ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮುಂದುವರಿಸಿದ್ದಾರೆ. ಕಠುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜುಲೈ 8)...
ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದಿದೆ.
ಬಿಜೆಪಿ ನಾಯಕ ಬಿಸಿ ಪಾಟೀಲ್ ಅವರ ಹಿರಿಯ ಪುತ್ರಿ ಪತಿ ಪ್ರತಾಪ್ ಕುಮಾರ್...
ಪುರಿ ಜಗನ್ನಾಥ ರಥಯಾತ್ರೆಯ ಸಂದರ್ಭದಲ್ಲಿ ವೇಳೆ ಕಾಲ್ತುಳಿತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ,130 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಒಡಿಶಾದ ಕಡಲತೀರದ ಪಟ್ಟಣವಾದ...
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಚದುರಿದ ಭಾರದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು...
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ...
ಮಂಗಳೂರು, 6-7-2024 : “ಆಯಸ್ಕಾದಂತೆ ಸೆಳೆಯುವ ಆಕರ್ಷಕ ವ್ಯಕ್ತಿತ್ವದ ಜಾರ್ಜ್ ಫೆರ್ನಾಂಡಿಸ್ ಅವರು ತಮ್ಮ ವಿಶಿಷ್ಟ ನಡೆ ನುಡಿ, ವ್ಯಕ್ತಿತ್ವ, ಚಾತುರ್ಯ, ನಾಯಕತ್ವ, ಇತ್ಯಾದಿ ಗುಣಗಳಿಂದ ದೇಶದ ಉದ್ದಗಲಕ್ಕೂ ಪರಿಚಿತರಾಗಿದ್ದರು. ಕಾರ್ಮಿಕರು, ಶೋಷಿತರು...
ರಾಜ್ಯಕ್ಕೆ MRP ದರದಲ್ಲಿ ಕೆಜಿಗೆಡ 29 ರೂ ನಂತೆ ಭಾರತ್ ಅಕ್ಕಿ ಮಾರಾಟ ನಿಲ್ಲಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾಜಿ...
ಹಾವೇರಿ (ಶಿಗ್ಗಾವಿ) : ರಾಜ್ಯ ಸರ್ಕಾರ ಎಸ್ಸಿ ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ...
ಚನ್ನಪಟ್ಟಣ ಉಪ ಚುನಾವಣೆಗೆ ನನ್ನ ಪತ್ನಿ ಅನುಸೂಯ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿ ಇದೆ. ಆದರೆ, ಯಾವುದೇ ಕಾರಣಕ್ಕೂ ಅನುಸೂಯ ಅವರು ಸ್ಪರ್ಧಿಸಲ್ಲ ಎಂದು ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ...