ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದವನ್ನು ಇಡಿ ತನಿಖೆ ನಡೆಸುವುದಕ್ಕೆ ನಮಗೆ ತಕರಾರಿಲ್ಲ. ಆದರೆ ನಮ್ಮ ಸರ್ಕಾರವನ್ನ ಗುರಿಯಾಗಿಸುವ ಕೆಲಸ ಮಾಡುತ್ತಿದೆ. ಕಾನೂನಿಗೆ ವಿರುದ್ಧವಾಗಿ ವಾಮಮಾರ್ಗವಾಗಿ ಇಡಿ ಕೆಲಸ ಮಾಡುತ್ತಿದೆ....
ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಮೇಲ್ಜಾತಿಯ ಯುವಕರ ಗುಂಪೊಂದು ಭಾನುವಾರ ರಾತ್ರಿ ದಲಿತ ಯುವಕ ಅನೀಶ್ ಮೇಲೆ ಹಲ್ಲೆ ನಡೆಸಿ ಮುಂಗೈ ಕತ್ತರಿಸಿದ್ದಾರೆ. ಅನೀಶ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ...
ತಮ್ಮ ಖಾಸಗಿ ಜಮೀನನಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಜಮೀನನಲ್ಲೇ ಕುಳಿತು ಪ್ರತಿಭಟಿಸಿದ ಇಬ್ಬರು ಮಹಿಳೆಯರ ಮೇಲೆ ಟಿಪ್ಪರ್ ಲಾರಿ ಮೂಲಕ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ರೇವಾ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಕುರಿತು ತನಿಖೆ ಮಾಡುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ...
ರಾಜ್ಯ ನೌಕರರ ಬಹು ವರ್ಷಗಳ ಬೇಡಿಕೆಯಾಗ ಏಳನೇ ವೇತನ ಶಿಫಾರಸ್ಸು ಜಾರಿಗೆ ತಂದಿದ್ದು, ಈ ಕುರಿತು ಇಂದು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಅವರು ದಿನಾಂಕ...
ಮುಂದಿನ ತಲೆಮಾರು ಘನತೆವೆತ್ತ ಬದುಕು ನಡೆಸಲು ಅನುವು ಮಾಡಿಕೊಡಬೇಕು ಎನ್ನುವ ಚಿಂತನೆ ಸಾರ್ವಜನಿಕ ಜೀವನದಲ್ಲಿರುವವರ ಚಿತ್ತದಲ್ಲಿ ಹುತ್ತ ಗಟ್ಟುವವರೆಗೆ, ಎಲ್ಲವನ್ನೂ ಮೆಟ್ಟಿಲಾಗಿಯೇ ಕಾಣುವ ರೋಗದಿಂದ ನಮ್ಮ ನಾಯಕರಿಗೆ ಮುಕ್ತಿ ಹೇಗೆ? ಮನೆಯನ್ನೇನೋ ಕಟ್ಟಬಹುದು...
ಸ್ಥಳೀಯ ಮಣ್ಣಿನ ಗುಣಮಟ್ಟ, ನೀರಿನ ಲಭ್ಯತೆ, ಹವಾಗುಣಗಳಂತಹ ಸಂಗತಿಗಳ ಆಧಾರದ ಮೇಲೆ ಪರಿಸರ ವ್ಯವಸ್ಥೆ ಪುನರ್ಜನ್ಮ ಪಡೆಯಲು ಅಲ್ಲಿ ಮನುಷ್ಯ ಹಸ್ತಕ್ಷೇಪದ ಅವಶ್ಯಕತೆ ಇದೆಯೋ ಇಲ್ಲವೋ ಎಂದು ನಿರ್ಧರಿಸಬೇಕಾಗುತ್ತದೆ. ಅದನ್ನು ಬಿಟ್ಟು ಖಾಲಿ...
ಕೃಷಿಭೂಮಿ ಪರಿವರ್ತೆ ಆಗದಿದ್ದರೂ ನಿವೇಶನಗಳಾಗಿ ನೋಂದಣಿಯಾಗುತ್ತಿದ್ದು, ಇಂತಹ ಅನಧಿಕೃತ ಬಡಾವಣೆಗಳ ನೋಂದಣಿಗೆ ಕಡಿವಾಣ ಹಾಕುವ ನಿರ್ಧಾರದಿಂದ ನಮ್ಮ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಸೋಮವಾರ ಸಬ್...
ಅತಿ ಹೆಚ್ಚು ಹಿಂದಿ ಹಾಗೂ ಇತರ ಭಾಷೆ ಚಿತ್ರಗಳ ಪ್ರದರ್ಶನಕ್ಕೆ ಹೆಸರುವಾಸಿಯಾಗಿದ್ದ ನಗರದ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಿರಂತರ ಮಳೆಗೆ ಚಿತ್ರಮಂದಿರದ ಹಿಂಬದಿ...
ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು...