- Advertisement -spot_img

TAG

bjp

ಪಂಜಾಬ್ : ಮತ್ತೆ ಭುಗಿಲೆದ್ದ ರೈತ ಬಂಡಾಯ

ಪಂಜಾಬ್ ಮತ್ತು ಇನ್ನಿತರೆ ರಾಜ್ಯಗಳ ರೈತ ಸಂಘಟನೆ 2020-21ರಲ್ಲಿ ದೆಹಲಿಯ ಹೊರವಲಯದಲ್ಲಿ ತೀವ್ರ ಪ್ರತಿಭಟನೆ ನಡೆಸಿತ್ತು. ಇದರ ಪರಿಣಾಮ ವಿವಾದಿತ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ವಾಪಾಸು ಪಡೆಯಿತು. ಆ ನಂತರ...

ವಿಧಾನಮಂಡಲ ಅಧಿವೇಶನ: ಕಲಾಪ ಆರಂಭಕ್ಕು ಮುನ್ನ ಶಾಸಕರಿಗೆ ವಿಶೇಷ ಬೆಳಗಿನ ಉಪಹಾರ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಬೆಳಗ್ಗೆ ಬೇಗ ಆರಂಭವಾಗುವ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಶಾಸಕರಿಗೆ ಸ್ಪೆಷಲ್ ಬ್ರೇಕ್ ಫಾಸ್ಟ್ ವ್ಯವಸ್ಥೆ ಮಾಡಲಾಗಿದೆ. ಸಾಮಾನ್ಯವಾಗಿ ವಿಧಾನಸಭೆ 11 ಗಂಟೆಗೆ ಆರಂಭಗೊಳ್ಳುತ್ತದೆ. ಆದರೆ ಈ ಬಾರಿ 9.30ಕ್ಕೆ ಕಲಾಪ ಆರಂಭಗೊಳ್ಳುತ್ತಿದೆ....

ಸಕಲೇಶಪುರ | ಹೊಂಗಡಹಳ್ಳ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾದ ದಲಿತ ಮಹಿಳೆ

ಸಕಲೇಶಪುರ ತಾಲ್ಲೂಕು ಹೊಂಗಡಹಳ್ಳ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ಕಣ್ಣೀರಿಟ್ಟ ದಲಿತ ಮಹಿಳೆ ಸೋಮವಾರ ಆಧಿಕೃತ ಘೋಷಣೆಯ ನಂತರ ನಕ್ಕು ಮಂದಹಾಸ ಬೀರಿದರು. ಈ ಬೆಳವಣಿಗೆಯನ್ನು ಕಾಂಗ್ರೆಸ್ ಮುಖಂಡರು ಇದು ಸಂವಿಧಾನದ...

ಭಾರತ್‌ ಜೋಡೋ ನ್ಯಾಯ ಯಾತ್ರೆ | 30ನೆಯ ದಿನ

ಹಿಂದುಸ್ತಾನದ ಯುವಜನರು ದಿನದ 8-10 ಗಂಟೆ ಮೊಬೈಲ್ ನಲ್ಲಿ ಕಾಲ ಕಳೆಯುತ್ತಾರೆ. ಇದೊಂದು ರೀತಿಯ ನಶೆ. ಈ ನಶೆಯನ್ನು ನಿಮ್ಮ ತಲೆಗೇರಿಸಲು ಕಾರಣವೇನೆಂದರೆ ಇದರಿಂದ ಅಂಬಾನಿ ಅದಾನಿ ಎಷ್ಟು ಸಾಧ್ಯವೋ ಅಷ್ಟು ಹೆಚ್ಚು...

ಭಾರತ್ ಜೋಡೋ ನ್ಯಾಯ ಯಾತ್ರೆ – 29ನೆಯ ದಿನ

“ಮೋದಿ ಸರಕಾರ ಅಗ್ನಿಪಥ ಯೋಜನೆಯ ಮೂಲಕ 1.5 ಲಕ್ಷ ಯುವಕರ ಕನಸನ್ನು ನುಚ್ಚುನೂರು ಮಾಡಿತು. ಅವರ ಉದ್ಯೋಗ ಕಿತ್ತುಕೊಂಡಿತು. ಈ ಯುವಕರಿಗೆ ಅನ್ಯಾಯವಾಯಿತು. ಕಾಂಗ್ರೆಸ್ ಅವರ ಹಕ್ಕನ್ನು ಮರಳಿ ಕೊಟ್ಟೇ ಕೊಡುತ್ತದೆ" -...

ಲೋಕಸಭಾ ಚುನಾವಣೆಗೆ ಮಂದಿರವೇ ಬಿಜೆಪಿಯ ಅಸ್ತ್ರ!

ಯಾವುದೇ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು ವೈಯಕ್ತಿಕ ಹಂತದಲ್ಲಿದ್ದು ರಾಷ್ಟ್ರಮಟ್ಟದಲ್ಲಿ ಸಂವಿಧಾನದ ತತ್ವಸಿದ್ಧಾಂತಗಳೇ ಅನುಕರಣೆಯಲ್ಲಿರುಬೇಕು. ಆದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಸೂತ್ರ ಕೈಗೆ ತೆಗೆದುಕೊಂಡು ನರೇಂದ್ರ ಮೋದಿಯವರ ಪರ್ವ ಪ್ರಾರಂಭವಾದ ನಂತರದಲ್ಲಿ ಪ್ರಜಾಪ್ರಭುತ್ವ...

ಗುಂಡುʼ ಹೇಳಿಕೆಗೆ ವ್ಯಾಪಕ ಆಕ್ರೋಶ: ಈಶ್ವರಪ್ಪ ಮನೆಗೆ ಮುತ್ತಿಗೆ

ಬೆಂಗಳೂರು: ಸಂಸದ ಡಿ.ಕೆ.ಸುರೇಶ್‌ ಅವರನ್ನು ಗುಂಡಿಟ್ಟು ಕೊಲೆ ಮಾಡಬೇಕು ಎಂದು ನಾಲಿಗೆ ಹರಿಬಿಟ್ಟು ಮಾತಾಡಿದ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಹೆಚ್ಚಾಗುತ್ತಿದ್ದು, ಇಂದು ಈಶ್ವರಪ್ಪ ಬೆಂಗಳೂರು ನಿವಾಸಕ್ಕೆ...

ಲೋಕಸಭಾ ಚುನಾವಣೆ ಒಳಗೆ ಸಿಎಎ ಜಾರಿ: ಅಮಿತ್‌ ಶಾ ಘೋಷಣೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂಬರುವ ಲೋಕಸಭಾ ಚುನಾವಣೆ ಒಳಗೆ ಪೌರತ್ವ ತಿದ್ದುಪಡಿ ಮಸೂದೆ (CAA) ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಘೋಷಿಸಿದ್ದಾರೆ. ವಿವಾದಿತ CAA ಮಸೂದೆಯನ್ನು ದೇಶಾದ್ಯಂತ ಎದ್ದ ವಿರೋಧದಿಂದಾಗಿ ಇದುವರೆಗೆ...

ನಿಮ್ಮೆದುರು ಬಂದು ನಿಲ್ತೀನಿ, ಕೊಂದು ಬಿಡಿ ಈಶ್ವರಪ್ಪ: ಡಿ.ಕೆ.ಸುರೇಶ್‌ ಸವಾಲು

ಬೆಂಗಳೂರು: ನಾನೇ ನಿಮ್ಮ ಮುಂದೆ ಬಂದು ನಿಲ್ತೀನಿ, ಕೊಂದು ಬಿಡಿ ಈಶ್ವರಪ್ಪನವರೇ ಎಂದು ಸಂಸದ ಡಿ.ಕೆ.ಸುರೇಶ್‌ ಸವಾಲು ಒಡ್ಡಿದ್ದಾರೆ. ಡಿ.ಕೆ.ಸುರೇಶ್‌ ಅವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಇತ್ತೀಚಿಗೆ...

ಜೆಎನ್‌ ಯೂನಲ್ಲಿ ABVP ದಾಂಧಲೆ: ವೇದಿಕೆಗೆ ನುಗ್ಗಿ ಗೂಂಡಾಗಿರಿ

ಹೊಸದಿಲ್ಲಿ: ಸೈದ್ಧಾಂತಿಕ ಸಂಘರ್ಷಕ್ಕಾಗಿ ಈ ನಡುವೆ ಸದಾ ಸುದ್ದಿಯಲ್ಲಿರುವ ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯ (JNU)ದಲ್ಲಿ ನಿನ್ನೆ ಮತ್ತೆ ಗಲಾಟೆ ನಡೆದಿದ್ದು, ಸಭೆಯ ವೇದಿಕೆಗೆ ನುಗ್ಗಿದ ಬಿಜೆಪಿ ಬೆಂಬಲಿತ ABVP ಕಾರ್ಯಕರ್ತರು ಗೂಂಡಾಗಿರಿ ನಡೆಸಿದ್ದಾರೆ. ಜವಹರಲಾಲ್‌...

Latest news

- Advertisement -spot_img