ಕಳೆದ ಎರಡು ವರ್ಷಗಳ ಹಿಂದೆ ಕುಂದಾಪುರದ ಸಂಯುಕ್ತ ಪಿಯು ಕಾಲೇಜಿಗೆ ಹಿಜಾಬ್ ಧರಿಸಿ ಬರಲು ಅವಕಾಶ ನೀಡದೆ ಇಡೀ ಕರ್ನಾಟಕವನ್ನೇ ಉದ್ವಿಗ್ನ ಪರಿಸ್ಥಿತಿಗೆ ತಂದಿದ್ದ ಪ್ರಾಂಶುಪಾಲರಿಗೆ ಸರ್ಕಾರದಿಂದ ಪ್ರಾಚಾರ್ಯ ಪ್ರಶಸ್ತಿ ನೀಡುವುದಾಗಿ ಘೋಷಣೆ...
ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ತಮಿಳುನಾಡು ಸರ್ಕಾರ ಸೇರಿದಂತೆ ಅಲ್ಲಿನ...
ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆಗೆ ಬಾಗಿನ ಅರ್ಪಿಸುವ ನಮ್ಮ ಸಂಪ್ರದಾಯಕ್ಕೆ ಪೂರಕವಾಗಿರುವ ವಿಧಿವಿಧಾನಗಳನ್ನು ನಮ್ಮ ಉಪಮುಖ್ಯಮಂತ್ರಿಗಳು ನಿಶ್ಚಯ ಮಾಡಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಹಾಸನ ಜಿಲ್ಲೆ, ಸಕಲೇಶಪುರ...
ಕಾಫಿ ಸೀಮೆಯಾದ್ಯಂತ ನೂರಾರು ಎಕರೆಗಳ ಬೃಹತ್ ಒತ್ತುವರಿದಾರರೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮುಖಂಡರು. ಇವರೇ MLA, MP, ಜಿಲ್ಲಾ ಪಂಚಾಯತ್ ಮೆಂಬರ್ ಗಳಾಗುವುದು. ಈ ಶ್ರೀಮಂತರೇ ಕಾಫಿ ಸೀಮೆಯಾದ್ಯಂತ ಎಲ್ಲಾ ಅಧಿಕಾರದ...
ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣವನ್ನು ಮರೆಮಾಚಲು ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್ ಅವರು ಯಡಿಯೂರಪ್ಪ ಕುಟುಂಬದ ವಿರುದ್ಧ ಇಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವರೂ ಆದ ರಾಜ್ಯ...
ಹಾವೇರಿ : ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್...
ಸಿಎಂ ವಿರುದ್ಧ ‘ಅಪ್ಪನ ಮನೆ ಆಸ್ತಿನಾ’ ಎಂಬ ಪದ ಪ್ರಯೋಗ ಸಂಬಂಧ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಅವರು ಸಿದ್ದರಾಮಯ್ಯನವರ ಬಳಿ ಕ್ಷಮೆಯಾಚಿಸಿದ್ದಾರೆ. ಇನ್ನು ಬಳಸಿದ್ದ ಪದಕ್ಕೆ ಬೆಲ್ಲದ್ ಕ್ಷಮೆಯಾಚಿಸಿರುವುದಕ್ಕೆ ಮುಖ್ಯಮಂತ್ರಿ...
ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಪ್ರಚಲಿತದಲ್ಲಿರುವ ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ಉದ್ದೇಶಿಸಿ ಬೆಳಕಿಗೆ ತಂದ ʼಹೇಮಾ ಸಮಿತಿʼಯ ವರದಿಯು ಮಲೆಯಾಳಂ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಅನೇಕ ಪ್ರಮುಖ...
ಗದಗ: ಗದಗ ಬೈಪಾಸ್, ಇಳಕಲ್ ಕಾರವಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಅಗತ್ಯ ಭೂಸ್ವಾಧೀನ ಮಾಡಿಕೊಟ್ಟರೆ, ಕೇಂದ್ರ ಸರ್ಕಾರ ಯೋಜನೆಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...