- Advertisement -spot_img

TAG

bjp

ರಾಜ್ಯದಲ್ಲಿ ಬಿಜೆಪಿ ಬಂಡಾಯದ ನಡುವೆಯೇ ಮೋದಿ ಲೋಕ ಚುನಾವಣೆ ಪ್ರಚಾರ ಆರಂಭ : ಯಾವ ಕ್ಷೇತ್ರದ ಪರಿಸ್ಥಿತಿ ಹೇಗಿದೆ?

ಲೋಕಸಭೆ ಚುನಾವಣೆಗೆ  ಕರ್ನಾಟಕದ 20 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ ಟಿಕೆಟ್ ವಂಚಿತರ ಆಕ್ರೋಶ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಾಲಿ ಸಂಸದರು, ಟಿಕೆಟ್ ಮೇಲೆ ಕಣ್ಣಿಟ್ಟು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದವರು...

ಜನರ ಸೇವೆ ಮಾಡಲು ರಾಜಕಾರಣ ಒಂದೇ ದಾರಿ ಅಂತ ಯಾವ ಮೂರ್ಖ ಹೇಳಿದ? ಡಾ.ಮಂಜುನಾಥ್ ನಿಲುವಿಗೆ ನಾಗತಿಹಳ್ಳಿ ಚಂದ್ರಶೇಖರ್ ಬೇಸರ

ನಮ್ಮ ಪ್ರೀತಿಯ ವೈದ್ಯ ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ. ಕಾರಣ ಏನೇ ಇರಲಿ. ಇಲ್ಲಿ ಪಡೆದುದನ್ನು ಅಲ್ಲಿ ಕಳೆದುಕೊಳ್ಳಬಹುದೇನೋ ಎಂದು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಬೇಸರ ವ್ಯಕ್ತ ಪಡಿಸಿದ್ದಾರೆ. ಈ...

ತೆರಿಗೆ ಬಾಕಿ; ಮಂತ್ರಿಮಾಲ್​ಗೆ ಬೀಗ ಹಾಕಿ ಲೈಸೆನ್ಸ್​ ಕ್ಯಾನ್ಸಲ್ ಮಾಡಿದ ಬಿಬಿಎಂಪಿ

ಸುಮಾರು 32 ಕೋಟಿ ರೂಪಾಯಿ ತೆರಿಗೆ ಹಣ ಬಾಕಿ ಉಳಿಸಿಕೊಂಡಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಬೀಗ ಜಡಿದು ಲೈಸೆನ್ಸ್​ ಕ್ಯಾನ್ಸಲ್ ಮಾಡಿದ್ದಾರೆ. ಪದೆ ಪದೆ ತೆರಿಗೆ ವಿಚಾರವಾಗಿ ಸುದ್ದಿಯಲ್ಲಿರುವ...

ದೆಹಲಿ ಅಬಕಾರಿ ನೀತಿ ಪ್ರಕರಣ : ಅರವಿಂದ್ ಕೇಜ್ರಿವಾಲ್​​​​ಗೆ ಜಾಮೀನು ಮಂಜೂರು

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ  ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​​ ಅವರಿಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಕೇಜ್ರಿವಾಲ್ ನ್ಯಾಯಾಲಯದ...

ಶೋಭಾ ಕರಂದ್ಲಾಜೆಗೆ ನಾನಲ್ಲ ಟಿಕೆಟ್ ಕೊಟ್ಟಿರೋದು, ಈಶ್ವರಪ್ಪ ನನ್ನ ಮೇಲೆ ವೈಯಕ್ತಿಕ ಆರೋಪ ಮಾಡ್ತಿದ್ದಾರೆ: BSY

ಟಿಕೆಟ್‌ ವಿಚಾರವನ್ನು ಕೇಂದ್ರದ ನಾಯಕರು ತೀರ್ಮಾನ ಮಾಡಿರೋದು. ಅದರಲ್ಲಿ ನನ್ನ ಪಾತ್ರವಿಲ್ಲದೆ ಇದ್ದರೂ ನನ್ನ ಮೇಲೆ ಈಶ್ವರಪ್ಪ (Eshwarappa) ವೈಯಕ್ತಿಕವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಬೇಸರ ಹೊರಹಾಕಿದರು. ಈಶ್ವರಪ್ಪ...

ಸೊಹ್ರಾಬುದ್ಧೀನ್ ಶೇಖ್‌ ನಕಲಿ ಎನ್‌ ಕೌಂಟರ್‌ ಆರೋಪಿಯಿಂದಲೂ ಚುನಾವಣಾ ಬಾಂಡ್‌ ಖರೀದಿ!

ಹೊಸದಿಲ್ಲಿ: ಇಡೀ ದೇಶದಲ್ಲಿ ಸಂಚಲನ ಮೂಡಿಸಿದ್ದ, ಘಟನಾನುಘಟಿ ನಾಯಕರು, ಅಧಿಕಾರಿಗಳು ಪಾಲ್ಗೊಂಡಿದ್ದ ಸೊಹ್ರಾಬುದ್ಧೀನ್‌ ಶೇಖ್ ನಕಲಿ ಎನ್‌ ಕೌಂಟರ್‌ ಪ್ರಕರಣದ ಆರೋಪಿಯಾಗಿದ್ದ ವಿಮಲ್‌ ಪಟ್ನಿ ಹೆಸರೂ ಕೂಡ ಚುನಾವಣಾ ಬಾಂಡ್‌ ಹೆಸರಲ್ಲಿ ದೇಣಿಗೆ...

ಬೆಂಗಳೂರಿನ ಅಶೋಕ ಫಿಲ್ಲರ್‌ ಬಳಿ ಅಕ್ರಮ ಕಟ್ಟಡ ನಿರ್ಮಾಣ: ದೂರು ನೀಡಿದರು ಕ್ಯಾರೆ ಅನ್ನದ ಬಿಬಿಎಂಪಿ!

ಬೆಂಗಳೂರಿನ ಪಾರಂಪರಿಕ ತಾಣವಾದ ಜಯನಗರದ ಅಶೋಕ ಪಿಲ್ಲರ್‌ ಬಳಿ ಅಕ್ರಮ ಕಟ್ಟಡ ತಲೆ ಎತ್ತುತ್ತಿದ್ದರು ಈ ಕುರಿತು ಬಿಬಿಎಂಪಿ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿರುವ...

ಭಾರತ್‌ ಜೋಡೋ ನ್ಯಾಯ ಯಾತ್ರೆ- 62 ನೆಯ ದಿನ

ನರೇಂದ್ರ ಮೋದಿಯವರು ಮುಂದಿಟ್ಟ ಎಲೆಕ್ಟೋರಲ್ ಬಾಂಡ್ ನ ಪರಿಕಲ್ಪನೆಯೇನೆಂದರೆ, ಅದು ಜಗತ್ತಿನ ಅತಿ ದೊಡ್ಡ ವಸೂಲಿ ದಂಧೆ. ಇದು ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ. ಇದರಲ್ಲಿ ಸಿಬಿಐ, ಇಡಿ, ಐಟಿ ಒತ್ತಡ ಹಾಕಿ...

ನಾಳೆ ಸಿಎಂ ಸಿದ್ಧರಾಮಯ್ಯಗೆ ‘7ನೇ ವೇತನ ಆಯೋಗ’ದ ವರದಿ ಸಲ್ಲಿಕೆ : ಸರ್ಕಾರಿ ನೌಕರರಲ್ಲಿ ಸಂತಸ!

ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಕನಸು ನನಸಾಗುವ ಸಮಯ ಹತ್ತಿರವಿದೆ. ಹೌದು, 7ನೇ ವೇತನ ಆಯೋಗದ ಜಾರಿಗೆ ದಿನಗಣನೆ ಆರಂಭಗೊಂಡಿದೆ. ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು...

“ವರ್ತಮಾನ ಭಾರತ” |ಕಾವ್ಯ – ಧರ್ಮ – ರಾಜಕೀಯ ಮೀಮಾಂಸೆಯ ಮೇರು ಕೃತಿ

ಡಾ. ಜಿ. ರಾಮಕೃಷ್ಣ ಇದೇ ಮಾರ್ಚ್‌ 17 ರಂದು ಬೆಳಿಗ್ಗೆ 10.30 ಕ್ಕೆ ಕಸಾಪದ ಕೃಷ್ಣರಾಜ ಪರಿಷತ್‌ ಮಂದಿರದಲ್ಲಿ ವಿದ್ವಾಂಸ ಪುರುಷೋತ್ತಮ ಬಿಳಿಮಲೆಯವರ “ವರ್ತಮಾನ ಭಾರತ” ಪುಸ್ತಕ ಬಿಡುಗಡೆಯಾಗಲಿದೆ. ಸಮಕಾಲೀನ ಭಾರತದ ಬೆಳವಣಿಗೆಗಳ...

Latest news

- Advertisement -spot_img