ಮೈಸೂರು: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ...
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತು, ಪೋಕ್ಸೋ ಕೇಸ್ನಲ್ಲಿ (POCSO Case) ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ....
ಬೆಂಗಳೂರು: ಕೇಂದ್ರದಲ್ಲಿ ಮೂರನೇ ಅವಧಿಗೆ ಅಸ್ತಿತ್ವಕ್ಕೆ ಬಂದಿರುವ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದುಹೋಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಜಿಲ್ಲೆಯೊಂದರ ಬಾಲ ನ್ಯಾಯ ಮಂಡಳಿಯ ಪ್ರಧಾನ ನ್ಯಾಯಿಕ ದಂಡಾಧಿಕಾರಿಯಾಗಿ ಕರ್ತವ್ಯದಲ್ಲಿದ್ದಾಗ ನಡೆದ ಘಟನೆಯನ್ನು ನಿವೃತ್ತ ನ್ಯಾಯಾಧೀಶರಾದ ಶಫೀರ್ ಎ .ಎ ಅವರು ಇಲ್ಲಿ ತೆರೆದಿಟ್ಟಿದ್ದಾರೆ.
ರೌಡಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆಗೈದ ಆರೋಪದ...
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಸದ್ಯ ಜೈಲು ಪಾಲಾಗಿರುವುದು...
2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ನೀರಸ ಪ್ರದರ್ಶನಕ್ಕೆ ಬಿಜೆಪಿ ನಾಯಕರ ದುರಹಂಕಾರವೇ ಕಾರಣ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ RSS ಹಿರಿಯ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ.
ಜೈಪುರ ಸಮೀಪದ ಕನೋಟಾದಲ್ಲಿ...
ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಅರುಣ್ ವಿರುದ್ಧ ವಂಚನೆ ಪ್ರಕರಣದಲ್ಲಿ FIR ದಾಖಲಾಗಿದೆ.
ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ FIR ದಾಖಲಾಗಿದ್ದು, ಈವೆಂಟ್ ಮ್ಯಾನೇಜ್...
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ಗುರುವಾರ ರಾತ್ರಿ ಆರೋಪಿಯ ಕರೆತಂದು ಚಿತ್ರದುರ್ಗ ನಗರದ ಎರಡು ಸ್ಥಳಗಳಲ್ಲಿ ಮಹಜರು ಕಾರ್ಯ ನಡೆದಿದೆ. ಜನಸಂದಣಿ ಹಿನ್ನೆಲೆ ಹಾಗೂ ಮಾಧ್ಯಮದವರ ಕಣ್ತಪ್ಪಿಸಿ ರಾತ್ರಿ ವೇಳೆ ಪೊಲೀಸರು...
ನಾನು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಭದ್ದನಾಗಿದ್ದೇನೆ. ರಾಜ್ಯದ ಹಿಂದುಳಿದ ಕ್ಷೇತ್ರಗಳ ಅಭಿವೃದ್ಧಿ ಮಾಡಬೇಕು. ಇಲ್ಲವಾದರೆ ನಾನು ರಾಜಕೀಯ ತ್ಯಾಗಕ್ಕೂ ಸಿದ್ದ ಎಂದು ಸಿ ಎಸ್ ನಾಡಗೌಡ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಅಸಮಾಧಾನ...
ನನ್ನ ಸವಾಲನ್ನು ಸ್ವೀಕರಸಿಲ್ಲ ನಾನು ಯಾಕೆ ರಾಜೀನಾಮೆ ಕೊಡ್ಬೇಕು. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ (Congress) ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ.
ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ...