ಬೆಂಗಳೂರು ಫೆ 20: ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಆರ್.ಅಶೋಕ್ ಅವರು ಸದನದಲ್ಲಿ ಪ್ರಸ್ತಾಪಿಸಿದ ಮಾತಿಗೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ತಮ್ಮ ಅವಧಿಯ ಸಾಧನೆಗಳನ್ನು ಬಿಚ್ಚಿಟ್ಟರು.
ರಾಜ್ಯಪಾಲರ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ಬಿಜೆಪಿ ಪರ ವಕಾಲತ್ತು ವಹಿಸಿದ್ದನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಪರವಾಗಿ, ರಾಜ್ಯದ ಜನರ ಪರವಾಗಿ ತಾವು ವಕಾಲತ್ತು ವಹಿಸಿ ಕೇಂದ್ರಕ್ಕೆ...
ಬೆಂಗಳೂರು ಫೆ 20: ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ...
ಇಂದು ಇಡೀ ದೇಶದ ಯುವಜನತೆ ಮೊಬೈಲ್ ನಲ್ಲಿ ಗಂಟೆಗಟ್ಟಲೆ ಸಮಯ ಕಳೆಯುತ್ತಾರೆ. ಒಬ್ಬರು ಇನ್ನೊಬ್ಬರಿಗೆ ವೀಡಿಯೋ ಕಳುಹಿಸುತ್ತಾರೆ. ಆದರೆ ಅದಾನಿ ಅಂಬಾನಿಯ ಮಕ್ಕಳು ಮೊಬೈಲ್ ನಲ್ಲಿ ವೀಡಿಯೋ ನೋಡುವುದಿಲ್ಲ. ಅವರು ತಮ್ಮ ಹಣ...
ದಿಟ್ಟ ಹೆಣ್ಣು ಚೆನ್ನಮ್ಮ ತನ್ನ ನಾಯಕತ್ವದ ಗುಣ ಮೆರೆದು ಮೊದಲ ಗೆಲುವು ಸಾಧಿಸಿ200 ವರ್ಷಗಳು ಕಳೆದ ಈ ಹೊತ್ತಿನಲ್ಲಿ, ನಾವು, ಈ ನೆಲದ ಮಹಿಳೆಯರು, ದೇಶಕ್ಕಾಗಿ ನೆಲಕ್ಕಾಗಿ ಸಮರ್ಥವಾಗಿ ಯೋಚಿಸಿ ಮುಂದಡಿಯಿಡಬಲ್ಲೆವೆಂದು ತೋರಿಸಬೇಕಾಗಿದೆ....
ರಾಜ್ಯದ ಎಲ್ಲಾ 49 ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಮುಂದಿನ ಎರಡು-ಮೂರು ವರ್ಷದಲ್ಲಿ ಅನುಮತಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ತಾಲೂಕು ಆಡಳಿತ ಕಟ್ಟಡಗಳ ದುರಸ್ತಿ ಬಗ್ಗೆ...
ಕಲಬುರಗಿ ಕ್ಷೇತ್ರದ ಸಂಸದ ಉಮೇಶ್ ಜಾದವ್ ತವರಲ್ಲಿ ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಜಿಲ್ಲೆಯಲ್ಲಿ 282 ಗ್ರಾಮಗಳಿಗೆ ನೀರಿಲ್ಲದ ಪರಿಸ್ಥಿತಿ ಎದುರಾಗುವ ಮುನ್ಸೂಚನೆಯಿದ್ದು, ನೀರಿನ ವ್ಯವಸ್ಥೆಗೆ ಅನುದಾನ ಕೊರತೆ...
2024ರ ನಂತರ ದೇಶ ನೂರಕ್ಕೆ ನೂರರಷ್ಟು ಹಿಂದು ರಾಷ್ಟ್ರವಾಗಿ ಘೋಷಣೆಯಾಗಲಿದೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಹೊಸಪೇಟೆಯಲ್ಲಿ ಮಾತನಾಡಿದ ಅವರು, ಜನಸಂಘದ ಪ್ರಣಾಳಿಕೆಯಲ್ಲಿಯೇ ಹಿಂದುತ್ವ, ಗೋಹತ್ಯೆ, ಮತಾಂತರ ನಿಷೇಧಗಳನ್ನು...
ಸಂಗಮದ ಪವಿತ್ರ ಭೂಮಿಯಲ್ಲಿ ಯುವಜನರ ಮೇಲೆ ಅತ್ಯಾಚಾರ ನಡೆಯುತ್ತಿದೆ. ದೇಶದಲ್ಲಿ ಸುಮಾರು 50% ಒಬಿಸಿ, 15% ದಲಿತರು ಮತ್ತು 8% ಆದಿವಾಸಿಗಳು ಇದ್ದಾರೆ. ಅಂದರೆ ಒಟ್ಟು 73%. ನಿಜಾಂಶವೇನೆಂದರೆ, ದೇಶದ ಯುವಜನರಿಗೆ ಯಾವ...
ವಿರೋಧಕ್ಕಾಗಿ ವಿರೋಧ ಮಾಡುವುದು, ಆಧಾರ ಪುರಾವೆಗಳಿಲ್ಲದೇ ಆರೋಪ ಮಾಡುವುದು, ಬಾಲಿಶವಾದ ಹೇಳಿಕೆ ಕೊಡುವುದು ಹಾಗೂ ಮಾಧ್ಯಮಗಳ ಮುಂದೆ ಸಮೂಹ ಗಾನ ಹಾಡುವುದೆಲ್ಲಾ ಪ್ರತಿಪಕ್ಷಗಳ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿವೆ. ಇದೆಲ್ಲವನ್ನೂ ಸುದ್ದಿ ಮಾಧ್ಯಮಗಳ ಮೂಲಕ...