ರಾಮನಗರ RTO ಅಧಿಕಾರಿ ಶಿವಕುಮಾರ್ ಅವರು ಇಂದು ಜೂನ್ 28 ನಿವೃತ್ತಿ ದಿನ. ಆದ್ರೆ, ಕೊನೆಯ ದಿನವೇ ಅಧಿಕಾರಿ ಶಿವಕುಮಾರ್ ಅವರು ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರಾಮನಗರ RTO...
ಕರ್ನಾಟಕದ ಸಂಸದರ ಸಭೆಯನ್ನು ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಒಂದೊಳ್ಳೆ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇದಕ್ಕಾಗಿ, ರಾಜ್ಯ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ...
ನಗರದಲ್ಲಿ ಸಮಗ್ರ ಮೈಕ್ರೋ ಪ್ಲಾನ್ ಮಾಡಿಕೊಂಡು ಅದರ ಪ್ರಕಾರ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ವಲಯವಾರು...
ಪೋಕ್ಸೋ ಕಾಯಿದೆಯಂತ ಒಂದು ಅತ್ಯಂತ ಪರಿಣಾಮಕಾರಿ ಕಾಯಿದೆಯ ದುರುಪಯೋಗಕ್ಕೆ ಆಸ್ಪದ ಕೊಟ್ಟರೆ ಅದು ತಂದೊಡ್ಡುವ ಆತಂಕ ಬಹಳ ಭಯಾನಕ. ತಾರುಣ್ಯದ ಬಾಗಿಲಲ್ಲಿ ರೊಮ್ಯಾಂಟಿಕ್ ಸಂಬಂಧದ ಬಲೆಗೆ ಬಿದ್ದು ಯಾವುದೋ ಕೆಟ್ಟ ಗಳಿಗೆಯಲ್ಲಿ ಮಾಡುವ...
ಕೋಲಾರ: ಹಾಲು, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮ ಅವ್ಯವಹಾರ ವಿರೋಧಿಸಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಇಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ...
ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಗೆದ್ದಿದ್ದೇ ಮುಸ್ಲಿಮರ ಮತಗಳಿಂದ ಎಂದು ಹೇಳಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಜಮೀರ್...
ಹೆಮಿ ವೋಲ್ಟೇಜ್ ಲೈನ್ಗಳ ಕಂಬಗಳು ಮತ್ತು ಡಿಪಿಗಳ ದುರಸ್ತಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಜೂನ್ 29 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ 33/11ಕೆ.ವಿ ಬಳ್ಳಾರಿಯ ಹಚ್ಚೋಳ್ಳಿ ವಿದ್ಯುತ್ ವಿತರಣಾ...
ನೀಟ್ ಪರೀಕ್ಷೆ ಅಕ್ರಮದ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದಕ್ಕೆ, ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು.
ಭಾರತದ ವಿದ್ಯಾರ್ಥಿಗಳ ಭವಿಷ್ಯವನ್ನು ಈ ನೀಟ್ ಪರೀಕ್ಷೆ ಹಾಳುಮಾಡುತ್ತಿದೆ. ಈ ಅಕ್ರಮದ...
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಆಕರ್ಷಕ ಪ್ರವಾಸಿ ತಾಣಗಳಲ್ಲಿ ಒಂದಾದ ಪಟ್ಲ ಬೆಟ್ಟದಿಂದ ಹಿಂದಿರುಗುತ್ತಿದ್ದ ಬೈಕರ್ಸ್ಗಳ ಮೇಲೆ ಸ್ಥಳೀಯ ಚಾಲಕರ ಗುಂಪು ಹಲ್ಲೆ ನಡೆಸಿದ ಬೆನ್ನಲ್ಲೇ ಪಟ್ಲ ಬೆಟ್ಟ ಅರಣ್ಯ ಪ್ರದೇಶವಾಗಿದ್ದು, ಖಾಸಗಿ...
ನಾಡು, ನುಡಿಯ ಬಗೆಗಿನ ಕಾಳಜಿ, ಮುಂದಿನ ತಲೆಮಾರು ಘನತೆಯುಕ್ತ ಬದುಕು ಕಟ್ಟಲು ಪೂರಕವಾದ ರೀತಿಯಲ್ಲಿ, ಸಾಂವಿಧಾನಿಕ ಆಶಯಗಳಿಗೆ ಸರಿಯಾಗಿ ನಡೆದುಕೊಳ್ಳಬಲ್ಲ ಕೆಲವು ಜನರನ್ನಾದರೂ ಆಯಕಟ್ಟಿನ ಜಾಗಗಳಿಗೆ ತರುವ ಮುತ್ಸದ್ದಿತನ, ಪಕ್ವತೆ ಬೇಕಿದೆ. ಈಗಿನ...