ್ತು ಹನುಮ ಧ್ವಜದ ಇತಿಹಾಸ ಕೆದಕುವ ಒಂದು ಪ್ರಯತ್ನವನ್ನು...
ದೆಹಲಿಯಂತಹ ಮಹಾನಗರಗಳಲ್ಲಿ ಅಕ್ರಮ ಕೊಳವೆ ಬಾವಿಗಳ ಸಂಖ್ಯೆಯಲ್ಲಾಗುತ್ತಿರುವ ಏರಿಕೆಯು, ಅಮೆರಿಕಾದಲ್ಲಿ ಎಲ್ಲರ ಕೈಗಳಲ್ಲಿ ಕುಣಿಯುತ್ತಿರುವ ಗನ್ನುಗಳಷ್ಟೇ ಹಳೆಯ ಸಂಗತಿಯಾಗಿ ಬಿಟ್ಟಿದೆ. ಇಂದು ಸರಕಾರಿ ಇಲಾಖೆಗಳ ಕಾನ್ಫರೆನ್ಸ್ ರೂಮುಗಳಲ್ಲಿ ನಡೆಯುತ್ತಿರುವ ನಗರಾಭಿವೃದ್ಧಿ ಸಂಬಂಧಿ ಚರ್ಚೆಗಳು,...