- Advertisement -spot_img

TAG

bjp

ಕೋಲಾರದಲ್ಲಿ ಇಸ್ಪೀಟು ಅಡ್ಡೆಗೆ ಪೊಲೀಸ್ ಬರಬಹುದೆಂದು ಬೆದರಿ ಕೆರೆಗೆ ಹಾರಿದ ದುರ್ದೈವಿಯ ಸಾವು

ಕೋಲಾರ: ಇಸ್ಪೀಟು ಅಡ್ಡೆಯ ಮೇಲೆ ಪೋಲೀಸರು ದಾಳಿ ನಡೆಸಲಿದ್ದಾರೆ ಎಂಬ ಸುಳ್ಳು‌ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭೀತಿಗೆ ಒಳಗಾದ ವ್ಯಕ್ತಿಯೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಗುರುವೊಳ್ಳಗಡ್ಡ ನಿವಾಸಿ ನಾರಾಯಣಪ್ಪನ ಮಗ...

ಪಟ್ಟಣಗೆರೆ ಕ್ರೌರ್ಯ: ತನಿಖೆ ಚುರುಕುಗೊಳಿಸಿದ ಪೊಲೀಸರು, ದರ್ಶನ್, ಪವಿತ್ರಾ ಗೌಡ ವಿಚಾರಣೆ ಆರಂಭ

ಬೆಂಗಳೂರು: ಪಟ್ಟಣಗೆರೆಯ ಶೆಡ್ ಒಂದರಲ್ಲಿ ಜೂನ್ 8ರಂದು ನಡೆದ ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಎಲ್ಲ‌ ಆರೋಪಿಗಳ ಮೊಬೈಲ್ ಗಳನ್ನು ಸೀಜ್ ಮಾಡಿದ್ದಾರೆ. ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಭೀಕರ...

ಬಡವರು, ಮಹಿಳೆಯರು, ಯುವಜನರ ಮೇಲೆ ಬಿಜೆಪಿಯವರಿಗೆ ಯಾಕಿಷ್ಟು ದ್ವೇಷ, ಅಸಹನೆ?: ಸಿದ್ಧರಾಮಯ್ಯ ಪ್ರಶ್ನೆ

ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ...

ನಿಂದನೆಗೊಳಗಾದ ಶ್ರೀರಾಮ; ಮತಾಂಧತೆಯ ಅಡ್ಡಪರಿಣಾಮ

ಈಗ ಈ ದೇಶದ ಎಚ್ಚೆತ್ತ ಜನರಿಂದ ತಾತ್ಕಾಲಿಕವಾಗಿ ಹಿಂದುತ್ವವಾದಿ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಅನಿವಾರ್ಯವಾಗಿ ಮೋದಿಯಂತವರೂ ಬದಲಾದಂತೆ ನಟಿಸಬಹುದು. ಆದರೆ, ಅನ್ಯಧರ್ಮ ದ್ವೇಷೋತ್ಪಾದನೆ ಹಾಗೂ ಹಿಂದೂ ಧರ್ಮದ ವಿಷಪ್ರಾಶನ  ಕಾರ್ಯ ಮಾತ್ರ ಸಂಘ ಪರಿವಾರದಿಂದ...

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಆರಂಭ

18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 3ರವರೆಗೆ ನಡೆಯಲಿದೆ. ಲೋಕಸಭಾ ಸದಸ್ಯರಾಗಿ ಹೊಸದಾಗಿ ಚುನಾಯಿತರಾಗಿರುವವರು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಜೂನ್ ನಾಲ್ಕನೇ ವಾರದಲ್ಲಿ ಮೊದಲ ಅಧಿವೇಶನ ಪ್ರಾರಂಭವಾಗಲಿದೆ. ನೂತನ ಸ್ಪೀಕರ್ ಆಯ್ಕೆ...

ರೇಣುಕಾಸ್ವಾಮಿ ಮರ್ಡರ್ ಮಾಡಿದ್ದು ಹೇಗೆ? ಕೊ*ಯ ಹಿಂದೆ ನಟ ದರ್ಶನ್ ಕೈವಾಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆ ಚುರಕುಗೊಂಡಿದೆ. ಈಗಾಗಲೇ ನಟ ದರ್ಶನ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿ ದರ್ಶನ್ ಗೆಳತಿ ಪವಿತ್ರ ಗೌಡ ಅವರನ್ನು ಆರ್​​.ಆರ್​. ನಗರ...

ಕೊ* ಪ್ರಕರಣ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ ಬೆನ್ನಲ್ಲೇ ಪವಿತ್ರ ಗೌಡ ಅರೆಸ್ಟ್!?

ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಇಂದು ಬಂಧಿಸಿದ ಬೆನ್ನಲ್ಲೇ ಪವಿತ್ರಾ ಗೌಡರನ್ನು ಆರ್ ಆರ್ ನಗರ ಪೊಲೀಸ್...

ಮಾಗಡಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕ : 6 ತಿಂಗಳಲ್ಲಿ 6 ಪ್ರಕರಣ!

ಸೋಮವಾರ ರಾತ್ರಿ ನೈರುತ್ಯ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಯುವಕನ ತಲೆಗೆ ಗಾಯವಾಗಿದ್ದು, ಘಟನೆಯಿಂದಾಗಿ ನೇರಳೆ ಮಾರ್ಗದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು. ನೇರಳ...

Modi Cabinet 3.0 – ನೂತನ ಸಚಿವರಿಗೆ ಖಾತೆ ಹಂಚಿಕೆ: ಕುಮಾರಸ್ವಾಮಿಗಿಲ್ಲ ಕೃಷಿ ಖಾತೆ, ನಡ್ಡಾಗೆ ಆರೋಗ್ಯ ಖಾತೆ

ನರೇಂದ್ರ ಮೋದಿ ಅವರು ಭಾನುವಾರ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಜೊತೆಗೆ ಹಲವು ಸಂಸದರು ಸಹ ಕ್ಯಾಬಿನೆಟ್ ಹಾಗೂ ರಾಜ್ಯ ಖಾತೆ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದ್ದರು....

ಕೇಂದ್ರ ಸಚಿವ ಕುಮಾರಸ್ವಾಮಿಯನ್ನು‌ ನೇರ ಭೇಟಿ ಮಾಡಿ ಶುಭ ಕೋರಿದ ಸುಮಲತ, ರಾಕ್‌ ಲೈನ್ ವೆಂಕಟೇಶ್

ಮಂಡ್ಯ ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ (Modi Cabinet Minister) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವನ್ನು...

Latest news

- Advertisement -spot_img