ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಜೆಪಿ ನಡ್ಡಾ ಅವರನ್ನು ಇಂದು ರಾಜ್ಯಸಭಾ ಸದನದ ನಾಯಕರಾಗಿ ನೇಮಕಗೊಂಡಿದ್ದಾರೆ.
ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಲೋಕಸಭೆಯ ನೂತನ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ,...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಕೊಂಡಿರು ಅಣ್ಣ ಸುರಜ್ ಮತ್ತುತಮ್ಮ ಪ್ರಜ್ವಲ್ ರೇವಣ್ಣಗೆ ಇಂದು ಮಹತ್ವದ ದಿನವಾಗಿತ್ತು. ಜೈಲಿಗೆ ಹೋಗ್ತಾರ ಅಥಾವ ಪೊಲೀಸ್ ವಶಕ್ಕೆ ತೆಗೆದುಕೊಳ್ಳುತ್ತಾರ ಎಂಬ ಪ್ರಶ್ನೆಗೆ ಈಗ ಕೋರ್ಟ್ ಉತ್ತರ ನೀಡಿದೆ....
ಹೆಚ್ಚುವರಿ ಡಿಸಿಎಂ ಮಾಡುವುದರಿಂದ ಎಲ್ಲಾ ಆಗುತ್ತೆ ಅನ್ನೋದಾದ್ರೆ ಸಿಎಂ ಬಿಟ್ಟು ಇಡೀ ಕ್ಯಾಬಿನೆಟ್ ಡಿಸಿಎಂ ಆಗಲಿ ಅಂದ್ರೆ ಆಗುತ್ತಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು...
ಅಬಕಾರಿ ನೀತಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಗೆ ನೀಡಲಾಗಿದ್ದ ಜಾಮೀನಿಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ದೆಹಲಿ ಸಿಎಂ ಕೇಜ್ರಿವಾಲ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು,...
ಮಂಡ್ಯ ಸಂಸದರಾಗಿ ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಇಂದು ಕನ್ನಡದಲ್ಲಿ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಇಂದು 18ನೇ ಲೋಕಸಭೆಯ ಮೊದಲ...
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವನಗನು ಜಾರಿ ನಿರ್ದೇಶನಾಲಯ ತನಿಖೆಯನ್ನು (ED Investigation) ಪ್ರತ್ಯೇಕವಾಗಿ ಆರಂಭಿಸಿದೆ.
ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ....
ಆಂಟಿಗುವಾ: ತವರಿನಲ್ಲಿ ನಡೆಯುತ್ತಿರುವ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲುವ ವೆಸ್ಟ್ ಇಂಡೀಸ್ ಕನಸನ್ನು ದಕ್ಷಿಣ ಆಫ್ರಿಕಾ ಭಗ್ನಗೊಳಿಸಿತು. ಮಳೆಯಿಂದಾಗಿ ಅಡಚಣೆಗೆ ಒಳಗಾದ ಪಂದ್ಯದಲ್ಲಿ ಇಂದು ದಕ್ಷಿಣ ಆಫ್ರಿಕಾ ತಂಡ ಬಲಾಢ್ಯ ವೆಸ್ಟ್ ಇಂಡೀಸ್...
ಶಿವಮೊಗ್ಗ: ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಮಾಜಿ ಸಚಿವ, ಬಿಜೆಪಿ ಮುಖಂಡ...
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಅವರನ್ನು ಬಂಧಿಸಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿದೆ.
ಭಾನುವಾರ ಹಾಸನ ಜಿಲ್ಲೆಯ ಹೊಳೆನರಸೀಪುರದ ಗ್ರಾಮಾಂತರ...
ರಾಜ್ಯದ ಆದಾಯ ಹೆಚ್ಚಳಕ್ಕೆ ಸಲಹೆ ನೀಡಲು ಅನುಭವಿ ನಿವೃತ್ತ ಅಧಿಕಾರಿಗಳಿದ್ದಾರೆ ಅವರನ್ನು ಬಿಟ್ಟು ನೀವು ಬಹುರಾಷ್ಟ್ರೀಯ ಕಂಪನಿಗಳನ್ನು ಕರೆಸಿ ಹಣವನ್ನೇಕೆ ವ್ಯರ್ಥ ಮಾಡುತ್ತೀರಿ ಎಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಸಭಾ...