ಶಿರಸಿ: ಕಸ್ತೂರಿ ರಂಗನ್ ವರದಿಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತಿರಸ್ಕಾರ ಮಾಡಿದೆ. ಕೇಂದ್ರಕ್ಕೂ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟದ ಮೂಲಕ ಪ್ರಸ್ತಾವ ಕಳುಹಿಸಿದ್ದೇವೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಘೋರ ಕುಂಭಕರ್ಣ ನಿದ್ದೆಯಲ್ಲಿದೆ,...
ಕಲ್ಬುರ್ಗಿ : ರಾಜ್ಯದ ಬರಪರಿಹಾರ ಸಂಬಂಧಿಸಿದಂತೆ ಕೇಂದ್ರದ ಬಳಿ 18,174 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದೆವು. ಆದರೆ, ನಾವು ಕೇಳಿದ್ದಕ್ಕಿಂತ 1/4 ಕ್ಕಿಂತಲೂ ಬರಪರಿಹಾರ ಕಡಿಮೆ ಇದೆ. 3,454 ಕೋಟಿ ರೂ....
ಬೆಂಗಳೂರು: ಕರ್ನಾಟಕ ಸರ್ಕಾರದ ಹೋರಾಟ, ಕನ್ನಡಿಗರ ಪ್ರತಿಭಟನೆ ಕೊನೆಗೂ ಕೈಗೂಡಿದೆ. ಕರ್ನಾಟಕಕ್ಕೆ ಬರ ಪರಿಹಾರ ನೀಡದೆ ಸತಾಯಿಸುತ್ತಿದ್ದ ಕೇಂದ್ರ ಸರ್ಕಾರ ಈಗ ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಪರಿಹಾರ ಘೋಷಿಸಿದೆ.
ಕೇಂದ್ರದಿಂದ 3,454 ಕೋಟಿ ರೂಪಾಯಿ...
ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಮತದಾನದ ಸಂದರ್ಭದಲ್ಲಿ ಚಿಕ್ಕಮಗಳೂರಿನ ಉಜ್ಜೈನಿ ಮತಗಟ್ಟೆ ಬಳಿ ಹಿಂದುತ್ವ ಕಾರ್ಯಕರ್ತನೊಬ್ಬನ ಮೇಲೆ ತೀವ್ರ ಹಲ್ಲೆ ನಡೆದಿರುವ ಘಟನೆ ನಿನ್ನೆ ಸಂಜೆ ನಡೆದಿದೆ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕ್ಷುಲ್ಲಕ ಕಾರಣಕ್ಕೆ...
ಯಲ್ಲಾಪುರ: ತಾಲೂಕಿನ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಷ್ಟೇ ಅಲ್ಲದೇ, ಖುದ್ದು ವೈದ್ಯೋಪಚಾರವನ್ನೂ ನೀಡುವ ಮೂಲಕ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...
ವಿಜಯಪುರ: ಕಳೆದ ಹತ್ತು ವರ್ಷದಿಂದ ದೇಶದ ಪ್ರಧಾನಿಯಾಗಿರುವ ಮೋದಿ ಬಡವರ ಆರ್ಥಿಕತೆಗೆ ಬಲ ತುಂಬುವ ಕೆಲಸ ಮಾಡಿಲ್ಲ. ಅಧಿಕಾರ ಹಿಡಿದ ನಂತರ ಎಂದೂ ಬೆಲೆ ಏರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳ ಕುರಿತು ಚರ್ಚೆ...
ವಿಜಯಪುರ: ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಸಂವಿಧಾನ ಬದಲಾಯಿಸುವ ಮಾತನಾಡುತ್ತಿದ್ದಾರೆ. ಇದಕ್ಕೆ ಅವಕಾಶ ಕೊಟ್ಟರೆ ದೇಶದಲ್ಲಿ ಕಾನೂನು ವ್ಯವಸ್ಥೆ ನಾಶವಾಗಿ ಹೋಗಲಿದೆ. ನಮ್ಮ ಪಕ್ಷ ಬಸವಣ್ಣನವರ ವಿಚಾರಧಾರೆ ಉಳಿಸಲು ಕಂಕಣಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ನಾಯಕ...
ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ರಾಜ್ಯದ 14 ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಶಾಂತಿಯುತವಾಗಿ ನಡೆಯಿತು.
ರಾಜ್ಯದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಶೇ. 64.37ರಷ್ಟು ಮತದಾನ ನಡೆಯಿತು.
ರಾಜ್ಯದ 14 ಕ್ಷೇತ್ರಗಳಲ್ಲಿ...
ಪ್ರತಿಯೊಬ್ಬ ಮತದಾರರು ವಿವೇಚನೆಯಿಂದ ಹಾಕುವ ಒಂದು ಮತ ಇರುವುದರಲ್ಲೇ ಉತ್ತಮ ಎನ್ನಿಸುವ ಪ್ರತಿನಿಧಿಯನ್ನು ಸಂಸತ್ತಿಗೆ ಕಳುಹಿಸುವ ಮಾರ್ಗವಾಗಿದೆ. ಕೇವಲ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಮಾತ್ರ ಪರಿಗಣಿಸಿ, ಅಭ್ಯರ್ಥಿಗಳನ್ನೇ ಕಡೆಗಣಿಸಿ ಮತ ಹಾಕಿದ್ದೇ ಆದಲ್ಲಿ...
ಬೆಂಗಳೂರು: ಸದಾ ಒಂದಿಲ್ಲ ಒಂದು ಕ್ರಿಯೇಟಿವ್ ಯೋಚನೆಯೊಂದಿಗೆ ಭಾರತೀಯ ಜನತಾ ಪಕ್ಷಕ್ಕೆ ಚಳ್ಳೆಹಣ್ಣು ತಿನ್ನಿಸುವ ಕೆಪಿಸಿಸಿ ಸೋಷಿಯಲ್ ಮೀಡಿಯಾ ತಂಡ, ಮತದಾನದ ದಿನವೂ ವಿಭಿನ್ನ ರೀತಿಯ ಅಭಿಯಾನ ನಡೆಸಿ ಗಮನ ಸೆಳೆಯಿತು.
ಕಾಂಗ್ರೆಸ್ ಪಕ್ಷ...