- Advertisement -spot_img

TAG

bjp

ದರ್ಶನ್ ಮಾಜಿ ಮ್ಯಾನೇಜರ್ ಕುಟುಂಬಕ್ಕೆ ಟೀವಿ ಚಾನಲ್ ಗಳ ಕಾಟ: ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದ ಪತ್ನಿ

ಕೊಪ್ಪಳ: ಚಿತ್ರನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ನಾಪತ್ತೆಯಾಗಿದ್ದಾರೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಮಾಧ್ಯಮಗಳು ಪದೇಪದೇ ಅವರ ಕುಟುಂಬದ ಬೆನ್ನು ಬಿದ್ದಿದ್ದು, ದಯವಿಟ್ಟು ನಮ್ಮ ಮನೆಗೆ ಬರಬೇಡಿ, ಬಂದರೆ ನಮಗೆ ತೊಂದರೆ...

ʻದಂಗೆ ಏಳಿʼ ಹೇಳಿಕೆ: ಯೂ ಟರ್ನ್‌ ಹೊಡೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆ ಏರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುವ ಭರದಲ್ಲಿ ಜನ ದಂಗೆ ಏಳಬೇಕು ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈಗ ಉಲ್ಟಾ ಹೊಡೆದಿದ್ದಾರೆ. ಜನರು...

ರೇಣುಕಾಸ್ವಾಮಿ ಮನೆಗೆ ಇಂದು ರಾಜಕಾರಣಿಗಳ ದಂಡು

ಚಿತ್ರದುರ್ಗ: ಡಿ ಗ್ಯಾಂಗ್ ನಿಂದ ಬರ್ಬರವಾಗಿ ಕೊಲೆಯಾದ ರೇಣುಕಾಸ್ವಾಮಿ ನಿವಾಸಕ್ಕೆ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್, ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ. ಇಂದು ಬೆಳಿಗ್ಗೆ 10.45ಕ್ಕೆ ...

ಉಳ್ಳವರ ಸಂತೆಯಾಗದಿರಲಿ ‘ಚಿಂತಕರ ಚಾವಡಿ’

ಈ ಸಲದ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರ ಕ್ಷೇತ್ರದ ಅಭ್ಯರ್ಥಿಗಳು ಮಾಡಿರಬಹುದಾದ ವೆಚ್ಚವಂತೂ ದಿಗಿಲು ಹಿಡಿಸುವಂತಿದೆ. ಸಾಮಾನ್ಯ ಮತದಾರರನ್ನು ನಾಚಿಸುವ ರೀತಿಯಲ್ಲಿ ಈ ಕ್ಷೇತ್ರದ ‘ಪ್ರಜ್ಞಾವಂತ’ ರು...

ರಾಜ್ಯದ ಜಿಎಸ್‌ಟಿ ಹಣ ಕೊಟ್ಟಿದ್ದರೆ ಪೆಟ್ರೋಲ್ ಡೀಸೆಲ್ ದರ ಏರಿಕೆ ಅಗತ್ಯವಿರ್ಲಿಲ್ಲ: ಸಿಎಂ ಸಿದ್ದರಾಮಯ್ಯ

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ...

ರಾಜ್ಯದಲ್ಲಿ ಪೆಟ್ರೋಲ್ ಶತಕ ಗಡಿ ದಾಟಿಸಿದ್ದೇ ಬಿಜೆಪಿ; ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್...

ಶಿವಮೊಗ್ಗ| ಪ್ರತಿಭಟನೆ ವೇಳೆ ಬಿಜೆಪಿ ಹಿರಿಯ ನಾಯಕ ಎಂಬಿ ಭಾನುಪ್ರಕಾಶ್‌ಗೆ ಹಠಾತ್ ಹೃದಯಾಘಾತ, ನಿಧನ

ಕಾಂಗ್ರೆಸ್ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ನಾಯಕ ಎಂ. ಬಿ. ಭಾನುಪ್ರಕಾಶ್ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಿಸದೇ ನಿಧನ ಹೊಂದಿದ್ದಾರೆ. ಸೋಮವಾರ ಪೆಟ್ರೋಲ್, ಡಿಸೇಲ್ ಬೆಲೆ...

ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ; ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ  ಪರಿಣಾಮ ಐವರು ಸಾವನ್ನಪ್ಪಿದ್ದರು ಎಂದು ಪ್ರಾಥಮಿಕವಾಗಿ ತಿಳಿದುಬಂದಿತ್ತು ಆದರೆ ಈಗ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. 30ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ...

ಪೋಕ್ಸೋ ಕೇಸ್ : ಸಿಐಡಿ ಅಧಿಕಾರಿಗಳ ಮುಂದೆ ಯಡಿಯೂರಪ್ಪ ಹಾಜರ್

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಮಾರ್ಚ್ 14 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ನಾಯಕನನ್ನು...

ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ರಾಜ್ಯಾದ್ಯಂತ ಮಿಂಚಿನ ಪ್ರತಿಭಟನೆ: ಸರ್ಕಾರದ ವಿರುದ್ಧ ಶಾಸಕ ವಿಜಯೇಂದ್ರ ಕಿಡಿ

ಇದ್ದಕ್ಕಿದ್ದಂತೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಗಳನ್ನು (petrol diesel price hike) ಏರಿಸಿರುವ ರಾಜ್ಯ ಸರಕಾರದ (Karnataka Govt) ಕ್ರಮವನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ (BJP) ಇಂದು ರಾಜ್ಯಾದ್ಯಂತ ಮಿಂಚಿನ ಪ್ರತಿಭಟನೆಗೆ (protest)...

Latest news

- Advertisement -spot_img