ನಮ್ಮ ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತವೇ ಬೇರೆ, ಬಿಜೆಪಿ ತತ್ವ ಸಿದ್ಧಾಂತವೇ ಬೇರೆ. ನಮ್ಮ ತತ್ವ ಸಿದ್ಧಾಂತದಲ್ಲಿ ಒಂದು ಚೂರೂ ಕೂಡ ಬದಲಾಗುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಮೈಸೂರು ಜಿ.ಪಂ.ಕಚೇರಿಯಲ್ಲಿ ಮಾಧ್ಯಮದವರ...
ಮತಾಂಧ ರವಿ ಹಾಗೂ ದ್ವೇಷಾಂಧ ಪುಂಗ್ಲಿಯನ್ನು ಸಂಪೂರ್ಣ ನಿರ್ಲಕ್ಷಿಸುವಂತೆಯೂ ಇಲ್ಲ. ಯಾಕೆಂದರೆ ಇವರು ಹೇಳುವ ಸುಂದರ ಸುಳ್ಳುಗಳನ್ನು ನಂಬುವ ಅಂಧ ಭಕ್ತರೂ ಇದ್ದಾರೆ. ದೇಶದ ಸಂವಿಧಾನಕ್ಕೆ ಗೌರವ ಕೊಡದ ಇಂತವರು ದೇಶದ್ರೋಹಿಗಳು. ಸರಕಾರ...
“ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು” ಎಂದು ಡಿಸಿಎಂ ಡಿ.ಕೆ....
ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ...
ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು...
ಯುವಕರು ನಿರುದ್ಯೋಗಿಗಳಾಗುತ್ತಿದ್ದಾರೆ, ಪಿ ಎಸ್ ಯು ಗಳು ಬಂದ್ ಆಗುತ್ತಿವೆ, ಬೆಲೆ ಏರಿಕೆ ಹೆಚ್ಚುತ್ತಿದೆ, ಜಾತಿಜನಗಣತಿ ನಡೆಯುತ್ತಿಲ್ಲ, ಮೀಸಲಾತಿ 50% ಮಿತಿಯನ್ನು ಹೊಂದಿದೆ, ರೈತರು ಮತ್ತು ಕಾರ್ಮಿಕರಿಗೆ ಅನ್ಯಾಯ ಆಗುತ್ತಿದೆ, ಈ ಅನ್ಯಾಯಗಳ...
ತೆರಿಗೆ ಪಾಲಿನಲ್ಲೂ ಅನ್ಯಾಯ, ಜಿಎಸ್ ಟಿ ನಷ್ಟಕ್ಕೂ ಪರಿಹಾರವಿಲ್ಲ, ಅನುದಾನಗಳು ಗ್ಯಾರಂಟಿಯಿಲ್ಲ. ಎನ್ ಡಿ ಆರ್ ಎಫ್ ಅನುದಾನವೂ ಅಪರ್ಯಾಪ್ತ, ಸೆಸ್ ಮತ್ತು ಸರ್ಚಾರ್ಜ್ ನಲ್ಲಿ ಪಾಲಿಲ್ಲ. ಈ ಎಲ್ಲ ಅನ್ಯಾಯಗಳನ್ನು ರಾಜ್ಯವು...
ಅತ್ತ ತರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮತ್ತು ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕರ್ನಾಟಕ ಕಾಂಗ್ರೆಸ್ ಸಜ್ಜಾಗಿದೆ. ಇತ್ತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳಿ ಬಂದಾಗೆ ಶಾಸಕ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ವದಂತಿ ಹರಡಿದೆ. ಇದರ ಬೆನ್ನಲ್ಲಿಯೇ ಲಕ್ಷ್ಮಣ ಸವದಿ ಕೇಂದ್ರ...
ಕೆಲವು ವರ್ಗಗಳಿಂದ ಪತ್ರಕರ್ತರ ವೇಷದಲ್ಲಿದ್ದು ಇದೀಗ ದಿಢೀರ್ ಎಂದು ಬಿಜೆಪಿ ಪಕ್ಷದ ವಕ್ತಾರರಾಗಿ ಕಾಣಿಸಿಕೊಂಡಿರುವ ಹರಿಪ್ರಕಾಶ್ ಕೋಣೆಮನೆಗೆ ಯುವಪತ್ರಕರ್ತರು ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ರಾಜ್ಯ ಶಿಕ್ಷಣ ಮಂಡಳಿ ಬಿಡುಗಡೆ ಮಾಡಿದ SSLC...