ಬೆಂಗಳೂರು: ನಗರ್ತಪೇಟೆಯಲ್ಲಿ ಮಾರ್ವಾಡಿ ಯುವಕನೊಂದಿಗೆ ನಡೆದ ಬೀದಿಜಗಳದ ಘಟನೆಗೆ ಕೋಮುಬಣ್ಣ ಹಚ್ಚಿದ ಸಂಸದ ತೇಜಸ್ವಿ ಸೂರ್ಯ ಅವರನ್ನು ಎಳೆಕೂಸಿನಂಥ ಸಂಸದ ಎಂದು ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ.
ತೇಜಸ್ವಿ ಸೂರ್ಯ ಬೀದಿಜಗಳದ ವಿಷಯಕ್ಕೆ ಓಡೋಡಿ...
ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಮೈತ್ರಿ ಹೊಂದಿರುವ ಬಿಜೆಪಿ ಹಾಗೂ ಜೆಡಿಎಸ್, ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿವೆ. ಅದರಂತೆ, ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.
ಮಂಡ್ಯ, ಹಾಸನ ಮತ್ತು...
ಉತ್ತರ ಕರ್ನಾಟಕ ಭಾಗದ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹವಾ ಇದ್ದರೆ, ಲೋಕಸಭೆಯ ಲೆಕ್ಕಾಚಾರವೇ ಬೇರೆ. ಕಳೆದ ಎರಡು ಅವಧಿಯಲ್ಲಿಯೂ ಜಾತಿ ಪ್ರಾಬಲ್ಯದ ಜೊತೆಗೆ ಮೋದಿ ಹೆಸರಿನಿಂದ ಲೋಕಸಭೆಯಲ್ಲಿ ಗೆದ್ದು ಬರುತ್ತಿರುವ ಭಾರತೀಯ ಜನತಾ...
ಹೊಸದಿಲ್ಲಿ: ಚುನಾವಣಾ ಬಾಂಡ್ ಹಗರಣದ ಒಂದೊಂದೇ ವಿವರಗಳು ಬಯಲಾಗುತ್ತಿದ್ದು ಬಿಜೆಪಿ ಸರ್ಕಾರ ತಾನೇ ರೂಪಿಸಿದ್ದ ನಿಯಮಾವಳಿಗಳನ್ನು ಮುರಿದು, ಅವಧಿ ಮುಗಿದ ಬಾಂಡ್ ಗಳನ್ನೂ ನಗದೀಕರಣ ಮಾಡಿಕೊಂಡಿರುವ ಘಟನೆ ಬಯಲಾಗಿದೆ.
ಈ ಕುರಿತು The Reporters’...
ಅಲಹಾಬಾದ್ : ದೇವಸ್ಥಾನಗಳ ಟ್ರಸ್ಟುಗಳು ರಾಜ್ಯ ಸರಕಾರದಿಂದ ತಮಗೆ ಬರಬೇಕಾದ ಬಾಕಿ ಹಣವನ್ನು ಬಿಡುಗಡೆ ಮಾಡಿಸಿಕೊಳ್ಳಲು ನ್ಯಾಯಾಲಯದ ಮೆಟ್ಟಿಲು ಏರಬೇಕಾಗಿ ಬರುವ ಸ್ಥಿತಿಯನ್ನು ನೋಡಲು ನೋವುಂಟಾಗುತ್ತದೆ. ಈ ಹಣ ಸಂಬಂಧಪಟ್ಟ ಇಲಾಖೆಯ ಖಜಾನೆಯಿಂದ...
ಒಂದು ಕಾಲದಲ್ಲಿ ಚುನಾವಣಾ ಭದ್ರತಾ ಠೇವಣಿ ಕಳೆದುಕೊಳ್ಳುವುದು ಎಂದರೆ ದೊಡ್ಡ ಅವಮಾನದಂತೆ ಕಾಣುತ್ತಿದ್ದರು. ಆದರೆ ಕಳೆದ ಹಲವು ವರ್ಷಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅದರಂತೆ ಚುನಾವಣೆಯಲ್ಲಿ ಇಟ್ಟ ಭದ್ರತಾ ಠೇವಣಿಯನ್ನು ಕಳೆದುಕೊಳ್ಳುತ್ತಿರುವವರ...
ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೇ, ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಏಪ್ರಿಲ್2 ರೊಳಗೆ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಸಿಜೆಐ ಡಿವೈ ಚಂದ್ರಚೂಡ್...
ಒಟ್ಟು 18 ಅಧ್ಯಕ್ಷ ಹುದ್ದೆಗಳ ಪೈಕಿ ಕೇವಲ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಗೆ ಮಾತ್ರ ಮಹಿಳಾ ಅಧ್ಯಕ್ಷರನ್ನು ನೇಮಿಸಲಾಗಿದೆ. ಉಳಿದ 17 ಸಂಸ್ಥೆಗಳಿಗೆ ಸಮರ್ಥರಾದ ಮಹಿಳಾ ಅಭ್ಯರ್ಥಿಗಳೇ ಸರ್ಕಾರದ ಕಣ್ಣಿಗೆ ಬೀಳಲಿಲ್ಲವೇ ?...
ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ,...
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ (SSLC Exams In Karnataka) ಕೌಂಟ್ ಡೌನ್ ಆರಂಭವಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್ಗಳಲ್ಲಿ ಉಚಿತವಾಗಿ...