- Advertisement -spot_img

TAG

bjp

2,000 ಸರಕಾರಿ ಶಾಲೆಯ ಅಭಿವೃದ್ಧಿಗೆ ಸಿಎಸ್‌ಆರ್‌ ನಿಧಿ: ಡಿ.ಕೆ. ಶಿವಕುಮಾರ್‌

ನಮ್ಮ ಮಕ್ಕಳು ಜಾಗತಿಕ ಪೈಪೋಟಿ ಎದುರಿಸಬೇಕು. ಹಾಗಾಗಿ ಉತ್ತಮ ಗುಣಮಟ್ಟದ ಶಿಕ್ಷಣ ಅಗತ್ಯ. ಈ ಹಿನ್ನೆಲೆಯಲ್ಲಿ ನಾವು ಸಿಎಸ್‌ಆರ್‌ ನಿಧಿಯನ್ನು ಪೂರ್ಣ ಪ್ರಮಾಣದಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ವಿನಿಯೋಗಿಸಲು ಸೂಚಿಸಿದ್ದೇವೆ ಎಂದು ಉಪ...

ರಂಗಾಯಣಕ್ಕೆ ನಿರ್ದೇಶಕರ ಆಯ್ಕೆ? ಮಹಿಳೆಯರಿಗಿಲ್ಲ ಸಮಪಾಲು ಯಾಕೆ?

ರಂಗಾಯಣಗಳ ಇತಿಹಾಸದಲ್ಲಿಯೇ ಇಲ್ಲಿಯವರೆಗೂ ಮೈಸೂರು ರಂಗಾಯಣವನ್ನು ಹೊರತು ಪಡಿಸಿ ಯಾವುದೇ ರಂಗಾಯಣಗಳಿಗೂ ಮಹಿಳೆಯರ ನೇಮಕಾತಿ ಮಾಡಿಲ್ಲ. ಮಾಡಲೇಬೇಕು ಎಂಬ ಆಗ್ರಹವೂ ಬಂದಿರಲಿಲ್ಲ. ಹಾಗೇನಾದರೂ ಪ್ರತಿರೋಧ ಬಂದಿದ್ದರೆ ಸರಕಾರ ಒತ್ತಡಕ್ಕೊಳಗಾಗಿ ಕನಿಷ್ಟ ಎರಡು ರಂಗಾಯಣಗಳಿಗಾದರೂ...

ಮುಡಾ ಪ್ರಕರಣ | ಶೂದ್ರ ಶಕ್ತಿಯ ರಾಜಕೀಯ ಮುನ್ನಡೆ  ಹತ್ತಿಕ್ಕುವ  ಮಹಾಪಿತೂರಿ

ಕಾಂಗ್ರೆಸ್‌ನ ಶಕ್ತಿಯಾಗಿರುವ ಅಹಿಂದ ಸಮುದಾಯದ ಮನೋಬಲವನ್ನು ನುಚ್ಚು ನೂರು ಮಾಡಿದ್ದೇ ಆದರೆ ರಾಜ್ಯವನ್ನು ಆಳಬಹುದೆಂದುಕೊಂಡು ಹೊರಟಿರುವ ಜಾತಿವಾದಿ-ಕೋಮುವಾದಿಗಳ  ಮೈತ್ರಿಕೂಟ ಮುಂದು ಮಾಡಿರುವ  ಮುಡಾ ಪ್ರಕರಣದ  ಆಂತರ್ಯದಲ್ಲಿ  ಕರ್ನಾಟಕದಲ್ಲಿ  ಶೂದ್ರ ಶಕ್ತಿಯ ರಾಜಕೀಯ ಮುನ್ನಡೆಯನ್ನು ...

ರಾಜ್ಯಪಾಲರು ಒಂದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಪಡುತ್ತಿದ್ದಾರೆ : ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ವಿರೋಧಿಸಿ ಮೈಸೂರು ನಗರದಲ್ಲಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ...

ನಾವು ಉಪ್ಪು ತಿಂದಿಲ್ಲ, ನೀರೂ ಕುಡಿಯಲ್ಲ, ರಾಜ್ಯಪಾಲ ರಾಜ್ಯ ಬಿಟ್ಟು ಹೋಗುವವರೆಗೂ ಹೋರಾಟ : ಸಚಿವ ದಿನೇಶ್ ಗುಂಡೂರಾವ್

ಬಿಜೆಪಿ-ಜೆಡಿಎಸ್ ನವರು ಸೇರಿ ಷಡ್ಯಂತ್ರ ರೂಪಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಬೀದಿ- ಬೀದಿಗಳಲ್ಲಿ ಮೋದಿ ಪ್ರಚಾರ ಮಾಡಿದ್ದರು. ಅವರಿಗೆ ದೊಡ್ಡ ಮುಖಭಂಗ ಆಯಿತು. ಮೋದಿ ಹೋದ ಕಡೆ ಬಿಜೆಪಿ ಸೋಲಬೇಕಾಯಿತು. ನಮ್ಮ ಸರ್ಕಾರ...

ಸಿಎಂ ಆಗಿದ್ದಾಗಲೇ ಜೈಲು ಸೇರಿದ ದೇಶದ ಮೊದಲ ವ್ಯಕ್ತಿ ಯಾರು ಗೊತ್ತ ಮಿಸ್ಟರ್ ವಿಜಯೇಂದ್ರ?: ಸಚಿವ ಜಮೀರ್ ಅಹ್ಮದ್ ಕಿಡಿ

ಮಾನ್ಯ ರಾಜ್ಯಪಾಲರು ಖಾಸಗಿ ದೂರಿನ ಆಧಾರದ ಮೇಲೆ ಮುಖ್ಯಮಂತ್ರಿಗಳ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪಾತ್ರವಿಲ್ಲದಿದ್ದರೂ ರಾಜಭವನವನ್ನು ಬಿಜೆಪಿ ಕಚೇರಿಯನ್ನಾಗಿ...

ಕುಮಾರಸ್ವಾಮಿಯನ್ನು ಸಿಎಂ ಮಾಡಲು ನೀವು ಏನೆಲ್ಲ ಮಾಡಿದ್ದೀರಿ ನೆನಪಿದ್ಯ ದೇವೇಗೌಡ್ರೆ: ಸಚಿವ ಕೆ.ಜೆ ಜಾರ್ಜ್ ಕಿಡಿ

ಮಲಗಿರುವವರಂತೆ ನಟನೆ ಮಾಡುವವರನ್ನು ಏನೇ ಮಾಡಿದರು ಎಬ್ಬಿಸಲು ಸಾಧ್ಯವಿಲ್ಲ. ಇದು ಬಂಡೆ ಮೇಲೆ ನೀರು ಹಾಕಿದಂತೆ. ಬಿಜೆಪಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಜನಪರ ಕಾರ್ಯಕ್ರಮದ ಮೇಲೆ ನಂಬಿಕೆ ಇಲ್ಲ. ಜನರನ್ನು ಶೋಷಣೆ...

ರಾಜ್ಯಪಾಲರು ದೆಹಲಿಯ ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

ರಾಜ್ಯಪಾಲರು ಪ್ರತಿ ಕನ್ನಡಿಗನ ಮೇಲೆ ದಾಳಿ ಮಾಡಿದ್ದಾರೆ. ಅವರು ದೆಹಲಿ ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಗುಲಾಮರಾಗಿ ಕೆಲಸ ಮಾಡುವವರು ಬೇಕು ಕೇಂದ್ರಕ್ಕೆ. ನಮ್ಮ ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ತೆರಿಗೆ,...

ಬಿಜೆಪಿಯು ರಾಜ್ಯಪಾಲರ ಕಚೇರಿಯನ್ನು ಗುಮಾಸ್ತರ ಕಚೇರಿ ಮಾಡಿದೆ: ಸಚಿವ ರಾಮಲಿಂಗಾ ರೆಡ್ಡಿ

ಬಿಜೆಪಿಯ ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ಗುಮಾಸ್ತರ ಕಚೇರಿ ಮಾಡಿಕೊಂಡಿದ್ದಾರೆ. ರಾಜ್ಯಪಾಲರಿಗೆ ಕೊಡಬೇಕಾದ ಗೌರವವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ರಾಜ್ಯಪಾಲರನ್ನು ಗುಮಾಸ್ತರ ರೀತಿಯಲ್ಲಿ ನಡೆಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಯಾವುದೇ ಅಪಾದನೆ ಇಲ್ಲದಿದ್ದರೂ ಸುಳ್ಳು...

ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

“ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತದೆ....

Latest news

- Advertisement -spot_img