- Advertisement -spot_img

TAG

bjp

ಮಳೆ ಹಾನಿ ವಿಷಯವಾಗಿ ಪ್ರಶ್ನಿಸಿದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಶಾಸಕ ಹರೀಶ್ ಪೂಂಜಾ

ಕೋಮುದ್ವೇಷ ಭಾಷಣಗಳಿಗೆ ಹೆಚ್ಚು ಸುದ್ದಿಯಾಗುವ ಬೆಳ್ತಂಗಡಿ ಶಾಸಕ ಹರೂಶ್ ಪೂಂಜಾ ನಿನ್ನೆ ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ವರದಿಯಾಗಿದೆ. ಹೌದು, ಇತ್ತೀಚಿಗೆ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಸವಾಣಾಲು ಗ್ರಾಮದ ಪಿಲಿಕಲ...

ಮುಡಾ ಹಗರಣ: ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ, ಸಚಿವ ಸಂಪುಟ ಕರೆದ ಸಿಎಂ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಂಜೆ ಸಚಿವ ಸಂಪುಟ ಸಭೆ ನಡೆಸಲು...

ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಾಯಿತು, ಮುಖ್ಯಮಂತ್ರಿ ರಾಜೀನಾಮೆ ಕೊಡುತ್ತಾರೆಯೇ?: ಮುಂದೇನಾಗಲಿದೆ ?

ಬೆಂಗಳೂರು: ಮುಡಾ ಪ್ರಕರಣ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಆದರೆ ಯಡಿಯೂರಪ್ಪ ಪ್ರಕರಣದಲ್ಲಿ ಆದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ತುಂಬಾ ಕಡಿಮೆ ಅಥವಾ ಇಲ್ಲವೇ ಇಲ್ಲ. ರಾಜ್ಯಪಾಲರ ಬಳಿ...

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಟಿ. ಜೆ. ಅಬ್ರಾಹಂ ಎಂಬುವವರು ಮುಡಾ ಬದಲಿ ನಿವೇಶನ ಹಂಚಿಕೆ ವಿಚಾರದಲ್ಲಿ...

ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ವಿಸಿಎಂಗೆ ಮಾಹಿತಿ ನೀಡಿದ ಜಮೀರ್ ಅಹಮದ್ ಖಾನ್

ತುಂಗಭದ್ರಾ ಅಣೆ ಕಟ್ಟು ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು. ಒಟ್ಟು ಐದು ಪ್ಲೇಟ್ ಅಳವಡಿಕೆ...

ಸ್ವತಂತ್ರ ಭಾರತದಲ್ಲಿ ಮಹಿಳೆಯರು ನಿಜವಾಗಿಯೂ ಸ್ವತಂತ್ರರೇ?

ಮಹಿಳೆಯರ ಸಹಭಾಗಿತ್ವವಿಲ್ಲದ ಸ್ವಾತಂತ್ರ್ಯವು ನಿಜ ಅರ್ಥದಲ್ಲಿ ಅರ್ಥಹೀನ. ಸಮ-ಸಮಾಜವನ್ನು ನಿರ್ಮಾಣ ಮಾಡಬೇಕಾದುದು ನಮ್ಮೆಲ್ಲರ  ಆದ್ಯ ಕರ್ತವ್ಯವೂ ಜವಾಬ್ದಾರಿಯೂ ಆಗಿದೆ - ಡಾ|| ದಿಲೀಪಕುಮಾರ ಎಸ್. ನವಲೆ, ಮನೋವಿಜ್ಞಾನಿ ನಾವು -ನೀವುಗಳೆಲ್ಲ ತಂತ್ರಜ್ಞಾನದ ಯುಗದಲ್ಲಿ ಜೀವಿಸುತ್ತಿದ್ದೇವೆ....

ಸ್ವಾತಂತ್ರ್ಯ, ಚರಿತ್ರೆ ಮತ್ತು ವರ್ತಮಾನ

ಸ್ವಾತಂತ್ರ್ಯೋತ್ಸವ ವಿಶೇಷ ಲೇಖನ ಅಶೋಕ ಚಕ್ರ ಧ್ವಜಮಧ್ಯೆ ಉಳಿದಿದೆ. ಅಶೋಕ ಚಕ್ರವರ್ತಿಯ ಪಾಲಿಗೆ ಅದು ಹಿಂಸೆಯಿಂದ ಅಹಿಂಸೆಯ ಕಡೆಗೆ ತಿರುಗಿದ ಚಕ್ರ. ಭಾರತದ ಪಾಲಿಗೆ ಆ ಚಕ್ರ ಅಹಿಂಸೆಯಿಂದ ಹಿಂಸೆಯತ್ತ ಚಲಿಸುತ್ತಿದೆ ಅಂತ ಅನ್ನಿಸುತ್ತಿದೆ....

ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕಿಂತ, ಹುಳುಕುಗಳ ಬಗ್ಗೆ ಚರ್ಚೆ ಮಾಡಬೇಕಿದೆ

ಭಾರತಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿವೆ. ಸ್ವಾತಂತ್ರ್ಯಪೂರ್ವ ಭಾರತಕ್ಕೆ ಹೋಲಿಸಿದರೆ ಈಗಿನ ಭಾರತ ಸ್ವಲ್ಪಮಟ್ಟಿಗೆ ಸುಧಾರಿಸಿದೆ. ಆದರೆ ಇಷ್ಟು ವರ್ಷಗಳಲ್ಲಿ ಇಷ್ಟೇ ಎನ್ನಿಸುವಂತಹ ಸುಧಾರಣೆಯಾಗಿದೆ. ಬಡತನ, ದಾರಿದ್ರ್ಯ, ಕೋಮು ವಿಪರೀತಗಳಿಗೆ ಕಡಿವಾಣ ಬಿದ್ದಿಲ್ಲ....

ವಿನೇಶ್ ಪೋಗಟ್ ಅರ್ಜಿ ವಜಾ: ಬೆಳ್ಳಿಪದಕದ ಕನಸೂ ನುಚ್ಚುನೂರು

ಹೊಸದಿಲ್ಲಿ: ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಭಾರತಕ್ಕೆ ಪ್ಯಾರಿಸ್ ನಿಂದ ಕಹಿ ಸುದ್ದಿ ಬಂದಿದೆ. ನೂರು ಗ್ರಾಂ ತೂಕ ಹೆಚ್ಚಾದ ಕಾರಣ ಅನರ್ಹತೆಗೆ ಒಳಗಾದ ಭಾರತೀಯ ಕುಸ್ತಿಪಟು ವಿನೇಶ್ ಪೋಗಟ್ ಜಂಟಿ ಬೆಳ್ಳಿಪದಕಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು...

ಗ್ಯಾರೆಂಟಿ ಮುಂದುವರೆಸುತ್ತೇವೆ, ಕರ್ನಾಟಕ ಮಾದರಿ ಸೃಷ್ಟಿಸುತ್ತೇವೆ: ಸಿದ್ಧರಾಮಯ್ಯ ಸ್ವಾತಂತ್ರ್ಯ ದಿನಾಚರಣೆ ಭಾಷಣದ ಪೂರ್ಣಪಾಠ

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ.‌ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆಗೆ ವಿಶೇಷವಾದ ಆದ್ಯತೆ ನೀಡಿ ರಾಜ್ಯದ ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸುವ ಮತ್ತು ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳುವ...

Latest news

- Advertisement -spot_img