ಜಿಲ್ಲೆಯೊಂದರ ಬಾಲ ನ್ಯಾಯ ಮಂಡಳಿಯ ಪ್ರಧಾನ ನ್ಯಾಯಿಕ ದಂಡಾಧಿಕಾರಿಯಾಗಿ ಕರ್ತವ್ಯದಲ್ಲಿದ್ದಾಗ ನಡೆದ ಘಟನೆಯನ್ನು ನಿವೃತ್ತ ನ್ಯಾಯಾಧೀಶರಾದ ಶಫೀರ್ ಎ .ಎ ಅವರು ಇಲ್ಲಿ ತೆರೆದಿಟ್ಟಿದ್ದಾರೆ.
ರೌಡಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆಗೈದ ಆರೋಪದ...
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಸದ್ಯ ಜೈಲು ಪಾಲಾಗಿರುವುದು...
2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ನೀರಸ ಪ್ರದರ್ಶನಕ್ಕೆ ಬಿಜೆಪಿ ನಾಯಕರ ದುರಹಂಕಾರವೇ ಕಾರಣ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ RSS ಹಿರಿಯ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ.
ಜೈಪುರ ಸಮೀಪದ ಕನೋಟಾದಲ್ಲಿ...
ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಅರುಣ್ ವಿರುದ್ಧ ವಂಚನೆ ಪ್ರಕರಣದಲ್ಲಿ FIR ದಾಖಲಾಗಿದೆ.
ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ FIR ದಾಖಲಾಗಿದ್ದು, ಈವೆಂಟ್ ಮ್ಯಾನೇಜ್...
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ಗುರುವಾರ ರಾತ್ರಿ ಆರೋಪಿಯ ಕರೆತಂದು ಚಿತ್ರದುರ್ಗ ನಗರದ ಎರಡು ಸ್ಥಳಗಳಲ್ಲಿ ಮಹಜರು ಕಾರ್ಯ ನಡೆದಿದೆ. ಜನಸಂದಣಿ ಹಿನ್ನೆಲೆ ಹಾಗೂ ಮಾಧ್ಯಮದವರ ಕಣ್ತಪ್ಪಿಸಿ ರಾತ್ರಿ ವೇಳೆ ಪೊಲೀಸರು...
ನಾನು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಭದ್ದನಾಗಿದ್ದೇನೆ. ರಾಜ್ಯದ ಹಿಂದುಳಿದ ಕ್ಷೇತ್ರಗಳ ಅಭಿವೃದ್ಧಿ ಮಾಡಬೇಕು. ಇಲ್ಲವಾದರೆ ನಾನು ರಾಜಕೀಯ ತ್ಯಾಗಕ್ಕೂ ಸಿದ್ದ ಎಂದು ಸಿ ಎಸ್ ನಾಡಗೌಡ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಅಸಮಾಧಾನ...
ನನ್ನ ಸವಾಲನ್ನು ಸ್ವೀಕರಸಿಲ್ಲ ನಾನು ಯಾಕೆ ರಾಜೀನಾಮೆ ಕೊಡ್ಬೇಕು. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ (Congress) ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ.
ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ...
ಬೆಂಗಳೂರು: ಪೋಕ್ಸೋ ಪ್ರಕರಣವನ್ನು ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಪತ್ತೆಯಾಗಿದ್ದಾರೆ. ತಮ್ಮ ವಿರುದ್ಧ ಬಂಧನ ವಾರಂಟ್ ಹೊರಡಿಸಲು ನ್ಯಾಯಾಲಯ ಸಿಐಡಿ ಪೊಲೀಸರಿಗೆ ಅನುಮತಿ ನೀಡಿದ ಬೆನ್ನಲ್ಲೇ ಯಡಿಯೂರಪ್ಪ ಅಜ್ಞಾತ ಸ್ಥಳಕ್ಕೆ ತೆರಳಿದ್ದು ಬಂಧನದಿಂದ...
ಬೆಂಗಳೂರು: ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಲು ಅನುಮತಿ ನೀಡಿದೆ.
ಸಿಐಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 51ನೇ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರನಟ ದರ್ಶನ್ ಮತ್ತು ಆತನ ಸಹಚರರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿರುವ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತಮುತ್ತ ವ್ಯಾಪ್ತಿಯಲ್ಲಿ ಮುಂದಿ ಐದು ದಿನಗಳ ಕಾಲ ಸಿಆರ್...