- Advertisement -spot_img

TAG

bjp

ಮಧ್ಯಪ್ರದೇಶ | ಪ್ರತಿಭಟಿಸುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನ

ತಮ್ಮ ಖಾಸಗಿ ಜಮೀನನಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಜಮೀನನಲ್ಲೇ ಕುಳಿತು ಪ್ರತಿಭಟಿಸಿದ ಇಬ್ಬರು ಮಹಿಳೆಯರ ಮೇಲೆ ಟಿಪ್ಪರ್ ಲಾರಿ ಮೂಲಕ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ರೇವಾ...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಿ.ನಾಗೇಂದ್ರ ಹೆಸರೇಳುವಂತೆ ಕಲ್ಲೇಶ್‌ಗೆ ಕಿರುಕುಳ, ಇಡಿ ಅಧಿಕಾರಿಗಳ ವಿರುದ್ಧ FIR ದಾಖಲು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಕುರಿತು ತನಿಖೆ ಮಾಡುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ...

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸರ್ಕಾರದಿಂದ ಅಧಿಕೃತ ಆದೇಶ

ರಾಜ್ಯ ನೌಕರರ ಬಹು ವರ್ಷಗಳ ಬೇಡಿಕೆಯಾಗ ಏಳನೇ ವೇತನ ಶಿಫಾರಸ್ಸು ಜಾರಿಗೆ ತಂದಿದ್ದು, ಈ ಕುರಿತು ಇಂದು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಅವರು ದಿನಾಂಕ...

ಮನೆಯನೇನೋ ಕಟ್ಟಬಹುದು..ಆದರೆ ಮನಸು?

ಮುಂದಿನ ತಲೆಮಾರು ಘನತೆವೆತ್ತ ಬದುಕು ನಡೆಸಲು ಅನುವು ಮಾಡಿಕೊಡಬೇಕು ಎನ್ನುವ ಚಿಂತನೆ ಸಾರ್ವಜನಿಕ ಜೀವನದಲ್ಲಿರುವವರ ಚಿತ್ತದಲ್ಲಿ ಹುತ್ತ ಗಟ್ಟುವವರೆಗೆ, ಎಲ್ಲವನ್ನೂ ಮೆಟ್ಟಿಲಾಗಿಯೇ ಕಾಣುವ ರೋಗದಿಂದ ನಮ್ಮ ನಾಯಕರಿಗೆ ಮುಕ್ತಿ ಹೇಗೆ? ಮನೆಯನ್ನೇನೋ ಕಟ್ಟಬಹುದು...

ಖಾಲಿ ಜಾಗ ಕಂಡಲೆಲ್ಲಾ ಗಿಡ ನೆಡುವುದು ಅವಿವೇಕತನ

ಸ್ಥಳೀಯ ಮಣ್ಣಿನ ಗುಣಮಟ್ಟ, ನೀರಿನ ಲಭ್ಯತೆ, ಹವಾಗುಣಗಳಂತಹ ಸಂಗತಿಗಳ ಆಧಾರದ ಮೇಲೆ ಪರಿಸರ ವ್ಯವಸ್ಥೆ ಪುನರ್ಜನ್ಮ ಪಡೆಯಲು ಅಲ್ಲಿ ಮನುಷ್ಯ ಹಸ್ತಕ್ಷೇಪದ ಅವಶ್ಯಕತೆ ಇದೆಯೋ ಇಲ್ಲವೋ ಎಂದು ನಿರ್ಧರಿಸಬೇಕಾಗುತ್ತದೆ. ಅದನ್ನು ಬಿಟ್ಟು ಖಾಲಿ...

ಅನಧಿಕೃತ ಬಡಾವಣೆಗಳ ನೋಂದಣಿಗೆ ಕಡಿವಾಣ ಹಾಕುವ ನಿರ್ಧಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ: ಕೃಷ್ಣ ಬೈರೇಗೌಡ

ಕೃಷಿಭೂಮಿ ಪರಿವರ್ತೆ ಆಗದಿದ್ದರೂ ನಿವೇಶನಗಳಾಗಿ ನೋಂದಣಿಯಾಗುತ್ತಿದ್ದು, ಇಂತಹ ಅನಧಿಕೃತ ಬಡಾವಣೆಗಳ ನೋಂದಣಿಗೆ ಕಡಿವಾಣ ಹಾಕುವ ನಿರ್ಧಾರದಿಂದ ನಮ್ಮ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ಸಬ್‌...

ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ: ನಾಲ್ವರಿಗೆ ಗಾಯ

ಅತಿ ಹೆಚ್ಚು ಹಿಂದಿ ಹಾಗೂ ಇತರ ಭಾಷೆ ಚಿತ್ರಗಳ ಪ್ರದರ್ಶನಕ್ಕೆ ಹೆಸರುವಾಸಿಯಾಗಿದ್ದ ನಗರದ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಿರಂತರ ಮಳೆಗೆ ಚಿತ್ರಮಂದಿರದ ಹಿಂಬದಿ...

ಕುಮ್ಕಿ ಜಮೀನಿನ ಮಂಜೂರಾತಿ ಸಾಧ್ಯವಿಲ್ಲ, ಬಡವರ ಮನೆಗಳ ತೆರವೂ ಇಲ್ಲ: ಕೃಷ್ಣ ಬೈರೇಗೌಡ

ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು...

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ  ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ...

ಇನ್ನು ಮುಂದೆ RSS ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಬಹುದು, ನಿರ್ಬಂಧ ತೆರವು – ಮೋದಿ ಸರ್ಕಾರ ಆದೇಶ

RSS ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆರವುಗೊಳಿಸಿದೆ. ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, RSS ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗವಹಿಸಲು...

Latest news

- Advertisement -spot_img