ಜಗತ್ತು ಬುದ್ಧನ ಜ್ಞಾನ ಪ್ರಭೆಯ ಕಡೆಗೆ ಚಲಿಸುತ್ತಿರುವಾಗ ಭಾರತೀಯ ಸಮಾಜದಲ್ಲಿ ಬುದ್ಧನನ್ನು ಸನಾತನ ಧರ್ಮದ ಮುಂಬಾಗಿಲಿಗೆ ಕಟ್ಟುವ ಹುನ್ನಾರವೊಂದು ನಡೆದಿದೆ. ಬುದ್ಧನ ವಸ್ತುನಿಷ್ಠ ಚರಿತ್ರೆಯನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಕೋಸಂಬಿ ಅವರು...
ಹೆಗ್ಗಡದೇವನಕೋಟೆ: ಪಾಕಿಸ್ತಾನದ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಸಂಪೂರ್ಣವಾಗಿ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಆ ಗೆಲುವು ನನ್ನದು ಎಂದು ಹಕ್ಕು ಚಲಾಯಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಲ್ಲಿ...
ಇಂದು ವಿಶ್ವ ಅಮ್ಮಂದಿರ ದಿನ
ʼಅಮ್ಮʼ ಎಂಬ ಶಕ್ತಿಯನ್ನು ವೈಭವೀಕರಿಸುವುದು ಅಥವಾ ದೈವಿಕ ಹಂತಕ್ಕೇರಿಸಿ ಪೂಜನೀಯವಾಗಿ ಗೌರವಿಸುವುದು ವ್ಯಕ್ತಿನಿಷ್ಠ ಲಕ್ಷಣ. ಆದರೆ ನಮ್ಮ ಸುತ್ತಲಿನ ಸಮಾಜದಲ್ಲಿ ಅಪೌಷ್ಟಿಕತೆ, ಹಸಿವು, ಬಡತನ, ಜಾತಿ...
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯುವಂತೆ ಕಾಂಗ್ರೆಸ್ ಆಗ್ರಹಪಡಿಸಿದೆ.
ಪಹಲ್ಗಾಮ್ ದಾಳಿ ನಡೆದ ನಂತರದ 18 ದಿನಗಳ ಬೆಳವಣಿಗೆಗಳ ಬರ್ಗೆ...
ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಮೇ 21...
ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂಧೂರ ಮೂಲಕ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಡ್ಯ...
ನವದೆಹಲಿ: ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಬೆಳವಣಿಗೆಗಳನ್ನು ಕುರಿತು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಯಲ್ಲಿ ವಿವರಣೆ ನೀಡಿದೆ. ಈ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರೇ...
ನವದಹೆಲಿ: ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಗುರಿಯಾಗಿಸಿ ಸಶಸ್ತ್ರ ಪಡೆಗಳು ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಕುರಿತು ವಿವರಣೆ ನೀಡಲು ಕೇಂದ್ರ ಸರ್ಕಾರ ನಾಳೆ...