ಚಿತ್ರದುರ್ಗ ಜ 28: ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ...
ಮಂಡ್ಯ: ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿದ ಹಿನ್ನೆಲೆಯಲ್ಲಿ ಸುದ್ದಿಯಲ್ಲಿದೆ. ಆದರೆ ಯಾಕೆ ಹನುಮಧ್ವಜವನ್ನು ತೆರವು ಮಾಡಲಾಗಿದೆ ಎಂಬ ವಿಷಯವನ್ನು ಮುಚ್ಚಿಡಲಾಗುತ್ತಿದೆ.
ಕೆರಗೋಡಿನಲ್ಲಿ ಧ್ವಜಸ್ಥಂಭ ಸ್ಥಾಪನೆ ಸಂಬಂಧ ಖಾಸಗಿ ಟ್ರಸ್ಟ್ ಒಂದಕ್ಕೆ...
ಪಾಟ್ನಾ: ಮೂರು ದಿನಗಳ ಕಣ್ಣಾಮುಚ್ಚಾಲೆ ಆಟದ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೊನೆಗೂ ರಾಜೀನಾಮೆ ಸಲ್ಲಿಸಿದ್ದಾರೆ. ಜೆಡಿಯು ಶಾಸಕರೊಂದಿಗೆ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ನಿತೀಶ್, ರಾಜ್ಯಪಾಲರಿಗೆ...
ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆಯೂ ನಿತೀಶ್ ಕುಮಾರ್ ಆರ್ ಜೆಡಿ-ಜೆಡಿಯು ಮೈತ್ರಿ ಪತನಗೊಂಡಿದ್ದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಜೊತೆ ಸರ್ಕಾರ ರಚಿಸಲು ಸಿದ್ಧವಾಗಿದ್ದಾರೆ. ಈ ಕಾಂಗ್ರೆಸ್ ನಾಯಕ...
ಪಾಟ್ನಾ: ತನಗೆ ಬೇಕಾದಾಗೆಲ್ಲ ಜೊತೆಗಾರರನ್ನು ಬದಲಾಯಿಸುವ 72 ವರ್ಷದ ನಿತೀಶ್ ಕುಮಾರ್ ತನ್ನ ರಾಜಕೀಯ ಜೀವನದ ಚದುರಂಗದಾಟದಲ್ಲಿ ಮತ್ತೊಂದು ದಾಳ ಉರುಳಿಸಿದ್ದಾರೆ. ಅಧಿಕಾರಾರೂಢ ಮಹಾಘಟಬಂಧನದಿಂದ ಹೊರಬಂದು ತನ್ನ ಹಳೆಯ ಸಂಗಾತಿ ಬಿಜೆಪಿ ಜೊತೆಗೂಡಿ...
ಸಂವಿಧಾನ ರಚನೆಯಲ್ಲಿ ಬಿ.ಆರ್.ಅಂಬೇಡ್ಕರ್ ಅವರಿಗಿಂತ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ ದೊಡ್ಡದು ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ತಮ್ಮ ಲೇಖನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಭಾರತೀಯ ಸಾಗರೋತ್ತರ...
ಜೇನುಕುರುಬ ಸಮುದಾಯದ ನಮ್ಮ ಸೋಮಣ್ಣನಿಗೆ ಪದ್ಮಶ್ರೀ ಬಂದಿದೆ. ಪದ್ಮಶ್ರೀ ದೇಶದ ಉನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದು. ಸೋಮಣ್ಣನಂತಹ ಸಾರ್ಥಕ ನಾಗರಿಕನಿಗೆ ಈ ಪ್ರಶಸ್ತಿ ಬಂದಿರುವ ಕಾರಣಕ್ಕಾಗಿ ಆ ಪ್ರಶಸ್ತಿಗೂ ಗೌರವ ಸಲ್ಲುವಂತಾಗಿದೆ -...
ಬೆಂಗಳೂರು: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ಗ್ರಾಮಪಂಚಾಯಿತಿಗಳ ಮಟ್ಟದಲ್ಲಿ ಅನುಷ್ಠಾನಕ್ಕೆ ಮುಂದಾಗಿರುವ ಕುಡಿಯುವ ನೀರಿನ ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ರೈತರ ನಿಯೋಗ ಶನಿವಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್...
ಭಾರತೀ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದರೆ, ಸಂಸದೀಯ ಕಾರ್ಯವಿಧಾನಗಳನ್ನು ಅನುಸರಿಸಲಾಗುವುದಿಲ್ಲ ಮತ್ತು ರಾಜ್ಯಗಳನ್ನು ನಿಗಮಗಳ ಮಟ್ಟಿಗೆ ಇಳಿಸಲಾಗುತ್ತದೆ. ಏಕಕಾಲಕ್ಕೆ ದೇಶದ ಫೆಡರಲಿಸಂ ಹಾಗು ಪ್ರಜಾಪ್ರಭುತ್ವ ಎರಡೂ ನಾಶವಾಗಲಿದೆ ಎಂದು...