- Advertisement -spot_img

TAG

bjp

ಸದನದ ಹಲ್ವಾ ಪ್ರಸಂಗದಲ್ಲಿ ನಿಜಾಂಶ ಇದೆ ಅಲ್ವಾ?

'ಎಲ್ಲ ಜಾತಿ ಸಮುದಾಯಗಳ ಪ್ರಾತಿನಿಧ್ಯ ಇರುವ ಬಜೆಟ್ ತಯಾರಿ ತಂಡವನ್ನು ರಚಿಸಬೇಕು ಹಾಗೂ ಬಜೆಟ್ ಹಲ್ವಾದ ಪಾಲು ಎಲ್ಲಾ ಜಾತಿ ಸಮುದಾಯಗಳಿಗೂ ಹಂಚಿಕೆಯಾಗಬೇಕು' ಎನ್ನುವುದೇ ಪ್ರತಿಪಕ್ಷ ನಾಯಕನ  ಹಲ್ವಾ ಪ್ರಸ್ತಾವನೆಯ ಹಿಂದಿರುವ ಉದ್ದೇಶವಾಗಿದೆ-...

ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ಪಾದಯಾತ್ರೆ ಮಾಡಬೇಕಾ? : ಬಿಜೆಪಿ ವಿರುದ್ಧ ಹೆಚ್‌ಡಿಕೆ ಕಿಡಿ

ಮುಡಾ ನಿವೇಶನ ಹಂಚಿಕೆ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣದ ವಿರುದ್ಧ ಬಿಜೆಪಿ ಕೈಗೊಂಡಿರುವ ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲ ಮತ್ತು ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ಪಾದಯಾತ್ರೆ ಮಾಡಲ್ಲ ಎಂದು ಕೇಂದ್ರ ಸಚಿವ...

‘ಮುಡಾ’ ಬದಲಿ ಸೈಟ್ ಹಂಚಿಕೆ ನೀತಿ ಮಾಡಿದ್ದೇ ಬಿಜೆಪಿ: ಎಂಬಿ ಪಾಟೀಲ್

ಮುಡಾದಲ್ಲಿ ಬದಲಿ ನಿವೇಶನ ಹಂಚಿಕೆಯ ನೀತಿ ಮಾಡಿದ್ದೇ ಬಿಜೆಪಿಯವರು ಎಂದು ಕೈಗರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಈ ವಿಚಾರ ಕುರಿತು ಮಾತನಾಡಿರುವ ಕೈಗರಿಕೆ ಸಚಿವ ಎಂಬಿ ಪಾಟೀಲ್ ಅವರು, ಮುಡಾದಲ್ಲಿ ಬದಲಿ ನಿವೇಶನ...

ಮುಖ್ಯಮಂತ್ರಿಗಳ‌ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ...

ಸಕಲೇಶಪುರ- ಬೇಲೂರು ರಾಜ್ಯ ಹೆದ್ದಾರಿಯಲ್ಲಿ ಬಾಯಿ ತೆರೆದ ಭೂಮಿ, ಭೂಕುಸಿತದ ಆತಂಕ

ಸಕಲೇಶಪುರ : ಪಟ್ಟಣದ ಆಚಂಗಿ ರೈಲ್ವೆ ಸೇತುವೆ ಸಮೀಪ ಭೂ ಕುಸಿತ ಉಂಟಾಗಿರುವುದರಿಂದ ರಸ್ತೆಯಲ್ಲಿ ದೊಡ್ಡ ಹೊಂಡ ಉದ್ಭವವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ರಸ್ತೆ ಬಾಯಿಬಿಟ್ಟ ಕಾರಣದಿಂದ ಸಕಲೇಶಪುರ ಹಾಗೂ ಬೇಲೂರು ನಡುವಿನ ರಾಜ್ಯ ಹೆದ್ದಾರಿ...

ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ: ದಿಲ್ಲಿಯಲ್ಲಿ ಸಿದ್ಧರಾಮಯ್ಯ ಸ್ಪಷ್ಟ ನುಡಿ

ಹೊಸದಿಲ್ಲಿ: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಿದ್ದಾರೆ. ದೆಹಲಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ‌ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ವಾಲ್ಮೀಕಿ ಹಗರಣದಲ್ಲಿ...

ವಯನಾಡ್ ಭೂಕುಸಿತ: 150ಕ್ಕೆ ಏರಿದ ಸತ್ತವರ ಸಂಖ್ಯೆ, ನಾಪತ್ತೆಯಾದವರಿಗೆ ಶೋಧ

ವಯನಾಡ್ (ಕೇರಳ): ವಯನಾಡ್ ನಲ್ಲಿ ಸಂಭವಿಸಿದ ಗುಡ್ಡ‌ಕುಸಿತದಿಂದ ಸತ್ತವರ ಸಂಖ್ಯೆ 150ಕ್ಕೆ‌ ಏರಿದ್ದು, ನಾಪತ್ತೆಯಾದವರ ಶೋಧಕ್ಕೆ ಕಾರ್ಯಾಚರಣೆ ಮುಂದುವರೆದಿದೆ. ಜಿಲ್ಲಾಡಳಿತ ಘೋರ ದುರಂತದಲ್ಕಿ ಕಣ್ಮರೆಯಾಗಿರುವ ಜನರ ಮಾಹಿತಿಗಳನ್ನು ಕಲೆಹಾಕುತ್ತಿದ್ದು, ಈ ಪೈಕಿ ಮಣ್ಣಿನಡಿ ಹೂತುಹೋಗಿರುವವರ...

ಕೇರಳ ಗುಡ್ಡ ಕುಸಿತದಲ್ಲಿ ಕರ್ನಾಟಕದ ನಾಲ್ವರ ಸಾವು, 9 ಮಂದಿ ನಾಪತ್ತೆ

ವಯನಾಡ್: ಕೇರಳ ಗುಡ್ಡ ಕುಸಿತದಲ್ಲಿ ಚಾಮರಾಜನಗರ ಮತ್ತು‌ ಮಂಡ್ಯ ಜಿಲ್ಲೆಯ ನಾಲ್ವರು ಜಲ ಸಮಾಧಿಯಾಗಿದ್ದಾರೆ. ರಾಜೇಂದ್ರ (50) ರತ್ನಮ್ಮ (45), ಪುಟ್ಟಸಿದ್ದಶೆಟ್ಟಿ (62), ರಾಣಿ (50) ಗುಡ್ಡ ಕುಸಿತದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ಈಗಾಗಲೇ...

ಕುಮಾರಸ್ವಾಮಿಯವರು ಇಲ್ಲದೇ ಪಾದಯಾತ್ರೆ ಯಶಸ್ವಿ ಆಗಲ್ಲ: ಜಿಟಿ ದೇವೇಗೌಡರು

ಮೂಡಾ ಹಗರಣದ ವಿರುದ್ಧ ಆಗಸ್ಟ್ 3ರಿಂದ ಬೆಂಗಳೂರು ನಗರಿಂದ ಮೈಸೂರಿಗೆ ನಡೆಯಲಿದ್ದ ಜೆಡಿಎಸ್ ಬಿಜೆಪಿ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಜೆಡಿಎಸ್ ಪಕ್ಷ ಬಿಜೆಪಿಗೆ ಸಲಹೆ ಮಾಡಿದೆ. ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆ ಅವಾಂತರಗಳು ಹೆಚ್ಚಾಗಿವೆ....

ಮಾತೆಂಬುದು ಜ್ಯೋತಿರ್ಲಿಂಗ

ಬದಲಾದ ಸನ್ನಿವೇಶಗಳ ಎದುರು ಬಾಶೆಯ ಅಳಿವು-ಉಳಿವು ಹಲವು ಸಿಕ್ಕುಗಳೊಂದಿಗೆ ತಳುಕು ಹಾಕಿಕೊಂಡಿದ್ದರೂ ಆತ್ಯಂತಿಕವಾಗಿ ಆರ್ತಿಕ ಸಂಗತಿಗಳೇ ನಿರ್ಣಾಯಕ ಪಾತ್ರ ವಹಿಸುವುದರಿಂದ  ಕನ್ನಡವನ್ನು ಅನ್ನದ ಬಾಶೆಯನ್ನಾಗಿ ಪರಿವರ್ತಿಸದಿದ್ದರೆ ನಾವು ಅದಕ್ಕೆ ತಕ್ಕನಾದ ಬೆಲೆ ತೆರಬೇಕಾಗುತ್ತದೆ....

Latest news

- Advertisement -spot_img