- Advertisement -spot_img

TAG

bjp

ಮತ ಕಳ್ಳತನ ಆರೋಪ; ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ ಪದಚ್ಯುತಿ ನಿರ್ಣಯಕ್ಕೆ ವಿಪಕ್ಷ ಸಜ್ಜು

‘ಮತ ಕಳ್ಳತನ’ ಆರೋಪ ಕುರಿತು ಒಂದು ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು ಇಲ್ಲವೇ ದೇಶದ ಕ್ಷಮೆ ಯಾಚಿಸಬೇಕು ಎಂದು ಚುನಾವಣಾ ಆಯೋಗ ತಾಕೀತು ಮಾಡಿದ ಬೆನ್ನಲ್ಲೇ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ...

ಚುನಾವಣಾ ಅಯೋಗದ ಇಬ್ಬಗೆ ನೀತಿಗೆ ರಾಹುಲ್‌ ಗಾಂಧಿ ಕೆಂಡಾಮಂಡಲ; ಪ್ರಮಾಣಪತ್ರ ಸಲ್ಲಿಸಲು ಬಿಜೆಪಿಗೂ ಸೂಚನೆ ನೀಡಲು ಆಗ್ರಹ

ಬಿಹಾರ: ಮತ ಕಳವು ಆರೋಪ ಕುರಿತ ತಮ್ಮ ಆರೋಪಕ್ಕೆ ಲಿಖಿತ ಪ್ರಮಾಣ ಸಲ್ಲಿಸುವಂತೆ ಚುನಾವಣಾ ಆಯೋಗವು ನಮ್ಮನ್ನು ಮಾತ್ರ ಕೇಳುತ್ತಿದೆ. ಆದರೆ ಇದೇ ಪ್ರಮಾಣಪತ್ರವನ್ನು ಬಿಜೆಪಿ ಮುಖಂಡರಿಗೆ ಏಕೆ ಕೇಳುತ್ತಿಲ್ಲ ಎಂದು ಕಾಂಗ್ರೆಸ್‌...

ಆರ್.ಎಸ್.ಎಸ್, ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ; ಬಿ ಕೆ ಹರಿಪ್ರಸಾದ್‌ ಬಿಜೆಪಿಗೆ ತಿರುಗೇಟು

ಬೆಂಗಳೂರು: ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವಿ, ಧರ್ಮದ ಅಫೀಮನ್ನು ಯುವಜನರಲ್ಲಿ ತುಂಬುವ, ಸಮಾಜದ ವಿಚ್ಛಿದ್ರಕಾರಿ ಸಂಘಟನೆ ಆರ್.ಎಸ್.ಎಸ್, ತಾಲಿಬಾನ್ ಸಂಘಟನೆಗಿಂತಲೂ ಹೆಚ್ಚು ಅಪಾಯಕಾರಿ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ವಿಧಾನಪರಿಷತ್‌ ಸದಸ್ಯ ಬಿ ಕೆ...

ಹೆಬ್ರಿಯಲ್ಲಿ ಕೊರಗರ ಭೂಮಿ ಹಬ್ಬ

ಹೆಬ್ರಿ : ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ-ಕೇರಳ ಪ್ರತಿವರ್ಷದಂತೆ ಈ ವರ್ಷವೂ 18ನೇ ವರ್ಷದ ಭೂಮಿ ಹಬ್ಬವನ್ನು ಆಗಸ್ಟ್ 18 ರಂದು ಹೆಬ್ರಿಯ ಬಡಾಗುಡ್ಡೆ ಕೊರಗರ ಸಭಾಭವನದಲ್ಲಿ ಆಚರಿಸಲಿದೆ. ಭೂಮಿ ಹಬ್ಬದ...

ಪ್ರಹಸನ -ಘರ್ ಘರ್ ತಿರಂಗಾ…

ವ್ಯಕ್ತಿ : (ಸರಕಾರಿ ಕಚೇರಿ ಪ್ರವೇಶಿಸಿ) ನಮಸ್ಕಾರ ದೇವ್ರು ಅಧಿಕಾರಿ : ಯಾರಯ್ಯಾ ನೀನು?. ಯಾರು ನಿನ್ನ ಒಳಗೆ ಬಿಟ್ಟಿದ್ದು?, ನಡಿ ಆಚೆ ವ್ಯಕ್ತಿ : ನಾನು ಸರ್ ಬಡವಾ.. ಅಧಿಕಾರಿ : ಅದಕ್ಕೇ ಹೇಳಿದ್ದು ಯಾರು...

ಎಸ್ಐಟಿಯನ್ನು ‘ಕ್ಲೋಸ್’ ಮಾಡಬಹುದೇ ? ಕಾನೂನಿನ ಕುಣಿಕೆಗೆ ಸಿಲುಕಲಿರುವ ಸಿಎಂ ಮತ್ತು ಗೃಹ ಸಚಿವರು !

ಒಂದು ವೇಳೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡದೇ ಕೇವಲ ವರದಿ ನೀಡಲು ಎಸ್ಐಟಿ ನೇಮಿಸಿದ್ದರೆ ಅದರ ಕಾರ್ಯಸ್ಥಗಿತವನ್ನು  ಸರ್ಕಾರ ಸಮರ್ಥಿಸಬಹುದಿತ್ತು. ಆದರೆ, ಎಸ್ಐಟಿಗೆ ಎಫ್ಐಆರ್ ದಾಖಲಿಸಿ ಚಾರ್ಜ್ ಶೀಟ್ ಹಾಕುವ ಅಧಿಕಾರ ನೀಡಿದ...

“ಸ್ವಾತಂತ್ರ್ಯ ಮತ್ತು ಸಂವಿಧಾನದ ಮಹತ್ವ” ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ

ಸುಳ್ಯ : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಜಾಧ್ವನಿ ಕರ್ನಾಟಕ ಮತ್ತು ಸುಳ್ಯ ಸರಕಾರಿ ಪದವಿ ಕಾಲೇಜು ಕೊಡಿಯಾಲಬೈಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ, ಕಾಲೇಜಿನ ಸಭಾಂಗಣದಲ್ಲಿ "ಸ್ವಾತಂತ್ರ್ಯ ಮತ್ತು ಸಂವಿಧಾನದ ಮಹತ್ವ" ಕುರಿತು...

ಚುನಾವಣೆ ಗೆಲ್ಲಲು ಅನೈತಿಕತೆಯ ಹಾದಿ ಹಿಡಿದ ಬಿಜೆಪಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಮತ ಕಳ್ಳತನ ವಿರುದ್ಧ ವಿಪಕ್ಷಗಳು ನಡೆಸುತ್ತಿರುವ ಹೋರಾಟ ಚುನಾವಣೆ ಗೆಲ್ಲಲು ಅಲ್ಲ, ಬದಲಾಗಿ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟ ಎಂದು ಕಾಂಗ್ರೆಸ್‌ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ...

ಆರ್‌ಎಸ್‌ಎಸ್‌ ಹೊಗಳಿದ್ದು ಅಧಿಕಾರಕ್ಕಾಗಿ: ಪ್ರಧಾನಿ ಮೋದಿ ವಿರುದ್ಧ ತಿರುಗಿಬಿದ್ದ ವಿಪಕ್ಷಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾತನಾಡುತ್ತಾ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಅನ್ನು ಹೊಗಳಿದ್ದಕ್ಕೆ ಪ್ರತಿಪಕ್ಷಗಳು ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಕಟುವಾಗಿ ಟೀಕಿಸಿವೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ...

ಸಂವಿಧಾನ ವಿರೋಧಿಗಳು ಹಾಗೂ ಮತಗಳ್ಳತನದ ವಿರುದ್ಧ ಹೋರಾಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ, ಚುನಾವಣೆ ವ್ಯವಸ್ಥೆ ರಕ್ಷಿಸಿ, ತೆರಿಗೆ ಅಸಮಾನ ಹಂಚಿಕೆ ವಿರುದ್ಧ ಹೋರಾಡಿ, ಸರ್ವಾಧಿಕಾರ ತೊಲಗಿಸುವ ಪ್ರತಿಜ್ಞೆ ಮಾಡಿ" ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ...

Latest news

- Advertisement -spot_img