- Advertisement -spot_img

TAG

bjp

ತಮಿಳುನಾಡಿಗೆ ಕದ್ದುಮುಚ್ಚಿ ನೀರು: ಬಿಜೆಪಿ ಆರೋಪಕ್ಕೆ ಕಿಡಿಕಿಡಿಯಾದ ಸಿಎಂ

ಚಾಮರಾಜನಗರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಮಾಡಿರುವ ಆರೋಪಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಿಡಿಯಾಗಿದ್ದು, ನೀರಿದ್ದರೆ ಅಲ್ವಾ ಕೊಡುವುದು? ನೀರು ಬಿಡ್ತಿದ್ದೇವೆ ಎಂಬುದು ಸುಳ್ಳು, ಒಂದು...

ಹರಿಯಾಣ: ಶಾಸಕಾಂಗ ಪಕ್ಷದ ನಾಯಕನಾಗಿ ನಯಾಬ್‌ ಸೈನಿ ಆಯ್ಕೆ, ಸಂಜೆ ಪ್ರಮಾಣ ವಚನ

ಹೊಸದಿಲ್ಲಿ: ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ನಯಾಬ್ ಸಿಂಗ್ ಸೈನಿ ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಸಂಜೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ರಾಜೀನಾಮೆ...

ನಯಾಬ್ ಸಿಂಗ್ ಸೈನಿ ಹರಿಯಾಣ ನೂತನ ಮುಖ್ಯಮಂತ್ರಿ?

ಹೊಸದಿಲ್ಲಿ: ಹರಿಯಾಣದಲ್ಲಿ ಆಳುವ ಬಿಜೆಪಿ-ಜೆಜೆಪಿ ಮೈತ್ರಿಕೂಟದ ಸರ್ಕಾರದ ಪತನದ ನಂತರ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ನಯಾಬ್ ಸಿಂಗ್ ಸೈನಿ ಹೆಸರು ಮುಂಚೂಣಿಗೆ ಬಂದಿದ್ದು, ಮನೋಹರ್ ಲಾಲ್ ಕಟ್ಟರ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ ಎಂದು ಬಿಜೆಪಿ...

ಅನಂತ್‌ ಕುಮಾರ್‌ ಹೆಗಡೆ, ಶೋಭಾ ಕರಂದ್ಲಾಜೆ, ನಳೀನ್‌ ಕಟೀಲ್‌, ಪ್ರತಾಪ್‌ ಸಿಂಹ, ಜಿ.ಎಂ.ಸಿದ್ಧೇಶ್ವರ, ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣಗೆ ಟಿಕೆಟ್‌ ಇಲ್ಲ!

ಹೊಸದಿಲ್ಲಿ: ನಿರೀಕ್ಷೆಯಂತೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಲವು ಹೊಸ ಮುಖಗಳನ್ನು ಬಿಜೆಪಿ ಸ್ಪರ್ಧೆಗೆ ಇಳಿಸಲಿದ್ದು, ಹಲವು ಹಾಲಿ ಸಂಸದರು ಟಿಕೆಟ್‌ ಪಡೆಯುವಲ್ಲಿ ವಿಫಲರಾಗಿದ್ದರೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ. ʻಗೋಬ್ಯಾಕ್‌ ಶೋಭಾʼ...

ಹರಿಯಣದಲ್ಲೂ ಆಪರೇಷನ್ ಕಮಲ! ಮೈತ್ರಿಪಕ್ಷಗಳ ಬೆನ್ನಿಗೆ ಚೂರಿ ಹಾಕುವ ಪರಂಪರೆ ಮುಂದುವರಿಕೆ

ಹೊಸದಿಲ್ಲಿ: ಮೈತ್ರಿ ಪಕ್ಷಗಳ ಬೆನ್ನಿಗೆ ಚೂರಿಹಾಕುವ ಪರಂಪರೆ ಮುಂದುವರೆದಿದ್ದು, ಹರಿಯಾಣದಲ್ಲಿ ಅಧಿಕಾರಾರೂಢ ಬಿಜೆಪಿ-ಜೆಜೆಪಿ ಮೈತ್ರಿಕೂಟದ ಭಾಗವಾಗಿದ್ದ ದುಶ್ಯಂತ್ ಚೌತಾಲಾ ಅವರ ಜೆಜೆಪಿ ಪಕ್ಷದ ಹಲವು ಶಾಸಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ...

ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್ ಸ್ಪರ್ಧೆ ಖಚಿತ

ಲೋಕಸಭಾ ಚುನಾವಣೆಯ ಹಣಾಹಣಿ ರಂಗೇರುತ್ತಿದ್ದು, ಮಹತ್ವದ ಬೆಳವಣಿಯಲ್ಲಿ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಅವರನ್ನು ಮನವೊಲಿಸಲು ಮಾಜಿ...

ಭಾರತ್ ಜೋಡೋ ನ್ಯಾಯ ಯಾತ್ರೆ |57ನೆಯ ದಿನ

“ಗುಜರಾತ್ ನಲ್ಲಿ ಸುಮಾರು 30 ಸಣ್ಣ ವ್ಯಾಪಾರಿಗಳು ನಮ್ಮ ಬಳಿ ಬಂದರು. ನೋಟು ನಿಷೇಧ ಮತ್ತು ಜಿ ಎಸ್ ಟಿ ಯ ಉದ್ದೇಶ ಏನಾಗಿತ್ತು ಎಂದು ನಾನು ಅವರಲ್ಲಿ ಕೇಳಿದೆ. ನೋಟು ನಿಷೇಧ...

ಮಂಗಳೂರಿನಲ್ಲಿʼಅಮೃತಾನುಸಂಧಾನʼ – ವಿಚಾರ ಸಂಕಿರಣ

ಮಂಗಳೂರು: ಮಾರ್ಚ್‌10, 2024: “ಭಾಷೆ,  ಸಾಹಿತ್ಯದ ಪ್ರಬೇಧಗಳು, ಮಾಧ್ಯಮ ಮತ್ತು ಓದುಗ, ಕೇಳುಗ, ನೋಡುಗ ವರ್ಗ ಎಂದು ನಾಲ್ಕು ರೀತಿಯಿಂದ ಅಮೃತರ ಒಟ್ಟು ಸಾಧನೆಗಳನ್ನು ವಿಭಜಿಸಿ ಅರ್ಥಮಾಡಿಕೊಳ್ಳಬೇಕು. ಮೂರು ಭಾಷೆಯನ್ನು ಮಾತಾಡುತ್ತಿದ್ದ ಅಮೃತರು...

ಸಂವಿಧಾನದಿಂದಾಗಿ ಸರ್ವರಿಗೂ ಸಮಾನ ಅವಕಾಶ ಲಭಿಸುತ್ತಿದೆ: ಸಚಿವ ಪ್ರಿಯಾಂಕ್ ಖರ್ಗೆ

ಸಂವಿಧಾನದಿಂದಾಗಿ ಇಂದು ಭಾರತ ಜಗತ್ತಿನ ಅತಿದೊಡ್ಡ ಸಂವಿಧಾನ ಬದ್ಧ ರಾಷ್ಟ್ರವಾಗಿದೆ. ವಿಭಿನ್ನ ಧರ್ಮ, ಜಾತಿಗಳ‌ ಜನರಿಗೆ ಅವಕಾಶ ಹಾಗೂ ಸೌಲಭ್ಯಗಳು ಸಮಾನವಾಗಿ ಸಿಗಲು ಸಂವಿಧಾನ ಕಾರಣವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್...

ಚುನಾವಣೆಗು ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದ ಕೇಂದ್ರ

ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಕಾಯ್ದೆ ಸದನದಲ್ಲಿ ಅಂಗೀಕಾರವಾದ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ...

Latest news

- Advertisement -spot_img